ಪುತ್ತೂರು :ಮಾಜಿ ಎಪಿಎಂಸಿ ಸದಸ್ಯ ಬಿಜೆಪಿ ಮುಖಂಡ ಗುರುವ ಕಾಂಗ್ರೆಸ್ ಸೇರ್ಪಡೆ
ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಆರ್ಯಾಪು ಗ್ರಾಮದ ಸಂಟ್ಯಾರ್ ನಿವಾಸಿ ಹಿರಿಯ ಬಿಜೆಪಿ ಮುಖಂಡ,ಮಾಜಿ ಎಪಿಎಂಸಿ ಸದಸ್ಯ ಗುರುವ ಅವರು ಇಂದು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದರು. ಶಾಸಕರಾದ ಅಶೋಕ್ ರೈ ಅವರು ಪಕ್ಷದ ಶಾಲು ನೀಡಿ ಗುರುವ ಹಾಗೂ…
