Category: ರಾಜಕೀಯ

ವಿ.ಪ. ಉಪ ಚುನಾವಣೆ: ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ನಾಮಪತ್ರ ಸಲ್ಲಿಕೆ

ಮಂಗಳೂರು : ವಿಧಾನ ಪರಿಷತ್ತು ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಬೊಟ್ಯಾಡಿ ಅಕ್ಟೋಬರ್ ಮೂರರಂದು ನಾಮಪತ್ರ ಜಿಲ್ಲಾಧಿಕಾರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಸಂಸದ ಬ್ರಿಜೇ ಶ್ ಚೌಟ. ಜಿಲ್ಲಾ ಬಿಜೆಪಿ ಮಂಡಲ ಅಧ್ಯಕ್ಷ ಸತೀಶ್ ಕುಂಪಲ. ಪ್ರಮೋದ್ ಮಧ್ವರಾಜ್ ಉಪಸ್ಥಿತರಿದ್ದರು

ವಿ.ಪ. ಉಪ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ನಾಮಪತ್ರ ಸಲ್ಲಿಕೆ

ಮಂಗಳೂರು : ವಿಧಾನ ಪರಿಷತ್ ನ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ರಾಜು ಪೂಜಾರಿ ಗುರುವಾರ ಬೆಳಗ್ಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಾ.ಮಂಜುನಾಥ ಭಂಡಾರಿ ಮತ್ತು ಐವನ್ ಡಿಸೋಜ,…

BREAKING: ವಿಧಾನ ಪರಿಷತ್ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ

ಗಳೂರು: ವಿಧಾನ ಪರಿಷತ್ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿದೆ. ರಾಜು ಪೂಜಾರಿಯವರಿಗೆ ಕಾಂಗ್ರೆಸ್ ಪಕ್ಷ ಉಪ ಚುನಾವಣೆ ಟಿಕೆಟ್ ನೀಡಿದೆ ಅ.3(ನಾಳೆ) ನಾಮಪತ್ರ ಸಲ್ಲಿಕೆ: ಮಂಗಳೂರು ಕಾಂಗ್ರೆಸ್ ಕಛೇರಿಯಲ್ಲಿ ಉಡುಪಿ ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಮುಖಂಡರುಗಳು…

ಪುತ್ತೂರು ಶಾಸಕರ ಭೇಟಿಗೆ ಎಲ್ಲೆಲ್ಲೆಂದ ಜನ ಬರ‍್ತಾರೆ ಗೊತ್ತುಂಟ?
ಉಭಯ ಜಿಲ್ಲೆಗೆ ವ್ಯಾಪಿಸಿದ ಅಶೋಕ್ ರೈ ಹವಾ….!

ಪುತ್ತೂರು: ವಾರದ ಪ್ರತೀ ಸೋಮವಾರ ಪುತ್ತೂರು ಶಾಸಕರಾದ ಅಶೋಕ್ ರೈ ಕಚೇರಿ ಜನರಿಂದ ಕಿಕ್ಕಿರಿದು ತುಂಬಿರುತ್ತದೆ, ಬೆಳಿಗ್ಗೆ ೯ ಗಂಟೆಯ ವೇಳೆ ಸಾರ್ವಜನಿಕರು ಕಚೇರಿಯಲ್ಲಿ ಸಾಲು ಸಾಲಾಗಿ ನಿಂತಿರುತ್ತಾರೆ. ಹೀಗೇ ಬಂದವರ ಪೈಕಿ ಬಹುತೇಕರು ನೊಂದವರು, ಬಡವರು ಮತ್ತು ಯಾವುದೋ ಕಾರಣಕ್ಕೆ…

BIG Breaking: ಸಿದ್ದರಾಮಯ್ಯ ಪತ್ನಿಗೆ ಕೊಟ್ಟಿದ್ದ 14 ಸೈಟು ವಾಪಸ್ ಪಡೆದ ಮುಡಾ!

