ಕರಾವಳಿಯಲ್ಲಿ ಶಾಂತಿ ಸ್ಥಾಪನೆ ಆಗುತ್ತಿದೆ: ಗೃಹ ಸಚಿವ ಜಿ. ಪರಮೇಶ್ವರ
‘ಧರ್ಮಸ್ಥಳ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಮಧ್ಯಂತರ ವರದಿಯನ್ನು ಈಗಾಗಲೇ ಸಲ್ಲಿಸಿದೆ. ತನಿಖೆಯ ಅಂತಿಮ ವರದಿ ಕೈಸೇರದೇ ಈ ಕುರಿತು ಯಾವುದೇ ನಿರ್ಣಯಕ್ಕೂ ಬರಲಾಗದು. ಅಂತಿಮ ವರದಿಯನ್ನು ಆದಷ್ಟು ಬೇಗ ಸಲ್ಲಿಸುವಂತೆ ಎಸ್‌ಐಟಿ ಮುಖ್ಯಸ್ಥರಿಗೆ ಸೂಚಿಸಿದ್ದೇನೆ ಅಂತಿಮ…
