Category: ರಾಜಕೀಯ

ಧರ್ಮಸ್ಥಳ ಸಾಕ್ಷಿ ದೂರು ಪ್ರಕರಣ: ಪವಿತ್ರ ಕ್ಷೇತ್ರಕ್ಕೆ ಧಕ್ಕೆ ಆಗಬಾರದು – ಸ್ಪೀಕರ್ ಯು.ಟಿ.ಖಾದರ್ ಪ್ರತಿಕ್ರಿಯೆ

ಮಂಗಳೂರು, ಜು.21 – ಧರ್ಮಸ್ಥಳದಲ್ಲಿ ನಡೆದಿದ್ದೆಂದು ಆರೋಪಿಸಲಾಗಿರುವ ಕೊಲೆ ಪ್ರಕರಣದ ಕುರಿತು ವ್ಯಕ್ತಿಯೊಬ್ಬರಿಂದ ದಾಖಲಾಗಿರುವ ಸಾಕ್ಷಿ ದೂರಿನ ತನಿಖೆ ಹಿನ್ನೆಲೆಯಲ್ಲಿ ಪವಿತ್ರ ಕ್ಷೇತ್ರಕ್ಕೆ ಧಕ್ಕೆ ತರುವ ರೀತಿಯ ಚರ್ಚೆ ಅಥವಾ ತೀರ್ಮಾನಗಳು ನಡೆಯಬಾರದು ಎಂದು ರಾಜ್ಯ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್…

ಎಸ್.ಐ.ಟಿ ತನಿಖೆ ಉತ್ತಮ ನಿರ್ಧಾರ – ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ. ಪಾರ್ಶ್ವನಾಥ ಜೈನ್

ಧರ್ಮಸ್ಥಳ: “ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳನ್ನು ಹೂತಿದ್ದೇನೆ” ಎಂಬ ಗಂಭೀರ ಆರೋಪದ ಕುರಿತು ಒಬ್ಬ ವ್ಯಕ್ತಿ ನೀಡಿದ ದೂರಿನಂತೆ ಪ್ರಕರಣವನ್ನು ರಾಜ್ಯ ಸರ್ಕಾರ ಎಸ್.ಐ.ಟಿ (ವಿಶೇಷ ತನಿಖಾ ತಂಡ)ಗೆ ಹಸ್ತಾಂತರಿಸಿರುವುದನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ವಕ್ತಾರ ಕೆ. ಪಾರ್ಶ್ವನಾಥ ಜೈನ್ ಅವರು…

ಸಾಕ್ಷಿ ದೂರು ಪ್ರಕರಣ ಎಸ್‌ಐಟಿಗೆ- ಶಾಸಕ ಅಶೋಕ್ ರೈ ಏನು ಹೇಳಿದ್ರು ಗೊತ್ತಾ..!!!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳ ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರವು ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿರುವುದನ್ನು ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಅವರು ಸ್ವಾಗತಿಸಿದ್ದಾರೆ. ಇದು ಸರ್ಕಾರದ ದಿಟ್ಟ…

ಧರ್ಮಸ್ಥಳ ಸಾಕ್ಷಿ ದೂರು ಪ್ರಕರಣ ಎಸ್‌ಐಟಿಗೆ: ಸಿಎಂ ಸಿದ್ದರಾಮಯ್ಯ ಫಸ್ಟ್ ರಿಯಾಕ್ಷನ್

ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ, ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವುಗಳು ಹಾಗೂ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್‌ಐಟಿ ರಚಿಸಿದೆ. ಪೊಲೀಸ್ ಮಹಾನಿರ್ದೇಶಕ (ಆಂತರಿಕ ಭದ್ರತಾ ವಿಭಾಗ) ಪ್ರಣವ್ ಮೊಹಂತಿ ಇವರು…

ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾ‌ರ್ ಪುತ್ತೂರು ನೆರವು – ₹5 ಲಕ್ಷ ಅನುದಾನ ಮಂಜೂರು..!!

ಮಂಗಳೂರು, ಜುಲೈ 18: ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿರುವ ಘನ ತ್ಯಾಜ್ಯ ನಿರ್ವಹಣಾ ಘಟಕ ಕಳೆದ ದಿನಗಳಲ್ಲಿ ಸಂಭವಿಸಿದ ಆಕಸ್ಮಿಕ ಬೆಂಕಿಯಿಂದ ಸಂಪೂರ್ಣ ಹಾನಿಗೊಳಗಾಗಿದ್ದು, ಇದೀಗ ಇದರ ಮರುಸ್ಥಾಪನೆಗೆ ಶಾಸಕ ಕಿಶೋರ್ ಕುಮಾರ್ ಪುತ್ತೂರು ಅವರು ತಾವು ಹೊಂದಿರುವ ಶಾಸಕರ ಅಭಿವೃದ್ಧಿ…

ಹೊಸದಾಗಿ ರಚಿಸಲ್ಪಟ್ಟ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಯು.ಟಿ. ತೌಸೀಫ್ ನೇಮಕ

ಉಪ್ಪಿನಂಗಡಿ: ಹೊಸದಾಗಿ ರಚಿಸಲ್ಪಟ್ಟ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರಾಗಿ ಯು.ಟಿ. ತೌಸೀಫ್ ಅವರನ್ನು ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾ‌ರ್ ಆದೇಶ ಹೊರಡಿಸಿದ್ದಾರೆ. ಈ ಹಿಂದೆ ಪುತ್ತೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪುತ್ತೂರು ಮತ್ತು ವಿಟ್ಲ-…

ಸಿನಿಮಾ ಟಿಕೆಟ್ ದರ ಏಕರೂಪ: ರಾಜ್ಯ ಸರ್ಕಾರದ ಮಹತ್ವದ ಆದೇಶ..!!

