8420 ತಿರಸ್ಕೃತ 94ಸಿ, 94ಸಿಸಿ ಕಡತ ಮರುಪರಿಶೀಲನೆಗೆ ಶಾಸಕ ಅಶೋಕ್ ರೈ ಮನವಿ
ಪುತ್ತೂರು:ಪುತ್ತೂರು ತಾಲೂಕು ವ್ಯಾಪ್ತಿಯಲ್ಲಿ ತಿರಸ್ಕೃತಗೊಂಡಿರುವ 94ಸಿ ಹಾಗೂ 94ಸಿಸಿ ಕಡತಗಳನ್ನು ಮರು ಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಹಕ್ಕು ಪತ್ರ ನೀಡುವಂತೆ ಶಾಸಕ ಅಶೋಕ್ ರೈ ಅವರು ಕಂದಾಯ ಸಚಿವ ಕೃಷ್ಣಬೈರೇಗೌಡರಿಗೆ ಮನವಿ ಸಲ್ಲಿಸಿದ್ದಾರೆ. ಬುಧವಾರ ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾದ ಶಾಸಕರು, ಸುಮಾರು…
