Category: ರಾಜಕೀಯ

ಚುನಾವಣಾ ಆಯೋಗಕ್ಕೆ ಕೇಳುವ ಪ್ರಶ್ನೆಗೆ ಬಿಜೆಪಿ ಉತ್ತರ ಕೊಡುತ್ತದೆ:ಕಾಂಗ್ರೆಸ್ ವಕ್ತಾರ ಅಮಲರಾಮಚಂದ್ರ

ರಾಷ್ಟ್ರದಲ್ಲಿ ಚುನಾವಣೆಯಲ್ಲಿ ವೋಟು ಕಳ್ಳತನ ನಡೆದಿರುವುದು ಸತ್ಯ: ಕಾಂಗ್ರೆಸ್

ಪುತ್ತೂರು: ದೇಶದ ಚುನಾವಣಾ ಆಯೋಗ ಅದು ಕರ್ತವ್ಯವನ್ನು ಪಾಲಿಸದೆ ಬಿಜೆಪಿ ಸೇವೆಯನ್ನು ಮಾಡುತ್ತಿದೆ ಎಂಬುದು ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿಯವರ ಆರೋಪದಿಂದ ಸಾಭೀತಾಗಿದೆ. ಕಾಂಗ್ರೆಸ್‌ನವರು ವೋಟು ಕಳ್ಳತನವಾಗುತ್ತಿದೆ ಎಂದು ಆಯೋಗವನ್ನು ಪ್ರಶ್ನೆ ಮಾಡಿದರೆ ಅದಕ್ಕೆ ಬಿಜೆಪಿ ಉತ್ತರ ಕೊಡುವುದಾದರೆ…

BREAKING: ‘ಕಾಂಗ್ರೆಸ್ ಪಕ್ಷ’ಕ್ಕೆ ‘ಅಕ್ಕಯ್ ಪದ್ಮಶಾಲಿ’ ರಾಜೀನಾಮೆ

ಕೆಪಿಸಿಸಿ ಉಪಾಧ್ಯಕ್ಷೆಯಾಗಿದ್ದಂತ ಅಕ್ಕೈ ಪದ್ಮಶಾಲಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ಪಕ್ಷಕ್ಕೂ ಅಕ್ಕೈ ಪದ್ಮಶಾಲಿ ಅವರು ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಅವರು ತಮ್ಮ ರಾಜೀನಾಮೆ…

ಕೊಡಿಪ್ಪಾಡಿ:ತತ್ವ ಸಿದ್ಧಾಂತ ಒಪ್ಪಿ ಹಲವು ಯುವಕರು SDPI ಸೇರ್ಪಡೆ..!!

ಕೊಡಿಪ್ಪಾಡಿ (ಆ.10): ಕೊಡಿಪ್ಪಾಡಿ ಬ್ರಾಂಚ್ ಸಮಿತಿಯ ಆಶ್ರಯದಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷ ಸೇರ್ಪಡೆ ಕಾರ್ಯಕ್ರಮ ಭಾನುವಾರ ನಡೆಯಿತು. ಪ್ರಸಕ್ತ ರಾಜಕೀಯ ಪರಿಸ್ಥಿತಿ ಹಾಗೂ ಪಕ್ಷದ ತತ್ವ-ಸಿದ್ಧಾಂತಗಳನ್ನು SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಉಪಾಧ್ಯಕ್ಷ ಮೂನಿಶ್ ಅಲಿ…

ರಾಜಣ್ಣ ರಾಜೀನಾಮೆ ನೀಡಿದ್ದಲ್ಲ ಸಂಪುಟದಿಂದಲೇ ಕಿಕ್‌ಔಟ್; ರಾಜಭವನದ ಪತ್ರ ವೈರಲ್‌

ಹೈಕಮಾಂಡ್‌ ಸೂಚನೆಯ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯರಿಗೆ ಕೆ.ಎನ್.ರಾಜಣ್ಣ ರಾಜೀನಾಮೆ ಸಲ್ಲಿಸಿದ್ದಾರೆ.ಮತಗಳ್ಳತನದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಕಾಂಗ್ರೆಸ್‌ ಹೈಕಮಾಂಡ್‌ಗೆ ಇರಿಸು-ಮುರಿಸು ಉಂಟು ಮಾಡಿದ್ದ ಕೆ.ಎನ್.ರಾಜಣ್ಣ ಅವರಿಗೆ ಕಾಂಗ್ರೆಸ್‌ ಹೈಕಮಾಂಡ್‌ ರಾಜೀನಾಮೆ ನೀಡುವಂತೆ ಸೂಚನೆ ನೀಡಿತ್ತು ಎಂಬ ಸುದ್ದಿಗಳು ಹರಿದಾಡಿದ್ದವು. ಆದರೆ ಕೆಲ…

BIG BREAKING.. ಸಚಿವ ಸ್ಥಾನಕ್ಕೆ ಕೆ.ಎನ್.ರಾಜಣ್ಣ ರಾಜೀನಾಮೆ!

ಕಾಂಗ್ರೆಸ್‌ ಪಾಳಾಯದಲ್ಲಿ ರೋಚಕ ಬೆಳವಣಿಗೆ ನಡೆದಿದ್ದು, ಸಹಕಾರ ಸಚಿವ ಕೆ. ರಾಜಣ್ಣ ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ಹೌದು ಹೈಕಮಾಂಡ್‌ ಸೂಚನೆಯ ಹಿನ್ನೆಲೆಯಲ್ಲಿ ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಸಚಿವರಾದ ರಾಜಣ್ಣ ಅವರು ತಮ್ಮ…

ಮೋದಿ ಹಾಸ್ಯಕ್ಕೆ ಸಿದ್ದು, ಡಿಕೆಶಿಗೆ ನಗುವೋ ನಗು, ಮಾತು ಮಾತಲ್ಲೇ ಪ್ರಧಾನಿಗೆ ಚಮಕ್ ಕೊಟ್ಟ ಸಿಎಂ!

