Category: ರಾಜಕೀಯ

ಅವಳು ಕ್ಷೇತ್ರಕ್ಕೆ ಬರ್ಲಿ! ಕರಂದ್ಲಾಜೆ ವಿರುದ್ಧ ಏಕವಚನದಲ್ಲೇ ನಾಲಿಗೆ ಹರಿಬಿಟ್ಟ ಬಿಜೆಪಿ ಶಾಸಕ!

ಚನ್ನಪಟ್ಟಣ ಉಪಚನಾವಣಾ (Channapatna By-Election) ಹಿನ್ನೆಲೆ ಕಾಂಗ್ರೆಸ್ (Congress) ನಾಯಕರು ಹಮ್ಮಿಕೊಂಡಿದ್ದ ಪ್ರಚಾರ ಸಭೆಯಲ್ಲಿ ಯಶವಂತಪುರದ ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್ (ST Somashekhar) ಅವರು ಪ್ರತ್ಯಕ್ಷರಾಗಿದ್ದರು. ಇದೂ ಸಾಕಷ್ಟು ಸದ್ದು ಮಾಡಿತ್ತು. ಈ ಹಿನ್ನೆಲೆಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ…

ಪುತ್ತೂರು : ಶಾಸಕರ ಇಂದಿನ ಕಾರ್ಯಕ್ರಮ (ನ. 09)-ಮುಕ್ವೆ ಸರಕಾರಿ ಹಿ ಪ್ರಾ ಶಾಲೆಯಲ್ಲಿ ನೂತನ ಕಟ್ಟಡ ಕಾಮಗಾರಿಗೆ ಶಿಲಾನ್ಯಾಸ

*ಶಾಸಕ ಅಶೋಕ್ ರೈ ಅವರ ಕಾರ್ಯಕ್ರಮದ‌ ವಿವರ* *ದಿನಾಂಕ 9/11/202 ಶನಿವಾರ* *ಬೆಳಿಗ್ಗೆ 9 ಗಂಟೆಗೆ ಬೆಟ್ಟಂಪಾಡಿಯಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ* *10 ಗಂಟೆಗೆ ಮುಕ್ರಂಪಾಡಿಯಲ್ಲಿ ಬಸ್ ತಂಗುದಾನ ಉದ್ಘಾಟನೆ* *11 ಗಂಟೆಗೆ ಮುಕ್ವೆ ಸರಕಾರಿ ಹಿ ಪ್ರಾ ಶಾಲೆಯಲ್ಲಿ ನೂತನ…

ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರುಗಳ ನೇಮಕ

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಸೂಚನೆ ಮೇರೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷರುಗಳ ನೇಮಕ ನಡೆಯಿತು. ಬ್ಲಾಕ್ ಕಾಂಗ್ರೆಸ್ ನ ಉಪಾಧ್ಯಕ್ಷರಾಗಿ ಶ್ಯಾಮ್ ಸುಂದರ್ ರೈ ಕೊಳ್ತಿಗೆ, ಪ್ರಸನ್ನ ಕುಮಾರ್ ಶೆಟ್ಟಿ, ಅನಿತಾ ಹೇಮನಾಥ್ ಶೆಟ್ಟಿ, ಪಿ ಜಿ ಭಟ್…

ಸಬ್ ರಿಜಿಸ್ಟರ್ ಕಚೇರಿಯಲ್ಲಿ ತಾಂತ್ರಿಕ ಸಮಸ್ಯೆ
ಇ ಖಾತೆಯಲ್ಲಿನ ಲೋಪ ಸರಿಪಡಿಸಿ: ಸಿ ಎಂ ಕಾರ್ಯದರ್ಶಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರು ಸಬ್ ರಿಜಿಸ್ಡರ್ ಕಚೇರಿಯಲ್ಲಿನ ಸರ್ವರ್ ಸಮಸ್ಯೆ ಹಾಗೂ ಇನ್ನಿತರ ಕೆಲವು ತಾಂತ್ರಿಕ‌ಸಮಸ್ಯೆಗಳನ್ನು ಸರಿಪಡಿಸುವಲ್ಲಿ ಕ್ರಮಕೈಗೊಳ್ಳುವಂತೆ ಸೂಚನೆ ನೀಡುವುದು ಹಾಗೂ ಇ ಖಾತೆ ವಿಳಂಬವಾಗುತ್ತಿರುವುದರ ಬಗ್ಗೆ ಕ್ರಮ ವಹಿಸುವಂತೆ ಮುಖ್ಯಮಂತ್ರಿಗಳ ಕಾರ್ಯದರ್ಶಿ ಅತೀಕ್ ರವರಿಗೆ ಶಾಸಕ ಅಶೋಕ್ ರೈ ಅವರು‌ಮನವಿ‌ಮಾಡಿ…

