Category: ರಾಜಕೀಯ

ಪುತ್ತೂರು :ಎಸ್‌ಡಿಪಿಐ ವತಿಯಿಂದ ನಡೆಯುವ ಚಲೋ ಬೆಳಗಾವಿ ಅಂಬೇಡ್ಕ‌ರ್ ಜಾಥಾ-2 ಡಿಸೆಂಬರ್ 11 ರಂದು ಉಪ್ಪಿನಂಗಡಿಗೆ

ಪುತ್ತೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಹಮ್ಮಿಕೊಂಡಿರುವ ಸಾಮಾಜಿಕ ನ್ಯಾಯಕ್ಕಾಗಿ ಚಲೋ ಬೆಳಗಾವಿ ಅಂಬೇಡ್ಕ‌ರ್ ಜಾಥಾ-2 ಡಿಸೆಂಬರ್ 11ರಂದು ಬುಧವಾರ ಸಂಜೆ ಉಪ್ಪಿನಂಗಡಿ ಗೆ ತಲುಪಲಿದೆ. ನಮ್ಮದು ಅಹಿಂದ ಸರ್ಕಾರ, ನಾವು ಸಾಮಾಜಿಕ ನ್ಯಾಯದ ಚಾಂಪಿಯನ್ ಎಂದು ಹೇಳಿಕೊಳ್ಳುವ…

BIG BREAKING: ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನ ಹಿನ್ನಲೆ: ನಾಳೆ ರಾಜ್ಯಾಧ್ಯಂತ ” ಶಾಲಾ ಕಾಲೇಜುಗಳಿಗೆ  ರಜೆ’ ಘೋಷಣೆ

ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ.ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್ ಎಂ…

ಸುವರ್ಣಸೌಧದಲ್ಲಿನ ಸಾವರ್ಕರ್ ಫೋಟೋ ತೆಗೆಯುವ ಬಗ್ಗೆ ಸ್ಪೀಕರ್ ಯು.ಟಿ. ಖಾದರ್ ಮಹತ್ವದ ಹೇಳಿಕೆ

ಬೆಳಗಾವಿಯ ಸುವರ್ಣಸೌಧದ ವಿಧಾನಸಭೆಯಲ್ಲಿ ಬಿಜೆಪಿ ಅವಧಿಯಲ್ಲಿ ಅಳವಡಿಸಿದ ಸ್ವಾತಂತ್ರ್ಯ ಹೋರಾಟಗಾರ ವಿನಾಯಕ ದಾಮೋದರ ಸಾವರ್ಕರ್ ಫೋಟೋ ತೆಗೆಯುವ ಕುರಿತಾದ ಪ್ರಶ್ನೆಗೆ ಸ್ಪೀಕರ್ ಯು.ಟಿ. ಖಾದರ್ ಪ್ರತಿಕ್ರಿಯೆ ನೀಡಿದ್ದಾರೆ.ನಾವು ರಚನಾತ್ಮಕ ಮಾರ್ಗ ಅನುಸರಿಸುತ್ತೇವೆ ಹೊರತೂ ವಿನಾಶದ ಹಾದಿ ತುಳಿಯುವುದಿಲ್ಲ. ಸಕಾರಾತ್ಮಕ ಚಿಂತನೆಗಳಿಗೆ ಮಾತ್ರ…

ವಿಟ್ಲ: ಕಾಂಗ್ರೆಸ್ ಕಾರ್ಯಕರ್ತರ ಸಭೆ, ಅಹವಾಲು ಸ್ವೀಕಾರ

ಬೂತ್‌ಮಟ್ಟದಲ್ಲಿ ಕಾರ್ಯಕರ್ತರ ಮನೆಯಲ್ಲೇ ಪಕ್ಷದ ಸಭೆ ನಡೆಸಿ: ಶಾಸಕ ಅಶೋಕ್ ರೈ

ಪುತ್ತೂರು: ಕಾರ್ಯಕರ್ತರೇ ಪಕ್ಷದ ಆಧಾರಸ್ತಂಬಗಳು, ಕಾರ್ಯಕರ್ತರ ಭಾವನೆಗೆ ಪಕ್ಷದ ಮುಖಂಡರು ಗೌರವ ನೀಡಬೇಕು, ಪಕ್ಷದ ಸಭೆಗಳು ಬೂತ್ ಮಟ್ಟದ ಕಾರ್ಯಕರ್ತರ ಮನೆಯಲ್ಲೇ ನಡೆಸಬೇಕು ಆ ಮುಲಕ ಪಕ್ಷವನ್ನು ಗಟ್ಟಿಗೊಳಿಸಬೇಕಿದೆ ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ಹೇಳಿದರು. ಅವರು ವಿಟ್ಲ ಬ್ಲಾಕ್…