ನಮ್ಮ ಮೆಟ್ರೋ (Namma Metro) ಹಳದಿ ಮಾರ್ಗಕ್ಕೆ (Yellow Line) ಇಂದು ಚಾಲನೆ ನೀಡಿದ ಬಳಿಕ ಪ್ರಧಾನಿ ಮೋದಿ (Narendra Modi), ಸಿಎಂ ಸಿದ್ದರಾಮಯ್ಯ (Siddaramaiah), ಡಿಸಿಎಂ ಡಿ.ಕೆ ಶಿವಕುಮಾರ್‌ (DK Shivakumar) ಜತೆಯಾಗಿ ಪ್ರಯಾಣಿಸಿದರು. ಮೆಜೆಸ್ಟಿಕ್‌ನಲ್ಲಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ…

BREAKING: ದಾಖಲೆ ಸಮೇತ ಮತಗಳ್ಳತನ ಬಯಲಿಗೆಳೆದ ರಾಹುಲ್ ಗಾಂಧಿ: ಕರ್ನಾಟಕದ ಲೋಕಸಭಾ ಕ್ಷೇತ್ರದಲ್ಲಿ ನಕಲಿ ಮತದಾನದ ಬಗ್ಗೆ ಸಾಕ್ಷ್ಯ ಸಮೇತ ವಿವರಿಸಿದ ಲೋಕಸಭಾ ವಿಪಕ್ಷ ನಾಯಕ

ಕರ್ನಾಟಕದ ಲೋಕಸಭಾ ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಮಾಡಿದ್ದ ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಇಂದು ನಕಲಿ ಮತದಾನದ ಬಗ್ಗೆ ಸಾಕ್ಷ್ಯ ಸಮೇತ ವಿವರಣೆ ನೀಡಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಾಹುಲ್ ಗಾಂಧಿ, ನಕಲಿ ಮತದಾರರ ಪಟ್ಟಿ ಹಾಗೂ…

ಮುಂದೆ ಇನ್ನೂ ಹೆಚ್ಚಿನದನ್ನು ನೋಡಲಿದ್ದೀರಿ’: ಭಾರತ ಮೇಲೆ ಶೇ 50 ಸುಂಕ ವಿಧಿಸಿದ ಬಳಿಕವೂ ನಿರ್ಬಂಧ ಹೇರಿಕೆ ಎಚ್ಚರ ನೀಡಿದ

ರಷ್ಯಾ ಜೊತೆ ವ್ಯಾಪಾರ ನಡೆಸಿದ್ದಕ್ಕಾಗಿ ಭಾರತಕ್ಕೆ ಏಕೆ ಪ್ರತ್ಯೇಕವಾಗಿ ದಂಡ ವಿಧಿಸಲಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತದ ಮೇಲೆ ಇನ್ನೂ ಹೆಚ್ಚಿನ ‘ಎರಡನೇ ನಿರ್ಬಂಧಗಳು’ ಬರಲಿವೆ ಎಂದು ಆಘಾತಕಾರಿ ಹೇಳಿಕೆ ನೀಡಿದ್ದಾರೆ. ಹೆಚ್ಚಿನ ಸುಂಕ ಹೇರಿಕೆ…

ಶಾಸಕಿಯ ಗೆಲುವಿಗೆ ಶ್ರಮಿಸಿ ತಪ್ಪು ಮಾಡಿದ್ದೇವೆ- ನಯನಾ ಮೋಟಮ್ಮ ವಿರುದ್ಧ ಮೌನ ಧರಣಿ..!

ಮೂಡಿಗೆರೆ (Mudigere) ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕಿ (Congress MLA) ನಯನಾ ಮೋಟಮ್ಮ (Nayana Motamma) ವಿರುದ್ಧ ಇಂದು ಚಿಕ್ಕಮಗಳೂರಿನಲ್ಲಿ ಸಾರ್ವಜನಿಕವಾಗಿ ಪ್ರಾಯಶ್ಚಿತ ಮೌನ ಪ್ರತಿಭಟನೆ ನಡೆಸಲಾಗಿದೆ. ಶಾಸಕಿ ವಿರುದ್ಧ ದಲಿತ ಸಂಘರ್ಷ ಸಮಿತಿ, ಪ್ರಗತಿಪರ ಸಂಘಟನೆಗಳು ಹಾಗೂ ರೈತ ಸಂಘದಿಂದ…

ಸ್ಟ್ಯಾನ್‌ಫೋರ್ಡ್ ಲ್ಯಾಬ್‌ಗೆ ಶಾಸಕ ಅಶೋಕ್ ಕುಮಾರ್ ರೈ ಸಹಿತ ಕರ್ನಾಟಕ ಶಾಸಕರ ನಿಯೋಗ ಭೇಟಿ

ಕ್ಯಾಲಿಫೋರ್ನಿಯಾ: ಆ. 4, 2025 ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರ ನೇತೃತ್ವದ ಶಾಸಕರ ನಿಯೋಗವು ಅಮೆರಿಕದ ಪ್ರಸಿದ್ಧ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದು, ವೈದ್ಯಕೀಯ ತಂತ್ರಜ್ಞಾನ ಮತ್ತು ಆರೋಗ್ಯ ರಕ್ಷಣೆಯ ಹೊಸ ಆಯಾಮಗಳ ಕುರಿತು ಮಹತ್ವಪೂರ್ಣ ಮಾಹಿತಿಗಳನ್ನು ಪಡೆದುಕೊಂಡಿದೆ.…

Join WhatsApp Group
error: Content is protected !!