ಶಿಗ್ಗಾವಿ: ಮುಸ್ಲಿಮರ ಸಭೆ ನಡೆಸಿದ ಬಸವರಾಜ ಬೊಮ್ಮಾಯಿ

ಶಿ ಗ್ಗಾವಿ (ಹಾವೇರಿ ಜಿಲ್ಲೆ): ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಮಗ ಭರತ್‌ ಅವರನ್ನು ಗೆಲ್ಲಿಸಲು ಪಣ ತೊಟ್ಟಿರುವ ಸಂಸದ ಬಸವರಾಜ ಬೊಮ್ಮಾಯಿ, ಕ್ಷೇತ್ರದಲ್ಲಿನ ಮುಸ್ಲಿಂ ಸಮುದಾಯದ ಕೆಲ ಮುಖಂಡರ ಸಭೆ ನಡೆಸಿದರು. ತಾಲ್ಲೂಕಿನ ಬಂಕಾಪುರ ಪಟ್ಟಣದಲ್ಲಿರುವ ಮುಸ್ಲಿಂ ಮುಖಂಡರೊಬ್ಬರ ಮನೆಯಲ್ಲಿ…

ಎರಡನೇ ಬಾರಿ ಅಧ್ಯಕ್ಷರಾದ ಬಳಿಕ ಅಮೆರಿಕನ್ನರಿಗೆ ಈ ಪ್ರಾಮಿಸ್ ಮಾಡಿದ ಡೊನಾಲ್ಡ್ ಟ್ರಂಪ್

ವಾ ಷಿಂಗ್ಟನ್‌: ತೀವ್ರ ಕುತೂಹಲ ಕೆರಳಿಸಿದ್ದ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ ಅವರು ಗೆಲುವು ಸಾಧಿಸಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.ಎರಡನೇ ಬಾರಿ ಅಧ್ಯಕ್ಷ ಪಟ್ಟಕ್ಕೆ ಚುನಾಯಿತರಾದ ಬೆನ್ನಲ್ಲೇ ಟ್ರಂಪ್ ಮೊದಲ ಭಾಷಣ ಮಾಡಿದ್ದಾರೆ. ದೇಶವನ್ನು ಸುಭದ್ರಗೊಳಿಸಲು ಬೇಕಾದ ಎಲ್ಲವನ್ನೂ…

ಪುತ್ತೂರು ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳ ನೇಮಕ

ಪುತ್ತೂರು : ಶಾಸಕ ಅಶೋಕ್ ಕುಮಾರ್ ರೈ ಸೂಚನೆ ಮೇರೆಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿಗಳ ನೇಮಕ ನಡೆಯಿತು. ನೂತನ ಪ್ರಧಾನ ಕಾರ್ಯದರ್ಶಿಗಳಾಗಿ ಪೂರ್ಣೇಶ್ ಕುಮಾರ್ ಭಂಡಾರಿ, ರವಿ ಪ್ರಸಾದ್ ಶೆಟ್ಟಿ, ಹರ್ಷದ್ ದರ್ಬೆ, ವಿನುತಾ ಅರಿಯಡ್ಕ ನೇಮಕ…

ರೈತರ, ಹಿಂದೂ ಧಾರ್ಮಿಕ ಕ್ಷೇತ್ರಗಳ ಭೂಮಿಗಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ – ಕಿಶೋರ್ ಕುಮಾರ್ ಪುತ್ತೂರು

ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ಪ್ರಕರಣದಲ್ಲಿ ಖುದ್ದು ಸರಕಾರವೇ ಮುತುವರ್ಜಿ ವಹಿಸಿ ರೈತರಿಂದ ಭೂಮಿ ಕಬಳಿಸಲು ಕುಮ್ಮಕ್ಕು ನೀಡುತ್ತಿದೆ. ಹಿಂದೂಗಳ ಆಸ್ತಿಯನ್ನ ಕಬಳಿಸುವ ಕೆಲಸವನ್ನ ಸಚಿವ ಜಮೀರ್ ಅಹ್ಮದ್ ಮೂಲಕ ಲ್ಯಾಂಡ್ ಜಿಹಾದಿಗೆ ಬೆಂಬಲ‌ ನೀಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ…

ಮೆಸ್ಕಾಂ ಎಂಡಿಯನ್ನು ಭೇಟಿ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ

ಸು ಳ್ಯ: ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಪದ್ಮಾವತಿ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಭೇಟಿಯಾಗಿ ಸುಳ್ಯದ ವಿದ್ಯುತ್ ಸಮಸ್ಯೆಯ ಬಗ್ಗೆ ಚರ್ಚಿಸಿದರು. ಸುಳ್ಯದ 110 ಕೆವಿ ನೂತನ ಲೈನ್ ಕಾಮಗಾರಿ ಸುಳ್ಯಕ್ಕೆ ಕಾವು- ಜಾಲ್ಸೂರು ಮಧ್ಯೆ ಲೈನ್ ಕಾಮಗಾರಿ…

ಎಡನೀರು ಸ್ವಾಮೀಜಿ ಮೇಲೆ ಹಲ್ಲೆ ಯತ್ನ ; ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮಕ್ಕೆ ಒತ್ತಾಯಿಸಿ ಕೇರಳ ಮುಖ್ಯಮಂತ್ರಿಗೆ ಪತ್ರ ಬರೆದ  ಸಂಸದ ಬ್ರಿಜೇಶ್ ಚೌಟ

ಮಂಗಳೂರು, ನ.5: ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ತೀರ್ಥ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದನ್ನು ಖಂಡಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಕೇರಳ…

Join WhatsApp Group
error: Content is protected !!