Category: ರಾಜಕೀಯ

ಲಕ್ಷ್ಮೀ ಹೆಬ್ಬಾಳ್ಕರ್ಗೆ ನಿಂದನೆ: ಬಿಜೆಪಿ MLC ಸಿಟಿ ರವಿಗೆ ಶಾಕ್ ಕೊಟ್ಟ ಹೈಕೋರ್ಟ್

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ಗೆ (Lakshmi Hebbalkar) ಅವಹೇಳನಕಾರಿ ಪದ ಬಳಕೆ ಪ್ರಕರಣ ಸಂಬಂಧ ಬಿಜೆಪಿ ಎಂಎಲ್ಸಿ ಸಿಟಿ ರವಿಗೆ (CT Ravi) ಹಿನ್ನಡೆಯಾಗಿದೆ. ಲಕ್ಷ್ಮೀ ಹೆಬ್ಬಾಳ್ಕರ್ ನೀಡಿದ್ದ ದೂರು ರದ್ದು ಕೋರಿ ಸಿಟಿ ರವಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (Karnataka…

ಸುಹಾಸ್ ಶೆಟ್ಟಿ ಹತ್ಯೆ ಆರೋಪಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚನೆ: ದಿನೇಶ್ ಗುಂಡೂರಾವ್

ಮಂಗಳೂರು: ಬಜ್ಜೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಕೃತ್ಯ ಅತ್ಯಂತ ಭೀಭತ್ಸ ಮತ್ತು ಆಘಾತಕಾರಿ. ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡು ಬಂದರೂ ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಂಗ ಮಾಡುವಂತಿದೆ. ಹಾಗಾಗಿ ಈ ಕೃತ್ಯ ಎಸಗಿದ…

ಪುತ್ತೂರು ನಗರಸಭೆ ಸಾಮಾನ್ಯ ಸಭೆ :ಬನ್ನೂರಿನ ಮೆಸ್ಕಾಂ ಇಲಾಖೆಯ ಮುಂಭಾಗದ ಚರಂಡಿಯಲ್ಲಿಯೇ ರಿಕ್ಷಾ ತಂಗುದಾಣ!!

ಪುತ್ತೂರು; ಬಡ ಜನತೆಯ ೪೦ ವರ್ಷದ ಬೇಡಿಕೆಯಾದ ರಿಕ್ಷಾ ತಂಗುದಾಣವೊAದನ್ನು ನಿರ್ಮಿಸಲು ಹೋದಾಗ ನಗರಸಭೆಯೂ ಸೇರಿದಂತೆ ಸ್ಥಳೀಯ ವ್ಯಕ್ತಿಯೊಬ್ಬರ ಆಕ್ಷೇಪದಿಂದ ಉಂಟಾದ ಸಮಸ್ಯೆ, ನಿಲ್ದಾಣವನ್ನು ಅರ್ಧದಲ್ಲಿಯೇ ನಿಲ್ಲಿಸಬೇಕಾದ ಅನಿವಾರ್ಯತೆ, ಸ್ಥಳೀಯಾಡಳಿತ ನೀಡದ ಬೆಂಬಲಕ್ಕೆ ಸದಸ್ಯರೊಬ್ಬರು ಆಕ್ರೋಶ ವ್ಯಕ್ತಪಡಿಸಿದ ಘಟನೆ ನಗರಸಭೆಯ ಸಾಮಾನ್ಯ…

ಅಣ್ಣಾಮಲೈ ಕೈ ತಪ್ಪಿದ ರಾಜ್ಯಸಭೆ ಉಪ ಚುನಾವಣೆ ಟಿಕೆಟ್

ಆಂಧ್ರ ಪ್ರದೇಶದಿಂದ ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಮೂವರು ಸದಸ್ಯರನ್ನು ಆಯ್ಕೆ ಮಾಡಲು ಮೇ 9ರಂದು ಚುನಾವಣೆ ನಡೆಯಲಿದೆ. ಈ ಪೈಕಿ ಒಂದು ಸ್ಥಾನವನ್ನು ರಾಜ್ಯದ ಆಡಳಿತ ಪಕ್ಷವಾದ ಟಿಡಿಪಿ-ಜನಸೇನಾ ಮಿತ್ರಪಕ್ಷ ಬಿಜೆಪಿಗೆ ಬಿಟ್ಟುಕೊಟ್ಟಿತ್ತು. ಬಿಜೆಪಿ…

ಇಡೀ ರಾಜ್ಯದಲ್ಲಿ ಒಂದೇ ಒಂದು ಸಭೆ ಮಾಡಲು ಬಿಡಲ್ಲ ಹುಷಾ‌ರ್- ಬಿಜೆಪಿಗೆ ಡಿಕೆಶಿ ವಾರ್ನಿಂಗ್

ನಮ್ಮ ಪಕ್ಷದ ಕಾರ್ಯಕ್ರಮಕ್ಕೆ ಅಡ್ಡಿ ಮಾಡಿದರೆ ಇಡೀ ರಾಜ್ಯದಲ್ಲಿ ನಿಮಗೆ ಒಂದೇ ಒಂದು ಸಭೆ ಮಾಡಲು ಬಿಡಲ್ಲ, ಇದು ನನ್ನ ಪ್ರತಿಜ್ಞೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾ‌ರ್ ಅವರು ಬಿಜೆಪಿ ನಾಯಕರಿಗೆ ಎಚ್ಚರಿಕೆ ನೀಡಿದರು ಇಲ್ಲಿನ ಸಿಪಿಎಡ್ ಮೈದಾನದಲ್ಲಿ…