ಬೆಂಗಳೂರು: ರಾಜ್ಯದ ಎಲ್ಲಾ ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿರಗಳಲ್ಲಿ ಇನ್ಮುಂದೆ ಟಿಕೆಟ್ ದರ ಏಕರೂಪವಾಗಿರಲಿದೆ. ಈ ಕುರಿತು ಕರ್ನಾಟಕ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ ರಾಜ್ಯ ಸರ್ಕಾರದ ಹೊಸ ನಿಯಮದ ಪ್ರಕಾರ, ಯಾವುದೇ ಚಿತ್ರಮಂದಿರ ಅಥವಾ ಮಲ್ಟಿಪ್ಲೆಕ್ಸ್‌ ಟಿಕೆಟ್ ದರವನ್ನು ₹200 ಮೀರಿಸಲು…

BREAKING: ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: 34 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ-ಜಿತೇಂದ್ರ ಕುಮಾರ್ ಮಂಗಳೂರು ಕಾನೂನು ಸುವ್ಯವಸ್ಥೆ  ನೂತನ ಡಿಸಿಪಿ

ಕರ್ನಾಟಕ ಪೊಲೀಸ್ (Karnataka Police) ಇಲಾಖೆಗೆ ಮೇಜರ್ ಸರ್ಜರಿ ಮಾಡಲಾಗಿದ್ದು, 34 ಐಪಿಎಸ್ (IPS Officer transfer) ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಲಾಗಿದೆ. ರಾಜ್ಯದಲ್ಲಿ (Karnataka) ಕಾನೂನು ಸುವ್ಯವಸ್ಥೆ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪ ಒಂದೆಡೆಯಾದರೆ, ಮತ್ತೊಂದೆಡೆ ಜೈಲುಗಳಲ್ಲಿ ನಡೆಯುತ್ತಿರುವ…

ಪುತ್ತೂರು :ಬಿಜೆಪಿ ಜನಾಕ್ರೋಶ ಪ್ರತಿಭಟನಾ ಸಭೆ- ರಾಜ್ಯದ ಜನರ ಸಮಸ್ಯೆ ಮುಖ್ಯಮಂತ್ರಿಗಳಿಗೆ ಅನಿವಾರ್ಯತೆಯಲ್ಲ :ಪ್ರತಾಪ್‌ಸಿಂಹ ನಾಯಕ್‌

ಪುತ್ತೂರು: ರಾಜ್ಯ ಸರಕಾರ ಗ್ಯಾರೆಂಟಿ ಯೋಜನೆಗಳಿಗೆ ಸೋರಿಕೆಯ 40 ಶೇಕಡಾ ಹಣವನ್ನು ಬಳಸುತ್ತೇವೆ ಎಂದಿತ್ತು, ಆದರೆ ಇಂದು ಸರಕಾರದ ಬಳಿ ಅಭಿವೃದ್ಧಿ ಕೆಲಸಗಳಿಗೆ ಹಣವಿಲ್ಲದೆ ಬೆಲೆ ಏರಿಕೆಯಿಂಸ ಜನ ತತ್ತರಿಸಿ ಹೋಗಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ‌ ಪ್ರತಾಪ್‌ಸಿಂಹ ನಾಯಕ್‌ ಹೇಳಿದ್ದಾರೆ.…

ಪುತ್ತೂರು :ಬಿಜೆಪಿ ಜನಾಕ್ರೋಶ ಪ್ರತಿಭಟನಾ ಸಭೆ-ಪುತ್ತೂರಿನಲ್ಲಿ ಅಜಿತ್ ಮಡಿಕೇರಿ ಅವರನ್ನು ಒಂದು ಗಂಟೆ ಮೆರವಣಿಗೆ ಮಾಡುತ್ತೇವೆ:ಸಂಜೀವ ಮಠಂದೂರು

ಪುತ್ತೂರಿನಲ್ಲಿ ಅಜಿತ್ ಮಡಿಕೇರಿ ಅವರನ್ನು ಒಂದು ಗಂಟೆ ಮೆರವಣಿಗೆ ಮಾಡುತ್ತೇವೆ. ಪುತ್ತೂರಿನ ಶಾಸಕರಿಗೆ ತಾಕತ್ತಿದ್ದರೆ ತಡೆಯಲಿ ಎಂದು ಹೇಳುವ ಮೂಲಕ ಶಾಸಕ ಅಶೋಕ್ ರೈ ಅವರಿಗೆ ಮಾಜಿ ಶಾಸಕ ಸಂಜೀವ ಮಠಂದೂರು ಸವಾಲು ಹಾಕಿದ್ದಾರೆ. ಹಿಂದೂ ಜಾಗರಣಾ ವೇದಿಕೆಯ ಕಾರ್ಯಕ್ರಮವೊಂದರಲ್ಲಿ ಬಂದಿದ್ದ…

Join WhatsApp Group
error: Content is protected !!