ಪುರುಷರಿಗೂ ಫ್ರೀ ಬಸ್‌: ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಘೋಷಣೆ

ಗಂಡಸರಿಗೂ ಫ್ರೀ ಬಸ್‌ ಕೊಟ್ರೆ ಕೊಟ್ರೆ ಕೆಎಸ್‌ಆರ್‌ಟಿಸಿ ಮುಚ್ಚಬೇಕಾಗುತ್ತೆ ಅಂತ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಯಳಂದೂರಲ್ಲಿ 100 ಹಾಸಿಗೆಗಳ ಆಸ್ಪತ್ರೆ ಕಟ್ಟಡ ಕಾಮಗಾರಿ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಶನಿವಾರ ಸಂಜೆ ಮಾತನಾಡುವಾಗ ಗ್ಯಾರಂಟಿ ಯೋಜನೆ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರು ಜನತೆಗೆ…

ಎಸ್.ಟಿ.ಸೋಮಶೇಖರ್, ಹೆಬ್ಬಾರ್‌ ಅನರ್ಹತೆಗೆ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿ ನಿರ್ಧಾರ

ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಶಾಸಕರಾದ ಎಸ್.ಟಿ.ಸೋಮಶೇಖರ್ ಮತ್ತು ಶಿವರಾಮ್ ಹೆಬ್ಬಾರ್ ಅವರನ್ನು ಪಕ್ಷದಿಂದ ಅಮಾನತು ಮತ್ತು ಅನರ್ಹಗೊಳಿಸುವ ಸಂಬಂಧ ಪಕ್ಷದ ವರಿಷ್ಠರಿಗೆ ಮನವಿ ಮಾಡಲು ಶನಿವಾರ ಇಲ್ಲಿ ಸಭೆ ಸೇರಿದ್ದ ಬಿಜೆಪಿ ಕೋರ್ ಕಮಿಟಿ ಸಭೆ ನಿರ್ಧರಿಸಿದೆ ಕೋರ್‌ ಕಮಿಟಿ…

ವಿಜಯೇಂದ್ರ ಬದಲಾವಣೆ ಇಲ್ಲ: ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯವೂ ಇಲ್ಲ: ರಾಜ್ಯ ಉಸ್ತುವಾರಿ ರಾಧಾಮೋಹನ್ ದಾಸ್ ಸ್ಪಷ್ಟನೆ

ರಾಜ್ಯ ಬಿಜೆಪಿಯಲ್ಲಿ ಯಾವುದೇ ಬಣ ರಾಜಕೀಯವೂ ಇಲ್ಲ, ವಿಜಯೇಂದ್ರ ವರ್ಸಸ್ ಯತ್ನಾಳ್ ಬಣವು ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ತಿಳಿಸಿದ್ದಾರೆ ಬೆಂಗಳೂರಿನಲ್ಲಿ ನಡೆದ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಧಾಮೋಹನ್ ದಾಸ್,…

ನನ್ನ ಸರ್ಕಾರದಲ್ಲಿ ಇಂಥದ್ದಕ್ಕೆಲ್ಲ ಅವಕಾಶವಿಲ್ಲ; ಮುಲಾಜಿಲ್ಲದೇ ಕ್ರಮ ಕೈಗೊಳ್ಳಿ: ಸಿಎಂ ಖಡಕ್ ಸೂಚನೆ

ಬಳ್ಳಾರಿ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಬಾಣಂತಿಯರ ಸಾವು ಪ್ರಕರಣದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ…

ನಾಡಕಚೇರಿಗಳಿಗೆ ಮೂಲಭೂತ ಸೌಕರ್ಯ ಕಲ್ಪಿಸಿ
ಕಂದಾಯ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೊಳಪಡುವ ಉಪ್ಪಿನಂಗಡಿ ಮತ್ತು ವಿಟ್ಲ ನಾಡಕಚೇರಿಗೆ ಮೂಲಭೂತ ಸೌಕರ್ಯ ಕಲ್ಪಿಸುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಅವರು ಕಂದಾಯ ಇಲಾಖೆ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕಠಾರಿಯಾ ಅವರಿಗೆ ಮನವಿ ಮಾಡಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಕಂದಾಯ ಇಲಾಖೆ…

ನನ್ನನ್ನು ಎಲ್ಲರೂ ಕೈ ಬಿಟ್ಟಿದ್ದಾರೆ ಶಾಸಕ ಅಶೋಕ್ ರೈ ಬಳಿ ಸಹಾಯ ಹಸ್ತ ಚಾಚಿದ ಮಹಿಳೆ

ಪುತ್ತೂರು: ಜನಸಂಘದಲ್ಲಿ ಕೆಲಸ ಮಾಡಿ, ಆ ಬಳಿಕ ಹಿಂದೂ ಸಂಘಟನೆ ಹಗೂ ಬಿಜೆಪಿ ಪಕ್ಷಕ್ಕಾಗಿ ಕೆಲಸ ಮಾಡಿದ ಮಹಿಳೆಯೋರ್ವರು ತಾನು ಬೀದಿಗೆ ಬಿದ್ದಿದ್ದೇನೆ ನನಗೆ ಯಾರೂ ಇಲ್ಲ, ಆಶ್ರಮದಲ್ಲಿ ಪಿಜಿಯಲ್ಲಿದ್ದೇನೆ, ನನಗೆ ಏನಾದರೂ ಸಹಾಯ ಮಾಡಿ ಎಂದು ಪುತ್ತೂರು ನಿವಾಸಿ ಭಾರತಿ…

Join WhatsApp Group
error: Content is protected !!