Category: ರಾಜಕೀಯ

BREAKING: ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಶೇಷಾದ್ರಿಪುರಂನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಪಾರ್ವತಿ ಅವರಿಗೆ ಶ್ವಾಸಕೋಶ ಸಂಬಂಧಿತ ತೊಂದರೆ ಕಾಣಿಸಿಕೊಂಡಿದ್ದು, ವೈದ್ಯರು ತಕ್ಷಣ ಚಿಕಿತ್ಸೆ…

ಪ್ರಧಾನಿ ಭೇಟಿ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ: ಮೋದಿ ಜೊತೆ ಏನೆಲ್ಲಾ ಚರ್ಚೆ?

ಪ್ರಧಾನಿ ನರೇಂದ್ರ ಮೋದಿ ಅವರನ್ನು ಕರ್ನಾಟಕ ಸಿಎಂ ಸಿದ್ದರಾಮಯ್ಯ ದೆಹಲಿಯಲ್ಲಿ ಭೇಟಿ ಮಾಡಿದ್ದು, ರಾಜ್ಯಕ್ಕೆ ಸಂಬಂಧಿಸಿದಂತೆ ಹಲವು ವಿಷಗಳ ಬಗ್ಗೆ ಚರ್ಚೆ ಮಾಡಿದ್ದಾರೆ. ಬೆಳೆಹಾನಿ, ಕಬ್ಬು ಬೆಳೆಗಾರರ ಸಮಸ್ಯೆ, ಮಹದಾಯಿ ಮತ್ತು ಮೇಕೆದಾಟು ಯೋಜನೆಗಳು ಸೇರಿ ಹಲವು ಪ್ರಮುಖ ವಿಷಯಗಳ ಬಗ್ಗೆ…

ಮಾಡಾವು – ಸುಳ್ಯ 110 ಕೆ ವಿ ವಿದ್ಯುತ್ ಲೈನ್
ಅರಣ್ಯ ಪ್ರದೇಶದ ಮರ ತೆರವು ಮಾಡಿಸಿ: ಡಿಎಫ್ಒ ಗೆ ಶಾಸಕ ಅಶೋಕ್ ರೈ ಸೂಚನೆ

ಪುತ್ತೂರು: ಮಾಡಾವಿನಿಂದ ಸುಳ್ಯಕ್ಕೆ ಹಾದು ಹೋಗುವಲ್ಲಿ ಅರಣ್ಯ ವ್ಯಾಪ್ತಿಯಲ್ಲಿರುವ ಮರಗಳನ್ನು ತೆರವು ಮಾಡುವಲ್ಲಿ ಶೀಘ್ರಕ್ರ‌ ಕೈಗೊಳ್ಳುವಂತೆ ಶಾಸಕ ಅಶೋಕ್ ರೈ ಅವರು ಡಿಎಫ್ಒ ಆಂಟನಿ ಮರಿಯಪ್ಪ ಅವರಿಗೆ ಸೂಚನೆ ನೀಡಿದರು.110 ಕೆ ವಿ ಲೈನ್ ಗಳು ಕಣಿಯಾರ್ ಮಲೆ ಅರಣ್ಯ ಹಾಗೂ…

ಬೆಳ್ತಂಗಡಿಯ ಯಾವ ಜನಪ್ರತಿನಿದಿಯೂ ಮಾಡದ ಕೆಲಸವನ್ನು
ಪುತ್ತೂರು ಶಾಸಕ ಅಶೋಕ್ ರೈ ಮಾಡಿದರು…!

