ಪುತ್ತೂರು :ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವು ಪುತ್ತೂರಿನಲ್ಲಿ ಕಾರ್ಯಕರ್ತರ ಸಂಭ್ರಮಾಚರಣೆ
ಪುತ್ತೂರು :ಹರಿಯಾಣ ವಿಧಾನಸಭೆ ಗೆ ನಡೆದ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಬಹುಮತದ ಗೆಲುವನ್ನು ಪಡೆದಿದ್ದು ಪುತ್ತೂರಿನಲ್ಲಿ ಕಾರ್ಯಕರ್ತರು ಬಿಜೆಪಿ ಕಛೇರಿ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸಿದರು. ಈ ಸಂಧರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು,…
