Category: ರಾಜಕೀಯ

ಮತ್ತೆ ಬಣ್ಣ ಹಚ್ಚಿದ ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ

ಧಾರಾವಾಹಿಗಳು ಭಾರತದಲ್ಲಿ ಸಿನಿಮಾಗಳಿಗಿಂತಲೂ ಜನಪ್ರಿಯವಾಗಿದ್ದ ಕಾಲ ಒಂದಿತ್ತು. ಮಹಾಭಾರತ, ರಾಮಾಯಣ, ಓಂ ನಮಃ ಶಿವಾಯ, ಅಲಿಫ್ ಲೈಲಾ, ಶಕ್ತಿಮಾನ್, ಇನ್ನೂ ಕೆಲ ಧಾರಾವಾಹಿಗಳು ಜನಮಾನಸದಲ್ಲಿ ಸೇರಿದ್ದವು. ಅವುಗಳಷ್ಟೇ ‘ಕ್ಯೂಂಕಿ ಸಾಸ್ ಬಿ ಕಭಿ ಬಹು ಥೀ’ ಎಂಬ ಕೌಟುಂಬಿಕ ಧಾರಾವಾಹಿ ಜನಪ್ರಿಯವಾಗಿತ್ತು.…

ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪ-ಕಾರಣ ಕೇಳಿ ನೋಟಿಸ್ ಜಾರಿ

ದ.ಕ.ಜಿಲ್ಲೆಯಲ್ಲಿ ಮುಸ್ಲಿಮರ ವಿರುದ್ಧ ದೌರ್ಜನ್ಯ ನಡೆಯುತ್ತಿದೆ ಎಂದು ಆರೋಪಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಮುಖಂಡರು ಇತ್ತೀಚೆಗೆ ನಗರದಲ್ಲಿ ಸಭೆ ನಡೆಸಿ ರಾಜ್ಯ ಸರಕಾರ ಮತ್ತು ಪಕ್ಷದ ವಿರುದ್ಧ ನೀಡಿದ ಹೇಳಿಕೆಗೆ ಸಂಬಂಧಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಕೆ.ಶಾಹುಲ್…

ಸಚಿವ ದಿನೇಶ್ ಗುಂಡೂರಾವ್ ಜೊತೆ ಅಂತರ ಕಾಯ್ದುಕೊಂಡ ದ.ಕ ಜಿಲ್ಲೆಯ ಮುಸ್ಲಿಂ ಕಾಂಗ್ರೆಸ್ ಮುಖಂಡರು!

ಸರ್ಕ್ಯೂಟ್ ಹೌಸ್ ನಲ್ಲಿ ಸಚಿವ ದಿನೇಶ್ ಗುಂಡೂರಾವ್ ಸಾರ್ವಜನಿಕ ಭೇಟಿ ವೇಳೆ ದ.ಕ ಜಿಲ್ಲೆಯ ಮುಸ್ಲಿಂ ಕಾಂಗ್ರೆಸ್ ಮುಖಂಡರು ಅಂತರ ಕಾಯ್ದುಕೊಂಡಿದ್ದಾರೆ. ಗುಂಡೂರಾವ್ ಭೇಟಿಗೂ ಜಿಲ್ಲೆಯ ಮುಸ್ಲಿಂ ಮುಖಂಡರು ಆಗಮಿಸಲಿಲ್ಲ. ಜಿಲ್ಲೆಯ ಇತರೆ ಕೆಲ ಕಾಂಗ್ರೆಸ್ ನಾಯಕರೂ ಗುಂಡೂರಾವ್ ರಿಂದ ಅಂತರ…

ದ.ಕ. ಜಿಲ್ಲಾ ಪೊಲೀಸ್ ಇಲಾಖಾ ವ್ಯಾಪ್ತಿಯಲ್ಲಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಆರಂಭ..!!!

ದ.ಕ.ಜಿಲ್ಲಾ ಪೊಲೀಸ್ ಇಲಾಖೆಯ ನೂತನ ಎಸ್ಪಿಯಾಗಿ ಡಾ. ಅರುಣ್ ಅವರು ಅಧಿಕಾರ ಸ್ವೀಕರಿಸಿದ ದಿನವೇ ಜಿಲ್ಲಾ ಎಸ್ಪಿ ವ್ಯಾಪ್ತಿಯಲ್ಲಿ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಈ ತಿಂಗಳ 31ಕ್ಕೆ (ಶನಿವಾರ) 4 ವರ್ಷ ಅಥವಾ ಅದಕ್ಕಿಂತ ಮೇಲ್ಪಟ್ಟು ಒಂದೇ ಠಾಣೆ…

ಹತ್ಯೆಗೀಡಾದ ಅಬ್ದುಲ್ ರಹ್ಮಾನ್ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಭೇಟಿ

ತಾಲೂಕಿನ ಕುರಿಯಾಳ ಗ್ರಾಮದ ಈರಾಕೋಡಿಯಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿದ್ದ ಅಬ್ದುಲ್ ರಹಿಮಾನ್ ಅವರ ನಿವಾಸಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ಭೇಟಿ ನೀಡಿ ಕುಟುಂಬಕ್ಕೆ‌‌ ಸಾಂತ್ವನ ಹೇಳಿದರು.ಈ ವೇಳೆ ಇನಾಯತ್ ಅಲಿ ಅವರು ವೈಯ್ಯಕ್ತಿಕ‌ ನೆಲೆಯಲ್ಲಿ 5ಲಕ್ಷ ರೂ. ಪರಿಹಾರ ಧನದ…