ಪುತ್ತೂರು; ಅಬ್ದುಲ್ ಲತೀಫ್ ಕರಾಯ, ಇವರು ಕೂಲಿ ಕಾಮಿಕರು, ೯ ಸೆಂಟ್ಸ್ ಜಾಗದಲ್ಲಿ ಮನೆ ಮಾಡಿ ಕುಟುಂಬದ ಜೊತೆ ವಾಸಮಾಡುತ್ತಿದ್ದಾರೆ. ಇವರ ಮಗಳ ಮದುವೆ ನಿಗಧಿಯಾಗಿದೆ, ಮದುವೆಗೆ ಹಣಕಾಸಿನ ಕೊರತೆಯಿದೆ, ಮಗಳ ಮದುವೆಗೆ ಜಾಗದ ಅಡವಿಟ್ಟು ಬ್ಯಾಂಕಿಂದ ಲೋನ್ ಪಡೆಯಬೇಕಿತ್ತು. ಲೋನ್…

ಕುಡಿಯುವ ನೀರಿನ ಸಂಪರ್ಕಕ್ಕೆ ಖಾಸಗಿಯವರಿಂದ ಅಡ್ಡಿ: ಶಾಸಕ ಅಶೋಕ್ ರೈ ಗೆ ಸ್ಥಳೀಯರಿಂದ ದೂರು

ಪುತ್ತೂರು: ನಗರಸಭೆ ವ್ಯಾಪ್ತಿ ಬಲ್ನಾಡು ಗ್ರಾಮದ ಭಂಡಾರದ ಮನೆ ಸಮೀಪದ ನಿವಾಸಿಯಾಗಿರುತ್ತೇವೆ. ಬಲ್ನಾಡು ಗ್ರಾಮಸ್ಥರಾದ. ಉಳ್ಳಾಳೆ ದೈವಸ್ಥಾನಕ್ಕೆ (ನಗರಸಭೆಯ ವತಿಯಿಂದ ) ಮತ್ತು, ಭಾಸ್ಕರ ಕಡವೆಡುಮನೆ, ಶ್ರೀಧರ ಗೌಡ ನಡುಮನೆ, ಲಕ್ಷ್ಮೀ ಪೂಜಾ ಬಾಳೆಹಿತ್ತು ಜಲಸಿರಿ ಯೋಜನೆಯಡಿಯಲ್ಲಿ ನೀರಿಗಾಗಿ ಅರ್ಜಿಸಲ್ಲಿಸಿದ್ದು ಟೆಂಡರ್…

ಅಕೇಶಿಯಾ ಮರಗಳ ತೆರವು: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ
-ಹವಾಮಾನ ಆಧಾರಿತ ಬೆಳೆ ವಿಮೆ ನವೆಂಬರ್ ಅಂತ್ಯದೊಳಗೆ ಪಾವತಿಯಾಗಲೇಬೇಕು: ಕೆಡಿಪಿ ಸಭೆಯಲ್ಲಿ ಶಾಸಕ ಅಶೋಕ್ ರೈ ಆಗ್ರಹ

ಮಂಗಳೂರು: ಜನವಸತಿ ಪ್ರದೇಶ ಮತ್ತು ಸರ್ಕಾರಿ ಭೂಮಿಯಲ್ಲಿ ಬೆಳೆದಿರುವ ಅಕೇಶಿಯಾ ಮರಗಳನ್ನು ತೆರವುಗೊಳಿಸುವಂತೆ ಅರಣ್ಯ ಇಲಾಖೆಗೆ ಆದೇಶ ನೀಡಬೇಕು ಎಂಬ ಬೇಡಿಕೆಯನ್ನು ಶಾಸಕ ಅಶೋಕ್ ರೈ ಅವರು ದ.ಕ. ಜಿಲ್ಲಾ ಪಂಚಾಯತ್‌ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಮಂಡಿಸಿದರು. ಆರ್ಯಾಪು ಗ್ರಾಮದಲ್ಲಿ ಸುಮಾರು…

ಶಾಸಕ ಅಶೋಕ್ ರೈಗೆ ಮಹಮ್ಮದ್ ಆಲಿ ಅಭಿನಂದನೆ-ದ.ಕ. ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ

ಪುತ್ತೂರು:ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಹಿರಿಯ ಕಾಂಗ್ರೆಸ್ ಮುಖಂಡ ಮಹಮ್ಮದ್ ಆಲಿಯವರು ನವೆಂಬರ್ 3ರಂದು ಶಾಸಕ ಅಶೋಕ್ ರೈ ಅವರನ್ನು ಶಾಸಕರ ಕಚೇರಿಯಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಪುತ್ತೂರು ಕೋಟಿ-ಚೆನ್ನಯ ಕಂಬಳ…

ಹಣೆಗೆ ಗನ್ ಇಟ್ಟು ಪಕ್ಷದಲ್ಲಿ ಉಳಿಸಿಕೊಳ್ಳಲು ಸಾಧ್ಯವಿಲ್ಲ: BJP ನಾಯಕ ಅಣ್ಣಾಮಲೈ ಸ್ಫೋಟಕ ಹೇಳಿಕೆ!

ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯ ಅಧ್ಯಕ್ಷ ಕೆ. ಅಣ್ಣಾಮಲೈ ಈಗ ಬಹಿರಂಗವಾಗಿ ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಲು ಪ್ರಾರಂಭಿಸಿದ್ದಾರೆ. ಪಕ್ಷದ ನಾಯಕತ್ವದ ನಿರಂತರ ನಿರ್ಲಕ್ಷ್ಯ ಮತ್ತು ಎಐಎಡಿಎಂಕೆ ಜೊತೆಗಿನ ವಿವಾದಾತ್ಮಕ ಮೈತ್ರಿಯ ನಡುವೆ, ಅವರು ತಮ್ಮ ತಾಳ್ಮೆಯ ಮಿತಿಯನ್ನು ತಲುಪಿದ್ದಾರೆಂದು ತೋರುತ್ತದೆ. ನಾನು…

ದಕ್ಷಿಣ ಕನ್ನಡ ಗ್ರಾಮಾಂತರ ಕಾಂಗ್ರೆಸ್‌ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಎಚ್. ಮಹಮ್ಮದ್ ಅಲಿ ನೇಮಕ

ಬೆಂಗಳೂರು: ದಕ್ಷಿಣ ಕನ್ನಡ ಗ್ರಾಮಾಂತರ ಜಿಲ್ಲೆಯ ಕಾಂಗ್ರೆಸ್‌ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ಎಚ್. ಮಹಮ್ಮದ್ ಅಲಿ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತ ನೇಮಕಾತಿ ಆದೇಶವನ್ನು ರಾಜ್ಯ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು ಬೆಂಗಳೂರಿನಲ್ಲಿ…

ಅದಾನಿಗೆ ಎಲ್‌ಐಸಿ ಹಣ | ಮೊಬೈಲ್‌ ಫೋನ್‌ ಬ್ಯಾಂಕಿಂಗ್‌: ಕಾಂಗ್ರೆಸ್‌ ವಾಗ್ದಾಳಿ

ಅದಾನಿ ಸಮೂಹದಲ್ಲಿ ಎಲ್‌ಐಸಿಯ ಸುಮಾರು ₹33 ಸಾವಿರ ಕೋಟಿ ಹೂಡಿಕೆ ಇದ್ದು, ಇದು ಮೋದಿ ಸರ್ಕಾರದ ‘ಮೊಬೈಲ್‌ ಫೋನ್‌ ಬ್ಯಾಂಕಿಂಗ್‌’ ಎಂದು ಕಾಂಗ್ರೆಸ್‌ ಆರೋಪಿಸಿದೆ. ಹಣಕಾಸಿನ ಗಂಭೀರ ಸಮಸ್ಯೆ ಎದುರಿಸುತ್ತಿರುವ ಅದಾನಿ ಸಮೂಹಕ್ಕೆ ಅನುಕೂಲ ಮಾಡಿಕೊಡಲು ಸರ್ಕಾರ ಈ ಮಾರ್ಗ ಅನುಸರಿಸಿದೆ.…

Join WhatsApp Group
error: Content is protected !!