Category: ರಾಜಕೀಯ

18 ಬಿಜೆಪಿ ಶಾಸಕರು 6 ತಿಂಗಳು ಸಸ್ಪೆಂಡ್! ಸದನದಿಂದಲೇ ಎತ್ತಿಕೊಂಡು ಹೊರಕ್ಕೆ ಹೋದ ಮಾರ್ಷಲ್ಸ್!

ವಿಧಾನಸಭೆ ಅಧಿವೇಶನದ ಅಂತಿಮ ದಿನವಾದ ಇಂದು ಸದನದಲ್ಲಿ ಬಿಜೆಪಿ ಸದಸ್ಯರು (BJP) ಭಾರೀ ಹೈಡ್ರಾಮಾ ಸೃಷ್ಟಿಸಿದ್ದಾರೆ. ಮುಸ್ಲಿಮರಿಗೆ ಸರ್ಕಾರಿ ಗುತ್ತಿಗೆಗಳಲ್ಲಿ ಶೇಕಡಾ 4 ಮೀಸಲಾತಿ ನೀಡುವ ವಿಧೇಯಕ ಮಂಡನೆ ಸಂದರ್ಭದಲ್ಲಿ ಭಾರೀ ಅಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ಸ್ಪೀಕರ್‌ ಯುಟಿ ಖಾದರ್‌…

ದಕ್ಷಿಣ ಕನ್ನಡದಲ್ಲಿ ಪೊಲೀಸ್ ನೇಮಕಾತಿ ಕಡಿಮೆ ಪ್ರಾತಿನಿಧ್ಯದ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ ಕಳವಳ

ಪೊಲೀಸ್ ನೇಮಕಾತಿಯಲ್ಲಿ ದಕ್ಷಿಣ ಕನ್ನಡದ ಅಭ್ಯರ್ಥಿಗಳ ಕಡಿಮೆ ಪ್ರಾತಿನಿಧ್ಯದ ಬಗ್ಗೆ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಕಳವಳ ವ್ಯಕ್ತಪಡಿಸಿದ್ದಾರೆ. ನಾವು ಕಾನ್‌ಸ್ಟೆಬಲ್‌ಗಳ ನೇಮಕಾತಿಯನ್ನು ಘೋಷಿಸಿದಾಗಲೆಲ್ಲಾ, 90% ಅರ್ಜಿಗಳು ಗುಲ್ಬರ್ಗ, ರಾಯಚೂರು ಮತ್ತು ಇತರ ಪ್ರದೇಶಗಳಿಂದ ಬರುತ್ತವೆ ಮತ್ತು ಈ ಅರ್ಜಿದಾರರು…

ವಿಧಾನಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ  ನಿರ್ಣಯವನ್ನು ಅಂಗೀಕರಿಸಿರುವುದು ಸ್ವಾಗತಾರ್ಹ : ಮುಸ್ಲಿಂ ಜನಪ್ರತಿನಿಧಿಗಳ ಒಕ್ಕೂಟ ದ. ಕ ಜಿಲ್ಲೆ

ಮಂಗಳೂರು: ವಕ್ಪ್ ಮಸೂದೆ 2024, ರಾಜ್ಯದ ಜನರ ಸಾರ್ವತ್ರಿಕ ಆಕಾಂಕ್ಷೆಗಳಿಗೆ ವಿರುದ್ಧವಾಗಿರುವುದರಿಂದ ಸದನವು ಸರ್ವಾನುಮತದಿಂದ ತಿರಸ್ಕರಿಸಿರುವುದು ಮತ್ತು ಶಾಸನವನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರವನ್ನು ಒತ್ತಾಯಿಸುವ ನಿರ್ಣಯವನ್ನು ಕೈಗೊಂಡಿರುವುದು ಸ್ವಾಗತಾರ್ಹ, ಈ ಕಾಯ್ದೆಯು ದೇಶದ ಎಲ್ಲಾ ವರ್ಗದ ಜನರ ಆಕಾಂಕ್ಷೆಗಳು ಮತ್ತು ಅವಕಾಶಗಳನ್ನು ಪ್ರತಿಬಿಂಬಿಸುವುದಿಲ್ಲ.…

ಸದನದಲ್ಲಿ ಹನಿಟ್ರ್ಯಾಪ್ ಚರ್ಚೆ ವೇಳೆ ಪರಸ್ಪರ ಕಿತ್ತಾಡಿಕೊಂಡ ಬಿಜೆಪಿ ನಾಯಕರು..!

ವಿಧಾನಸಭೆಯಲ್ಲಿ ಹನಿಟ್ರ್ಯಾಪ್‌ (honeytrap Case )ವಿಚಾರದ ಬಗ್ಗೆ ಚರ್ಚೆಯಾದ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಚಲನವೇ ಸೃಷ್ಟಿಯಾಗಿದೆ. ಸದನದಲ್ಲಿ ಪ್ರಸ್ತಾಪವಾದ ಬಳಿಕ ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದ್ದು, ಯಾವ ರೀತಿಯ ತನಿಖೆಗೆ ಆದೇಶ ನೀಡುತ್ತದೆ ಅನ್ನೋದು ಎಲ್ಲರಿಗೂ ಕುತೂಹಲ ಕೆರಳಿಸಿದೆ. ಇನ್ನು ತಮಗೆ…

ಸದ್ಯಕ್ಕೆ ‘ಕರ್ನಾಟಕ ಬಂದ್’ ಅವಶ್ಯಕತೆ ಇಲ್ಲ, ಇದಕ್ಕೆಲ್ಲಾ ಉತ್ತೇಜನ ನೀಡಲ್ಲ : DCM ಡಿಕೆ ಶಿವಕುಮಾರ್

