Category: ರಾಜಕೀಯ

ಡಿಕೆ ಸಖತ್ ಸೈಕಲ್ ಸವಾರಿ – ವಿಧಾನಸೌಧ ಮೆಟ್ಟಿಲಲ್ಲೇ ಮುಗ್ಗರಿಸಿದ ಡಿಸಿಎಂ!- VIDEO

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವಿಶ್ವ ಪರಿಸರ ದಿನದ ಅಂಗವಾಗಿ ಇಂದು ಹಮ್ಮಿಕೊಳ್ಳಲಾದ ಸೈಕಲ್‌ ಜಾಥಾದ ವೇಳೆ ಡಿಸಿಎಂ ಡಿಕೆ ಶಿವಕುಮಾರ್‌ ಅವರು ಸೈಕಲ್‌ನಿಂದ ಮುಗ್ಗರಿಸಿ ಬಿದ್ದಿರುವ ಪ್ರಸಂಗ ನಡೆದಿದೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಬೆಂಗಳೂರಿನಲ್ಲಿ ವಿಶ್ವ ಪರಿಸರ ದಿನಾಚರಣೆ…

ವಿಮಾನ ದುರಂತ ಸ್ಥಳಕ್ಕೆ ಖರ್ಗೆ-ಡಿಕೆಶಿ ಭೇಟಿ, ಗಾಯಾಳುಗಳ ಆರೋಗ್ಯ ವಿಚಾರಿಸಿದ ‘ಕೈ’ನಾಯಕರು

ಇಲ್ಲಿನ ಅಹ್ಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು ಭೀಕರ ದುರಂತ ಸಂಭವಿಸಿದ ಘಟನಾ ಸ್ಥಳವಾದ ವಿಮಾನ ಡಿಕ್ಕಿ ಹೊಡೆದಿದ್ದ ವಿದ್ಯಾರ್ಥಿಗಳ ಹಾಸ್ಟೆಲ್ ಮತ್ತು ಗಾಯಾಳುಗಳು ದಾಖಲಾಗಿರುವ ಸಿವಿಲ್ ಆಸ್ಪತ್ರೆಗೆ ಇಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ನೀಡಿದ್ದಾರೆ. ಇದೇ…

ವಾರದಲ್ಲಿ 2ನೇ ಬಾರಿ ಬಿ.ಕೆ.ಹರಿಪ್ರಸಾದ್‌ ಜೊತೆ ಸಿದ್ದರಾಮಯ್ಯ ಬ್ರೇಕ್‌ಫಾಸ್ಟ್‌!

ಹಣಕಾಸು ಆಯೋಗದ 16ನೇ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಆಗಮಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಬೆಳಗ್ಗೆ ದೆಹಲಿಯ ಕರ್ನಾಟಕ ಭವನದಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಜೊತೆ ಉಪಾಹಾರ ಸೇವಿಸಿದರು. ವಾರದಲ್ಲಿ ಎರಡು ಬಾರಿ ಹರಿಪ್ರಸಾದ್‌ರನ್ನು ಭೇಟಿ ಮಾಡಿದ್ದು ರಾಜ್ಯ ರಾಜಕೀಯ…

BIG NEWS: ಸ್ಪೆಷಲ್ ಆಕ್ಷನ್ ಫೋರ್ಸ್ ಗೆ ಗೃಹ ಸಚಿವ ಪರಮೇಶ್ವರ್ ಚಾಲನೆ: ಕೋಮು ನಿಗ್ರಹ ಕಾರ್ಯಪಡೆಗೆ ಸುಧೀರ್‌ಕುಮಾರ್‌ ರೆಡ್ಡಿ ಮುಖ್ಯಸ್ಥ…!!!

ಮಂಗಳೂರಿನಲ್ಲಿ(Mangaluru) ಕೋಮು ಸಂಘರ್ಷವನ್ನು ತಡೆಗಟ್ಟಲು ಹೊಸ ತಂಡವೊಂದು ರೆಡಿಯಾಗಿದೆ. ‘ಸ್ಪೆಷಲ್ ಆಯಕ್ಷನ್ ಫೋರ್ಸ್’ (Special Action Force)ಇಂದು ಅಸ್ತಿತ್ವಕ್ಕೆ ಬಂದಿದೆ. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ನೂತನ ಸ್ಟ್ರೈಕಿಂಗ್ ಫೋರ್ಸ್ಗೆ ಚಾಲನೆ ನೀಡಿದರು.…

ಸುಹಾಸ್ ಶೆಟ್ಟಿ ನಿವಾಸಕ್ಕೆ ಭೇಟಿ ನೀಡದ ಬಗ್ಗೆ ಯುಟಿ ಖಾದರ್ ಸ್ಪಷ್ಟನೆ!

