ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿಯಾದ ಸೋಮಣ್ಣ, ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ತೀವ್ರಗೊಂಡ ಕುತೂಹಲ
ಬಿಜೆಪಿಯ(BJP) ಆಂತರಿಕ ವಲಯದಲ್ಲಿ ಈಗ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಕೇಂದ್ರ ಸಚಿವ ವಿ. ಸೋಮಣ್ಣ(V.Somanna) ಅವರು ನವದೆಹಲಿಯಲ್ಲಿ(Delhi) ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್(Nitin Nabin) ಅವರನ್ನು ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿರುವುದು ರಾಜ್ಯ ರಾಜಕೀಯದಲ್ಲಿ(Politics) ಸಂಚಲನ ಮೂಡಿಸಿದೆ. ರಾಜ್ಯದಲ್ಲಿ…
