ಪಟ್ಟಣ ಪಂಚಾಯತ್ ಚುನಾವಣೆ: ಕಡಬದಲ್ಲಿ ಕಾಂಗ್ರೆಸ್‌ಗೆ ಗ್ಯಾರಂಟಿ ಯೋಜನೆ ಶಕ್ತಿ – ಶಾಸಕ ಅಶೋಕ್ ರೈ
ಪುತ್ತೂರು: ಕಡಬ ಪಟ್ಟಣ ಪಂಚಾಯತ್ ಚುನಾವಣೆಯ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ರೈ ಅವರು ಶುಕ್ರವಾರ ಕಡಬ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಪಕ್ಷದ ಪ್ರಮುಖರು ಹಾಗೂ ಅಭ್ಯರ್ಥಿಗಳ ಜೊತೆ ಸಮಾಲೋಚನೆ ನಡೆಸಿದರು. ಪ್ರಥಮ ಬಾರಿಗೆ ಕಡಬ ಪಟ್ಟಣ ಪಂಚಾಯತ್ ಚುನಾವಣೆ…