ಸದ್ಯಕ್ಕೆ ‘ಕರ್ನಾಟಕ ಬಂದ್’ ಅವಶ್ಯಕತೆ ಇಲ್ಲ, ಇದಕ್ಕೆಲ್ಲಾ ನಾವು ಉತ್ತೇಜನ ನೀಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಮಾ.22 ರಂದು ಕನ್ನಡ ಪರ ಸಂಘಟನೆಗಳು ಬಂದ್ ಗೆ ಕರೆ ನೀಡಿದೆ, ಆದರೆ…

BREAKING : ವಕ್ಫ್ ಮಸೂದೆ ತಿದ್ದುಪಡಿ ವಿರುದ್ಧ ವಿಧಾಸಭೆಯಲ್ಲಿ ನಿರ್ಣಯ – ಸರ್ವಾನುಮತದಿಂದ ಅಂಗೀಕಾರ

ವಕ್ಫ್ ಬೋರ್ಡ್ ಗೆ ನಿಯಂತರ ಹೇರುವ ನಿಟ್ಟಿನಲ್ಲಿ ವಕ್ಫ್ ವಿಧೇಯಕಕ್ಕೆ ತಿದ್ದುಪಡಿ ತರಲು ಕೇಂದ್ರ ಸರ್ಕಾರ ಮುಂದಾಗಿದ್ದು ಇದಕ್ಕೆ ವಿರುದ್ಧವಾಗಿ ರಾಜ್ಯದಲ್ಲಿ ಈ ವಿಧೇಯಕವನ್ನು ವಿರೋಧಿಸಿ ಅಧಿವೇಶನದಲ್ಲಿ ಸರ್ವಾನುಮತದ ನಿರ್ಣಯ ಕೈಗೊಳ್ಳಲಾಗಿದೆ. ವಕ್ಫ್ ಮಸೂದೆಯ ತಿದ್ದುಪಡಿಯು ರಾಜ್ಯದ ಜನರ ಆಶಯಗಳಿಗೆ ವಿರುದ್ಧವಾಗಿದೆ.…

ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಮಂಜುನಾಥ್ ಗೌಡಪದಗ್ರಹಣ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸೇರಿದಂತೆ ಮತ್ತಿತರಿದ್ದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಹಮ್ಮಿಕೊಂಡಿದ್ದ ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ನ ನೂತನ ಅಧ್ಯಕ್ಷರಾಗಿ ಮಂಜುನಾಥ್ ಗೌಡ ಅವರ…

ನಾವು ಮುಸ್ಲಿಂ ವಿರೋಧಿಗಳಲ್ಲ- ಬಿ.ವೈ. ವಿಜಯೇಂದ್ರ

ಬಿಜೆಪಿ ಮುಸ್ಲಿಮರನ್ನು ವಿರೋಧಿಸುವುದಿಲ್ಲ, ಆದರೆ ನಾವು ಕಾಂಗ್ರೆಸ್‌ನ ಮುಸ್ಲಿಂ ತುಷ್ಟೀಕರಣ ರಾಜಕೀಯವನ್ನು ವಿರೋಧಿಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಥವಾ ಪ್ರಧಾನಿ ನರೇಂದ್ರ ಮೋದಿ ಮುಸ್ಲಿಮರ ವಿರೋಧಿಗಳು ಅಲ್ಲ. ಆದರೆ…

ಪುತ್ತೂರು :ನಗರ ಯೋಜನಾ ಪ್ರಾಧೀಕಾರದ ಅಧ್ಯಕ್ಷ ಅಮಳ ರಾಮಚಂದ್ರ ಅಧಿಕಾರ ಸ್ವೀಕಾರ

ಪುತ್ತೂರು: ಪುತ್ತೂರು ನಗರ ಯೋಜನಾ ಪ್ರಾಧೀಕಾರ(ಪೂಡಾ)ದ ಅಧ್ಯಕ್ಷರಾಗಿ ನೇಮಕಗೊಂಡಿರುವ ಕೆಪಿಸಿಸಿ ವಕ್ತಾರರಾಗಿರುವ ಅಮಳ ರಾಮಚಂದ್ರರವರ ಅಧಿಕಾರ ಸ್ವೀಕಾರ ಕಾರ್ಯಕ್ರಮವು ಮಾ.೧೫ರಂದು ನಡೆಯಿತು.ನೂತನ ಅಧ್ಯಕ್ಷರನ್ನು ಸನ್ಮಾನಿಸಿ, ಗೌರವಿಸಿದ ಶಾಸಕ ಅಶೋಕ್ ಕುಮಾರ್ ರೈಯವರು ಮಾತನಾಡಿ, ಗ್ರಾಮಾಂತರ ಪ್ರದೇಶಗಳ ೯/೧೧ ನೀಡುವ ಕೆಲಸ ಮುಖಾಂತರ…

ಯೂತ್‌ ಕಾಂಗ್ರೆಸ್‌ ನಾಯಕರಿಗೆ ಚಳಿ ಬಿಡಿಸಿದ ಡಿ.ಕೆ.ಶಿವಕುಮಾರ್‌-ಯುವ ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಬಲವನ್ನು ಬೂತ್ ಗಳಲ್ಲಿ ಪ್ರದರ್ಶಿಸಬೇಕೇ ಹೊರತು…ಬ್ಯಾನರ್, ಫ್ಲೆಕ್ಸ್ ಹಾಕಿಸಿ ಅಲ್ಲ

ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಇವತ್ತು ನಡೆಯಲಿದೆ. ಈ ಹಿನ್ನೆಲೆಯಲ್ಲಿ ಅರಮನೆ ಮೈದಾನ ಸುತ್ತಮುತ್ತ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಿಬಿಎಂಪಿ ಕಮಿಷನರ್ ಗೆ…

Join WhatsApp Group
error: Content is protected !!