Category: ರಾಜಕೀಯ

ರಾಜ್ಯದಲ್ಲಿ ಯಾವ್ಯಾವ ಜಾತಿಯ ಜನಸಂಖ್ಯೆ ಎಷ್ಟೆಷ್ಟು ಇದೆ? ಅಂಕಿ-ಅಂಶ ರಿವೀಲ್!

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಲ್ಲಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2015ರ (ಜಾತಿ ಗಣತಿ) ದತ್ತಾಂಶಗಳ ಅಧ್ಯಯನ ವರದಿಯನ್ನು ನಿನ್ನೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದಲ್ಲಿ ಮಂಡನೆಯಾಗಿದೆ. ಜಾತಿ ಗಣತಿ ವರದಿಯಲ್ಲಿ ಯಾವ್ಯಾವ ಜಾತಿಯ ಜನರು ರಾಜ್ಯದಲ್ಲಿ ಎಷ್ಟಿದ್ದಾರೆ…

ಮಳೆ-ಗಾಳಿ ಆರ್ಭಟಕ್ಕೆ ಅರ್ಧಕ್ಕೆ ಮೊಟಕುಗೊಂಡ ಬಿಜೆಪಿ ಜನಾಕ್ರೋಶ ಯಾತ್ರೆ

ಬೆಲೆ ಏರಿಕೆ, ಭ್ರಷ್ಟಾಚಾರ ವಿರೋಧಿಸಿ ಶನಿವಾರ ಸಂಜೆ ಆಯೋಜಿಸಿದ್ದ ಬಿಜೆಪಿ ಜನಾಕ್ರೋಶ ಯಾತ್ರೆ ಭಾರಿ ಮಳೆ-ಗಾಳಿಯ ಆಕ್ರೋಶಕ್ಕೆ ಸಿಲುಕಿ ಅರ್ಧಕ್ಕೆ ಮೊಟಕುಗೊಂಡಿತು.ಮಳೆ-ಗಾಳಿಯ ಆರ್ಭಟಕ್ಕೆ ಸಿಲುಕಿ ಸಭಾ ಕಾರ್ಯಕ್ರಮದ ಸುತ್ತ ಹಾಕಿದ್ದ ಬ್ಯಾನರ್, ಫ್ಲೆಕ್ಸ್ ಗಳು ಕಿತ್ತು ಹೋದವು. ಮುಖ್ಯ ವೇದಿಕೆಯ ಹಿಂಭಾಗದ…

ಪುತ್ತೂರಿಗೆ 500 ಚಾಲಕ – ನಿರ್ವಾಹಕರನ್ನು ನೇಮಿಸಿ: ಸಾರಿಗೆ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರು ಕೆಎಸ್ ಆರ್ ಟಿಸಿ ಡಿಪೋಗೆ 500 ಬಸ್ ಚಾಲಕ ಹಾಗೂ ನಿರ್ವಾಹಕರನ್ನು ನೇಮಿಸುವಂತೆ ಕರ್ನಾಟಕ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರಿಗೆ ಶಾಸಕ ಆಶೋಕ್ ರೈ ಅವರು ಮನವಿ ಮಾಡಿದ್ದಾರೆ. ಶುಕ್ರವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಶಾಸಕರು…

BREAKING NEWS : ನೂತನ ರಾಜ್ಯಾಧ್ಯಕ್ಷ ಆಯ್ಕೆ ಬೆನ್ನಲ್ಲೇ AIADMK ಜೊತೆ ಮೈತ್ರಿ ಘೋಷಿಸಿದ ಅಮಿತ್ ಶಾ

