Category: ರಾಜಕೀಯ

ಪುತ್ತೂರು : ಅನಧಿಕೃತ’ ವಾಸ್ತವ್ಯದ ಮಹಿಳೆಗೆ’
ಶಾಸಕರಿಂದ ಉಚಿತ ನಿವೇಶನದ ಭರವಸೆ

ಪುತ್ತೂರು; ಪುತ್ತೂರು ಎಪಿಎಂಸಿಯಲ್ಲಿ ದಿನಗೂಲಿ ಆಧಾರದಲ್ಲಿ ಕೆಲಸ ಮಾಡುತ್ತಿರುವ ವಿಕಲಚೇತನೆ ಜಾನಕಿ ಅವರಿಗೆ ವಿಟ್ಲದಲ್ಲಿ ಉಚಿತವಾಗಿ ಮನೆ ನಿವೇಶನ ನೀಡುವುದಾಗಿ ಪುತ್ತೂರು ಶಾಸಕ ಅಶೋಕ್ ರೈ ಅವರು ಭರವಸೆ ನೀಡಿದ್ದಾರೆ. ಎಪಿಎಂಸಿ ವಸತಿಗೃಹದ ಕೊಠಡಿಯೊಂದರಲ್ಲಿ ಅನಧಿಕೃತವಾಗಿ ವಾಸ ಮಾಡುತ್ತಿದ್ದ ಅವರು ಎಪಿಎಂಸಿ…

ಪುತ್ತೂರು : ವಿಧಾನ ಪರಿಷತ್ ಉಪಚುನಾವಣೆ SDPI ಅಭ್ಯರ್ಥಿಯಿಂದ ಕುಂಬ್ರದಲ್ಲಿ ಮಾತಯಾಚನೆ

ಪುತ್ತೂರು : ವಿಧಾನ ಪರಿಷತ್ ಉಪಚುನಾವಣೆಯ ಹಿನ್ನಲೆ SDPI ಬೆಂಬಲಿತ ಅಭ್ಯರ್ಥಿ SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾಧತ್ ಬಜತ್ತೂರ್ ರವರು ಮತ ಯಾಚನೆಗಾಗಿ ಇಂದು ಕುಂಬ್ರಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಕುಂಬ್ರ ಬ್ಲಾಕ್ ಸಮಿತಿ ವತಿಯಿಂದ ಸ್ವಾಗತಿಸಲಾಯಿತು ಈ…

ಮಾಂಸದಂಗಡಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರು

ಕೊಪ್ಪಳ : ಪಟ್ಟಣದ ನಿವಾಸಿ ಹಾಗೂ ವ್ಯಾಪಾರಿ ಖಾದಿರ್ ಬಾಬಣ್ಣ ಕಲಾಲ ಎಂಬುವವರು ತಮ್ಮ ಮಾಂಸದ ಅಂಗಡಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರ ಹೆಸರನ್ನಿಟ್ಟು ಗಮನ ಸೆಳೆದಿದ್ದಾರೆ. ಪಟ್ಟಣದ ನಿವಾಸಿ ಖಾದಿರ್ ಬಾಬಣ್ಣ ಕಲಾಲ ಅವರು 20 ವರ್ಷಗಳಿಂದ ಕೇಂದ್ರ…

ಬೆಳಗ್ಗೆ ಸಿಎಂ ಭೇಟಿ, ಮಧ್ಯಾಹ್ನದ ವೇಳೆ ಮುಡಾ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ರಾಜೀನಾಮೆ!

ಬೆಂಗಳೂರು : ರಾಜ್ಯ ಮಾತ್ರವಲ್ಲದೇ ರಾಷ್ಟ್ರ ರಾಜಕಾರಣದಲ್ಲೂ ಸದ್ದು ಮಾಡಿದ್ದ ಮುಡಾ ಕೇಸ್ನಲ್ಲಿ (MUDA Case) ಲೋಕಾಯುಕ್ತ (Karnataka Lokayukta) ತನಿಖೆ ಮುಂದುವರಿಸಿದೆ. ಇದರ ನಡುವೆಯೇ ಸಿಎಂ ಸಿದ್ದರಾಮಯ್ಯ (CM Siddaramaiah) ರಾಜೀನಾಮೆಗೆ ಬಿಜೆಪಿ ಬೀಗಿಪಟ್ಟು ಹಿಡಿದಿದೆ. ಆದರೆ ಸಿಎಂ ಮಾತ್ರ…

ಸಿದ್ದರಾಮಯ್ಯಗಿಂತ ಪ್ರಾಮಾಣಿಕ ಮುಖ್ಯಮಂತ್ರಿ ಸಿಗಲು ಸಾಧ್ಯವೇ: ವಿಜಯೇಂದ್ರ ಪ್ರಶ್ನೆ

ಬಂಟ್ವಾಳ : ‘ಸಿದ್ದರಾಮಯ್ಯ ಅವರಿಗಿಂತ ಪ್ರಾಮಾಣಿಕ ಮುಖ್ಯಮಂತ್ರಿ ಸಿಗಲು ಸಾಧ್ಯವೇ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರಶ್ನಿಸಿದರು. ಸ್ಥಳೀಯ ಸಂಸ್ಥೆಗಳಿಂದ‌ ವಿಧಾನ ಪರಿಷತ್ತಿಗೆ ನಡೆಯುತ್ತಿರುವ ಉಪಚುನಾವಣೆ ಸಲುವಾಗಿ ಇಲ್ಲಿನ ತುಂಬೆಯಲ್ಲಿ ಮಂಗಳವಾರ ಏರ್ಪಡಿಸಿದ್ದ ಜನಪ್ರತಿನಿಧಿಗಳ ಸಮಾವೇಶದಲ್ಲಿ ಅವರು…