ಸ್ಪೀಕರ್ ಪೀಠದ ಘನತೆಗೆ ಧಕ್ಕೆ ತರುವ ಹೇಳಿಕೆ: ಶಾಸಕ ಹರೀಶ್ ಪೂಂಜಾ ವಿರುದ್ಧ ಹಕ್ಕು ಬಾಧ್ಯತೆ ಸಮಿತಿಗೆ ದೂರು

ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಬೆಳ್ತಂಗಡಿ ಕ್ಷೇತ್ರದ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಹಲವು ಕಾಂಗ್ರೆಸ್ ಶಾಸಕರು ವಿಧಾನಸಭೆಯ ಹಕ್ಕು ಬಾಧ್ಯತೆ ಸಮಿತಿಗೆ ದೂರು ನೀಡಿದ್ದಾರೆ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಪೀಕರ್ ಯು.ಟಿ ಖಾದರ್, ಕಳೆದ ವಿಧಾನಮಂಡಲ…

ಕಾಮಗಾರಿಗೆ ಟೆಂಡರ್ ಆಗದ ‘ಪ್ರಜಾ ಸೌಧ’ಕ್ಕೆ ಶಿಲಾನ್ಯಾಸ ನೆರವೇರಿಸಲು ನಿರಾಕರಿಸಿದ ಸಿಎಂ ಸಿದ್ದರಾಮಯ್ಯ

ಕಾಮಗಾರಿಗೆ ಟೆಂಡ‌ರ್ ಆಗಿಲ್ಲ ಎಂಬ ಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ‘ಪ್ರಜಾ ಸೌಧ’ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಲು ನಿರಾಕರಿಸಿದ ಘಟನೆ ಹನೂರು ಪಟ್ಟಣದಲ್ಲಿ ಶುಕ್ರವಾರ ನಡೆದಿದೆ. ಹನೂರು ಪಟ್ಟಣದಲ್ಲಿ ಪ್ರಜಾ ಸೌಧ ನಿರ್ಮಾಣ ಮಾಡಲು ಅಧಿಕಾರಿಗಳು ಸಿದ್ಧತೆ ಮಾಡಿಕೊಂಡಿದ್ದು, ಶಿಲಾನ್ಯಾಸ ನೆರವೇರಿಸಲು…

Pahalgam Terror Attack | ಸರ್ವಪಕ್ಷ ಸಭೆಗೆ ಪ್ರಧಾನಿ ಗೈರು; ರಾಷ್ಟ್ರೀಯ ಭದ್ರತೆಗಿಂತ ಚುನಾವಣೆ ಹೆಚ್ಚಾಯಿತೇ ಎಂದ ವಿಪಕ್ಷಗಳು

ಜ ಮ್ಮು ಕಾಶ್ಮೀರದ ಪಹಲ್ಗಾಮ್‌ ದಾಳಿಯ ಕುರಿತು ಕೇಂದ್ರ ಸರ್ಕಾರ ಗುರುವಾರ ಸಂಜೆ ಕರೆದಿರುವ ಸರ್ವಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರಾಗುತ್ತಿರುವ ನಿರ್ಧಾರವನ್ನು ವಿರೋಧ ಪಕ್ಷಗಳು ಖಂಡಿಸಿವೆ. ಪಾಕಿಸ್ತಾನದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ಕಠಿಣ ಕ್ರಮಗಳನ್ನು…

ಮಾತನಾಡಿ ಕೆಟ್ಟ ಶಾಸಕ ಹರೀಶ್ ಪೂಂಜಾ! ಶಾಸಕ ಸ್ಥಾನಕ್ಕೆ ಬರುತ್ತಾ ಕುತ್ತು!?

ಬಿಜೆಪಿ ಶಾಸಕರ ಅಮಾನತಿನೊಂದಿಗೆ ಇದೀಗ ಮತ್ತೊಂದು ಶಾಸಕರ ಎಂಎಲ್‌ಎ ಸ್ಥಾನವನ್ನೇ ಕಳೆದುಕೊಳ್ಳುವ ಸಾಧ್ಯತೆ ಇದೆ ಹೌದು, ಮಾರ್ಚ್ 21ರ ವಿಧಾನಸಭಾ ಅಧಿವೇಶನದಲ್ಲಿ ಸ್ಪೀಕ‌ರ್ ಯು.ಟಿ ಖಾದರ್ 18 ಬಿಜೆಪಿ ಶಾಸಕರನ್ನು ಅಮಾನತು ಮಾಡಿದ್ದರು. ಆದರೆ ತಮ್ಮ ಪಕ್ಷದ ಶಾಸಕರ ಅಮಾನತು ಆದೇಶ…

ಗುಂಡೇಟಿನಿಂದಆಸ್ಪತ್ರೆಗೆ ದಾಖಲಾಗಿರೋ ರಿಕ್ಕಿ ರೈಗೆ ಕರೆ ಮಾಡಿಲ್ಲ: ಡಿಕೆಶಿ ಸ್ಪಷ್ಟನೆ

ಮಂಗಳೂರು: ಗುಂಡೇಟಿನಿಂದ ಗಂಭೀರ ಗಾಯಗೊಂಡು ಮಾಜಿ ಡಾನ್‌ ಮುತ್ತಪ್ಪ ರೈ ಮಗ ರಿಕ್ಕಿ ರೈ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಿಕ್ಕಿ ರೈಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತು ಇದೀಗ…

Join WhatsApp Group
error: Content is protected !!