ಕರಾವಳಿಯಲ್ಲಿ ಕೋಮು ಗಲಾಟೆ ಮತ್ತು ಪ್ರಚೋದನಕಾರಿ ಭಾಷಣಗಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ವಿಧಾನಸಭೆ ಸ್ಪೀಕರ್ ಯುಟಿ ಖಾದರ್ ಹೇಳಿದ್ದಾರೆ. ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗೃಹ ಸಚಿವರೊಂದಿಗೆ ಈ ವಿಷಯದ ಬಗ್ಗೆ ಚರ್ಚಿಸುವುದಾಗಿ ತಿಳಿಸಿದರು. ಯುಟಿ…

ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ೫೦೦ ಮನೆ ಮಂಜೂರು ಮಾಡಿ-ವಸತಿ ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ತೀರಾ ಹಿಂದುಳಿದವರ ಮನೆ ಹೆಚ್ಚಿದ್ದು , ಸ್ವಂತ ಖರ್ಚಿನಿಂದ ಮನೆ ನಿರ್ಮಾಣ ಮಾಡಲು ಸಾಧ್ಯವಿಲ್ಲದ ನೂರಾರು ಕುಟುಂಬಗಳು ಅರ್ಜಿ ಸಲ್ಲಿಸಿದ್ದು ಅವರಿಗೆ ಮನ ನೀಡಲು ಪುತ್ತೂರು ಕ್ಷೇತ್ರಕ್ಕೆ ೫೦೦ ಮನೆಗಳನ್ನು ಮಂಜೂರು ಮಾಡುವಂತೆ ವಸತಿ ಸಚಿವ…

ವೈಮನಸ್ಸು ಮರೆತು ಒಂದಾದ ಯಡಿಯೂರಪ್ಪ-ಈಶ್ವರಪ್ಪ

ಬಿಜೆಪಿಯ ಹಿರಿಯ ನಾಯಕ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಮಾಜಿ ಸಚಿವ ಕೆಎಸ್ ಈಶ್ವರಪ್ಪ ಶಿವಮೊಗ್ಗದ ಶಿಕಾರಿಪುರದಲ್ಲಿ ನಡೆದ ಸಂಸದ ಬಿವೈ ರಾಘವೇಂದ್ರ ಅವರ ಪುತ್ರನ ವಿವಾಹ ಸಮಾರಂಭದಲ್ಲಿ ಮುಖಾಮುಖಿಯಾಗಿದ್ದಾರೆ. ಈ ಸಂದರ್ಭದಲ್ಲಿ ಈಶ್ವರಪ್ಪ ಅವರ ಪುತ್ರ ಕೆಇ ಕಾಂತೇಶ್,…

ಕೊಳತ್ತಮಜಲು: ಕೊ*ಲೆಯಾದ ರಹ್ಮಾನ್, ಗಾಯಾಳು ಶಾಫಿ ಮನೆಗೆ ಸ್ಪೀಕರ್ ಖಾದರ್ ಭೇಟಿ

ಕೊಳತ್ತಮಜಲಿನ ಹತ್ಯೆಗೀಡಾದ ಅಬ್ದುಲ್ ರಹ್ಮಾನ್ ಮತ್ತು ಹಲ್ಲೆಗೊಳಗಾಗಿ ಚೇತರಿಸಿಕೊಳ್ಳುತ್ತಿರುವ ಖಲಂದರ್ ಶಾಫಿ ಮನೆಗೆ ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್ ಬುಧವಾರ ಭೇಟಿ ನೀಡಿದರು. ಕೊಲೆಯಾದ ಅಬ್ದುಲ್ ರಹ್ಮಾನ್ ಅವರ ತಂದೆ ಮತ್ತು ತಾಯಿ ಮತ್ತು ಕುಟುಂಬಸ್ಥರನ್ನು ಭೇಟಿಯಾಗಿ ಅವರಿಗೆ ಸಾಂತ್ವನ ಹೇಳಿದರು.…

RCB ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? DCM ಉತ್ತರ ಕೇಳಿದ್ರೆ ಶಾಕ್ ಆಗ್ತೀರಾ!

ಐ ಪಿಎಲ್‌ನಲ್ಲಿ ಅತಿ ದೊಡ್ಡ ಫ್ರಾಂಚೈಸಿಗಳೊಂದು ರಾಯಲ್‌ ಚಾಲೆಂಜೆರ್ಸ್‌ ಬೆಂಗಳೂರು. ಅತಿ ಹೆಚ್ಚು ಫ್ಯಾನ್ಸ್‌ ಹೊಂದಿರುವ ಆರ್‌ಸಿಬಿ ಈ ಬಾರಿ ಚಾಂಪಿಯನ್‌ ಟ್ರೋಫಿಗೆ ಮುತ್ತಿಟ್ಟಿದೆ. ಈ ನಡುವೆ ಚಿಬೆಂಗಳೂರು ರಾಯಲ್‌ ಚಾಲೆಂಜೆರ್ಸ್‌ ಸದ್ಯ ಅಮೆರಿಕಾದ ಮೂಲದ ಕಂಪನಿ ಒಡೆತನದಲ್ಲಿದೆ. ಆ ಕಂಪನಿ…

ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಮಾಜಿ ಮೇಯರ್ ಅಶ್ರಫ್‌ಗೆ ಎರಡನೆ ನೋಟಿಸ್

ಪಕ್ಷ ವಿರೋಧಿ ಚಟುವಟಿಕೆಯ ಆರೋಪದ ಮೇರೆಗೆ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಾಹುಲ್ ಹಮೀದ್, ಮಾಜಿ ಮೇಯರ್ ಅಶ್ರಫ್‌ಗೆ ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿಯು ಎರಡನೆ ಬಾರಿಗೆ ನೋಟಿಸ್ ಜಾರಿಗೊಳಿಸಿದೆ. ಡಿಸಿಸಿ ಅಧ್ಯಕ್ಷ ಹರೀಶ್ ಕುಮಾರ್‌ರಿಂದ ನಿರ್ದೇಶಿತರಾಗಿದ್ದ ಪ್ರಧಾನ ಕಾರ್ಯದರ್ಶಿ (ಆಡಳಿತ)…

Join WhatsApp Group
error: Content is protected !!