ವಯನಾಡ್‌ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ: ಅಣ್ಣನ ಜಾಗಕ್ಕೆ ತಂಗಿ ಸ್ಪರ್ಧೆ

ನವದೆಹಲಿ, (ಅಕ್ಟೋಬರ್ 15): ರಾಹುಲ್‌ ಗಾಂಧಿ ರಾಜೀನಾಮೆಯಿಂದ ತೆರವಾಗಿದ್ದ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ಆಯೋಗ ದಿನಾಂಕ ಪ್ರಕಟಿಸಿದೆ. ಇದರ ಬೆನ್ನಲ್ಲೇ ಎಐಸಿಸಿ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು, ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ ಮಾಡಲಿದ್ದಾರೆ.…

ದೇಶ ಬಿಟ್ಟು ತೊಲಗುವಂತೆ ಕೆನಡಾದ 6 ರಾಜತಾಂತ್ರಿಕ ಅಧಿಕಾರಿಗಳಿಗೆ ಭಾರತ ಡೆಡ್ಲೈನ್!

ನವದೆಹಲಿ, (ಅಕ್ಟೋಬರ್ 14): ಖಲಿಸ್ತಾನ ಉಗ್ರ ನಿಜ್ಜರ್ ಹತ್ಯೆ ಪ್ರಕರಣದಲ್ಲಿ ಭಾರತದ ಪಿತೂರಿಯಿದೆ ಎಂದು ಕೆನಡಾ ಆರೋಪಿಸಿರುವ ಹಿನ್ನೆಲೆಯಲ್ಲಿ ಎರಡೂ ದೇಶಗಳ ನಡುವಿನ ಸಂಬಂಧ ಮತ್ತೆ ಹದಗೆಟ್ಟಿದೆ. ಸೋಮವಾರ ಈ ಹೇಳಿಕೆ ಪ್ರಕಟಗೊಂಡ ಬೆನ್ನಲ್ಲೇ ಭಾರತ ಅದನ್ನು ಖಂಡಿಸಿತ್ತು. ಇದೀಗ ಅಲ್ಲಿರುವ…

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ “ಸಿಡಿ” ಶಾಕ್ ಕೊಟ್ಟ ಮುಸ್ಲಿಂ ಮುಖಂಡರು”!!

ವಿಜಯಪುರ, (ಅಕ್ಟೋಬರ್ 14): ಕಟ್ಟರ್ ಹಿಂದುತ್ವವಾದಿ, ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಮುಸ್ಲಿಂ ಮುಖಂಡರು ಸಿಡಿದೆದ್ದಿದ್ದಾರೆ. ನಾಳೆ (ಅಕ್ಟೋಬರ್ 15) ವಿಜಯಪುರದಲ್ಲಿ ವಕ್ಫ್ ಹಠಾವೋ ದೇಶ ಬಚಾವೋ ಆಂದೋಲನ ಪ್ರತಿಭಟನೆಗೆ ಯತ್ನಾಳ್ ಕರೆ ನೀಡಿದ್ದಾರೆ. ಇದರಿಂದ ಆಕ್ರೋಶಗೊಂಡಿರುವ…

ರಾಜ್ಯದ ‘ಗ್ರಾಮ ಪಂಚಾಯ್ತಿ’ ಸದಸ್ಯರು, ನೌಕರರಿಗೆ ‘ಸಿಎಂ ಸಿದ್ಧರಾಮಯ್ಯ’ ಗುಡ್ ನ್ಯೂಸ್

ಬೆಂಗಳೂರು : ಗ್ರಾಮ ಪಂಚಾಯತ್ ಸದಸ್ಯರು ಹಾಗೂ ಅಧಿಕಾರಿಗಳು ಮತ್ತು ನೌಕರರ ನ್ಯಾಯಯುತ ಬೇಡಿಕೆಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ತಜ್ಞರ ತಂಡ ರಚಿಸಬೇಕು ಎಂಬ ಶಾಸಕ ದಿನೇಶ್‌ ಗೂಳಿಗೌಡ ಅವರ ಮನವಿಗೆ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ, ಈ ಬಗ್ಗೆ…

ವಿಧಾನ ಪರಿಷತ್ ಉಪಚುನಾವಣೆ : ಪುತ್ತೂರಿನಲ್ಲಿ ಜನಪ್ರತಿನಿಧಿ, ಕಾರ್ಯಕರ್ತರ ಸಮಾವೇಶ

ಪುತ್ತೂರು: ಈ ಬಾರಿಯ ವಿಧಾನ ಪರಿಷತ್ ಉಪಚುನಾವಣೆ ಕರ್ನಾಟಕಕ್ಕೆ ದಿಕ್ಸೂಚಿ ಕೊಡುವಂತಹ ಚುನಾವಣೆ. ಈ ನಿಟ್ಟಿನಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಚುನಾವಣಾ ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸಿಕೊಡಬೇಕು ಎಂದು ದ.ಕ.ಜಿಲ್ಲಾ ಸಂಸದ ಕ್ಯಾ.ಬ್ರಿಜೇಶ್‍ ಚೌಟ ಹೇಳಿದರು. ಅವರು ಭಾನುವಾರ ನಗರದ ಜೈನಭವನದಲ್ಲಿ ವಿಧಾನಪರಿಷತ್ ಚುನಾವಣೆ…

Join WhatsApp Group
error: Content is protected !!