BIG NEWS: ದಕ್ಷಿಣ ಕನ್ನಡದಲ್ಲಿ ಆಯಂಟಿ ಕಮ್ಯುನಲ್ ವಿಂಗ್ ಜಾರಿಗೆ ಆದೇಶ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾಹಿತಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣ ಹಾಗೂ ಕೋಮುಸೌಹಾರ್ದತೆ ಕದಡುವಂತಹ ಘಟನೆಗಳು ನಡೆದಿರುವ ಹಿನ್ನೆಲೆಯಲ್ಲಿ ‘ಆಯಂಟಿ ಕಮ್ಯುನಲ್ ವಿಂಗ್’ ಜಾರಿಗೆ ಆದೇಶ ನೀಡಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್,…

ರಹೀಂ ಹತ್ಯೆ ಪ್ರಕರಣ.. ಕಾಂಗ್ರೆಸ್‌ ಪಕ್ಷಕ್ಕೆ ಇನ್ನೂರಕ್ಕೂ ಹೆಚ್ಚು ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ..!!!

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದ ಅಮಾಯಕ ಮುಸ್ಲಿಮರ ಕೊಲೆಗಳು ಮತ್ತು ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು ಸಾಮೂಹಿಕ ರಾಜೀನಾಮೆಯ ನಿರ್ಧಾರವನ್ನು ಸಾರ್ವಜನಿಕವಾಗಿ ಪ್ರಕಟಿಸಿದ್ದಾರೆ. ಇಂದು ಮಧ್ಯಾಹ್ನ ನಗರದ ಬೋಳಾರದಲ್ಲಿರುವ ಶಾದಿಮಹಲ್‌ ಸಭಾಂಗಣದಲ್ಲಿ ಸಭೆ ಕರೆದು,…

ಅಬ್ದುಲ್ ರಹೀಂ ಹತ್ಯೆ ಪ್ರಕರಣ – ಮುಲಾಜಿಲ್ಲದೇ ಕ್ರಮ: ಗೃಹ ಸಚಿವ ಪರಮೇಶ್ವ‌ರ್

ಮಂಗಳೂರು: ಬಂಟ್ವಾಳದ ಅಬ್ದುಲ್ ರಹೀಂ ಹತ್ಯೆ ಪ್ರಕರಣ ಸದ್ಯ ಸಾಕಷ್ಟು ಚರ್ಚೆ ಮತ್ತು ಮುಸ್ಲಿಂ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ. ಅಷ್ಟೇ ಅಲ್ಲದೆ ಗೃಹ ಸಚಿವ ಜಿ. ಪರಮೇಶ್ವರ್ ಮತ್ತು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್‌ ಬದಲಾಯಿಸಲು ಪಟ್ಟು ಹಿಡಿದಿದ್ದಾರೆ. ಈ ಮಧ್ಯೆ…

ಅಬ್ದುಲ್ ರಹ್ಮಾನ್ ಹತ್ಯೆ ಪ್ರಕರಣ | ಪೊಲೀಸರಿಗೆ ಕೊಲೆ ಆರೋಪಿಗಳ ಸುಳಿವು ಲಭ್ಯ: ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯುವಕನೊಬ್ಬನನ್ನು ದುಷ್ಕರ್ಮಿಗಳು ಕೊಲೆ ಮಾಡಿರುವುದು ಬಹಳ ನೋವಿನ ಸಂಗತಿ. ಪೊಲೀಸರಿಗೆ ಕೊಲೆ ಆರೋಪಿಗಳ ಪ್ರಾಥಮಿಕ ಸುಳಿವು ಸಿಕ್ಕಿದೆ‌. ಶೀಘ್ರದಲ್ಲೇ ಬಂಧಿಸುತ್ತಾರೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಶಿವಮೊಗ್ಗದಲ್ಲಿ ಮಾಧ್ಯಮಗಳಿಗೆ ಘಟನೆ ಕುರಿತು ಪ್ರತಿಕ್ರಿಯೆ ನೀಡಿದ ಅವರು,…

ಅಬ್ದುಲ್ ರಹಿಮಾನ್ ಹತ್ಯೆ ಕೇಸ್: ಕಾಂಗ್ರೆಸ್ ನಾಯಕರ ರಾಜೀನಾಮೆಗೆ ಮುಸ್ಲಿಂ ಮುಖಂಡರ ಆಗ್ರಹ

ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳದಲ್ಲಿ (Bantwala) ನಡೆದ ಅಬ್ದುಲ್ ರಹಿಮಾನ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮತ್ತು ಸರ್ಕಾರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ ಹೊರಹಾಕುತ್ತಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ನಾಯಕರ ವಿರುದ್ಧ ಮುಸ್ಲಿಂ ಮುಖಂಡರು ಆಕ್ರೋಶ…

Join WhatsApp Group
error: Content is protected !!