ರಾಜ್ಯ ಬಿಜೆಪಿಯ ನೂತನ ಅಧ್ಯಕ್ಷರಾಗಿ ಹಿರಿಯ ಶಾಸಕ ನೈನಾರ್ ನಾಗೇಂದ್ರನ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಇದರ ಬೆನ್ನಲ್ಲೇ ಎಐಎಡಿಎಂಕೆ ಜೊತೆ ಬಿಜೆಪಿಯು ಮೈತ್ರಿ ಘೋಷಣೆ ಮಾಡಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಕೇಂದ್ರ ಸಚಿವ ಅಮಿತ್ ಶಾ, ಎಐಎಡಿಎಂಕೆ ಮತ್ತು ಬಿಜೆಪಿ ನಾಯಕರು ಮತ್ತು…

ಶಿರಾಢಿ ಘಾಟ್ ರಸ್ತೆ ಕಾಮಗಾರಿ ಯೋಜನೆ ಡಿಪಿಆರ್ ಸಿದ್ಧವಾಗುತ್ತಿದೆ – ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಶಿರಾಡಿ ಘಾಟಿಯಲ್ಲಿ ಈಗಿರುವ ರಸ್ತೆಗೆ ಹೆಚ್ಚುವರಿಯಾಗಿ ದ್ವಿಪಥ ನಿರ್ಮಾಣಕ್ಕೆ ಸಂಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ರೈಲ್ವೆ ಇಲಾಖೆ ಜಂಟಿಯಾಗಿ ವಿಸ್ತೃತ ಯೋಜನಾ ವರದಿ (ಡಿಪಿಆರ್‌) ಸಿದ್ಧಪಡಿಸುವಂತೆ ವಿನಂತಿಸಲಾಗಿದೆ ಎಂದು ಸಂಸದ ಕ್ಯಾ.ಬ್ರಿಜೇಶ್ ಚೌಟ ಹೇಳಿದರು. ಗುರುವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

ನಳಿನ್ ಕುಮಾರ್ ಕಟೀಲ್‍ಗೆ 12 ಕೋಟಿ ಮೌಲ್ಯದ ಜಿ-ಕೆಟಗರಿ ನಿವೇಶನ : ನಾಳೆ ಸಚಿವ ಸಂಪುಟ ಸಭೆಯಲ್ಲಿ ಮಂಡನೆ ಸಾಧ್ಯತೆ

ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‍ಗೆ ಜಿ-ಕೆಟಗರಿ ಕೋಟಾದಲ್ಲಿ 50*80 ಅಡಿ ಅಳತೆಯ 12 ಕೋಟಿ ಮೌಲ್ಯದ ನಿವೇಶನಕ್ಕೆ ಶುದ್ಧ ಕ್ರಯಪತ್ರ ಮಾಡಿಕೊಡಲು ರಾಜ್ಯ ಕಾಂಗ್ರೆಸ್ ಸರಕಾರ ಮುಂದಾಗಿದ್ದು, ನಾಳೆ(ಶುಕ್ರವಾರ) ನಡೆಯುವ ಸಚಿವ ಸಂಪುಟದಲ್ಲಿ ಮಂಡಿಸುವ ಸಾಧ್ಯತೆ…

ಮಂಗಳೂರು :ಜನಾಕ್ರೋಶ ಯಾತ್ರೆಯ ಪ್ರತಿಭಟನೆ ಸಭೆ-ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ.1: ಬಿ.ವೈ. ವಿಜಯೇಂದ್ರ

ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದಾಗ ಗುಜರಾತ್‌ ಬಳಿಕ ಕರ್ನಾಟಕವೇ ಅಭಿವೃದ್ಧಿಯಲ್ಲಿ ಅಗ್ರಪಂಕ್ತಿಯಲ್ಲಿತ್ತು. ಆದರೆ ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಕರ್ನಾಟಕ ಭ್ರಷ್ಟಾಚಾರದಲ್ಲಿ ನಂ.1 ಆಗಿದೆ. ಇದನ್ನು ಸಿಎಂ ಅವರ ಆರ್ಥಿಕ ಸಲಹೆಗಾರ ಬಸವರಾಯರೆಡ್ಡಿ ಅವರೇ ಹೇಳಿದ್ದಾರೆ. ಇದುವೇ ಕಾಂಗ್ರೆಸ್‌ನ ನಿಜವಾದ ಆಡಳಿತ…

ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೊಸ ರೈಲು – ವಿ. ಸೋಮಣ್ಣ ಘೋಷಣೆ

ರಾಜ್ಯದ ಹಲವಾರು ಪುಣ್ಯ ಕ್ಷೇತ್ರಗಳಿಗೆ ಬರುವ ಭಕ್ತರ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಲೇ ಇದ್ದು, ಇದೀಗ ರಾಜ್ಯದ ಪ್ರಸಿದ್ಧ ತೀರ್ಥಕ್ಷೇತ್ರ ಸುಬ್ರಮಣ್ಯಕ್ಕೆ ಏ.12 ರಿಂದ ಹೊಸ ರೈಲು ಸಂಚರಿಸಲಿದೆ ಎಂದು ಸಚಿವ ವಿ ಸೋಮಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಇಂದು ರೈಲ್ವೇ ಗೇಟ್…

ನೂಕಾಟ-ತಳ್ಳಾಟದ ನಡುವೆಯೇ ಮಹಿಳಾ ಪೊಲೀಸ್‌ ಅಧಿಕಾರಿಯನ್ನೇ ತಬ್ಬಿಕೊಂಡ ಕಿಡಿಗೇಡಿ- ಶಾಕಿಂಗ್‌ ವಿಡಿಯೊ ವೈರಲ್‌

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಗಳನ್ನು ಬಂಧಿಸಲು ಪೊಲೀಸರು ಮುಂದಾಗಿದ್ದ ವೇಳೆ ಮಹಿಳಾ ಪೊಲೀಸ್ ಅಧಿಕಾರಿಯೊಬ್ಬರನ್ನು (Police officer) ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ವ್ಯಕ್ತಿಯೊಬ್ಬ ಹಿಂದಿನಿಂದ ಬಂದು ಅನುಚಿತವಾಗಿ ತಬ್ಬಿ ಹಿಡಿದಿರುವ ಘಟನೆಯ ವಿಡಿಯೊವೊಂದು (Viral Video) ಸಾಮಾಜಿಕ ಜಾಲತಾಣದಲ್ಲಿ (Social media) ವೈರಲ್ ಆಗಿದೆ.…

ಪುತ್ತೂರು :ದೇವಸ್ಥಾನಕ್ಕೆ ತೆರಳುವ ರಸ್ತೆ ಬದಿ ಕಲ್ಲು ಹಾಕಿದ ವಿಚಾರ:
ಸೋಶಿಯಲ್ ಮೀಡಿಯಾ ದೂರಿಗೆ ಸ್ಪಂದಿಸಿದ ಶಾಸಕರು

ಪುತ್ತೂರು: ಪುತ್ತೂರಿನ‌ಶ್ರೀ‌ಮಹಾಲಿಂಗೇಶ್ವರ ದೇವಸ್ಥಾನಕ್ಕೆ ತೆರಳುವ ರಸ್ತೆಯ ಅಂಚೆ ಕಚೇರಿ ಬಳಿ ರಸ್ತೆಗೆ ತಾಗಿಕೊಂಡು ಕಲ್ಲು ಇಡಲಾಗಿದ್ದು ಇದರಿಂದ ಸಾರ್ವಜನಿಕರ ಓಡಾಟಕ್ಕೆ ಅಡಚಣೆಯಾಗುತ್ತಿದ್ದು ತೆರವು‌ಮಾಡುವಂತೆ ಸೋಶಿಯಲ್ ಮೀಡಿಯಾದಲ್ಲಿ ಮನವಿ ಮಾಡಲಾಗಿತ್ತು.ಈ‌ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ ಅವರು ನಗರಸಭಾ ಕಮಿಷನರ್ ಗೆ ಮಾಹಿತಿ…

Join WhatsApp Group
error: Content is protected !!