ಮೈ ಸೂರು (ಅ.01): ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) 14 ನಿವೇಶನಗಳನ್ನು ಪಡೆದಿದ್ದಾರೆಂಬ ಆರೋಪದಲ್ಲಿ ತನಿಖೆಗೆ ಜಾರಿ ನಿರ್ದೇಶನಾಲಯ (ಇಡಿ) ಎಂಟ್ರಿ ಕೊಟ್ಟ ಬೆನ್ನಲ್ಲಿಯೇ ಪಾರ್ವತಿ ಸಿದ್ದರಾಮಯ್ಯ ಅವರು ನಿವೇಶನಗಳನ್ನು ಮುಡಾಗೆ ವಾಪಸ್ ಕೊಡುವುದಾಗಿ ಪತ್ರ ಬರೆದಿದ್ದರು.…

ವಿಧಾನ ಪರಿಷತ್ತಿನ ಉಪಚುನಾವಣೆ- ಕಿಶೋರ್‌ ಕುಮಾರ್‌ ಬೊಟ್ಯಾಡಿಗೆ ಒಲಿದ ಬಿಜೆಪಿ ಟಿಕೆಟ್

ಬೆಂಗಳೂರು : ಕೋಟ ಶ್ರೀನಿವಾಸ ಪೂಜಾರಿ ಅವರು ಸಂಸದರಾಗಿ ಆಯ್ಕೆಯಾದ ಕಾರಣದಿಂದ ತೆರವಾಗಿದ್ದ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ವಿಧಾನ ಪರಿಷತ್ತಿನ ಉಪಚುನಾವಣೆಗೆ ಭಾರತೀಯ ಜನತಾ ಪಕ್ಷವು ಮಂಗಳವಾರ (ಅ.1) ಅಭ್ಯರ್ಥಿ ಅಂತಿಮಗೊಳಿಸಿದೆ. ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ…

ಮುಡಾ ಸೈಟ್ ವಾಪಸ್: ಪತ್ನಿಯ ನಿರ್ಧಾರಕ್ಕೆ ಸಿ ಎಂ ಸಿದ್ದರಾಮಯ್ಯ ಹೇಳಿದ್ದಿಷ್ಟು!

ಬೆಂಗಳೂರು, (ಸೆಪ್ಟೆಂಬರ್ 30): ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಎದುರಾಗುತ್ತಿರುವ ಬೆನ್ನಲ್ಲೇ ಅವರ ಪತ್ನಿ ಪಾರ್ವತಿ ಅವರು ಸೈಟ್ ಹಿಂದಿರುಗಿಸಲು ತೀರ್ಮಾನಿಸಿದ್ದಾರೆ. ಸೈಟ್ ವಾಪಸ್ ನೀಡುವ ಬಗ್ಗೆ ಖುದ್ದು ಸಿದ್ದರಾಮಯ್ಯನವರ ಪತ್ನಿ ಪಾರ್ವತಿ ಅವರು ಮುಡಾಗೆ ಪತ್ರ ಬರೆದಿದ್ದಾರೆ. ಇನ್ನು…

BIG EXCLUSIVE: ಮುಡಾ ಆರೋಪದಿಂದ ಘಾಸಿ: ಮನೆ-ಆಸ್ತಿ-ಚಿನ್ನ-ಸಂಪತ್ತ ಬಯಸಿದವಳಲ್ಲ- ಸಿಎಂ ಪತ್ನಿ ಪಾರ್ವತಿ ಭಾವನಾತ್ಮಕ ಪೋಸ್ಟ್ ಡೀಟೈಲ್ಸ್

ಬೆಂಗಳೂರು : ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು . ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು…

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿದ ಇ.ಡಿ

ನವದೆಹಲಿ: ಮುಡಾದಲ್ಲಿ ಹಗರಣ ನಡೆದಿದೆ ಎನ್ನಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯವು (ಈಡಿ) ಸೋಮವಾರ(ಸೆ.30) ಪ್ರಕರಣ ದಾಖಲಿಸಿದೆ. ಲೋಕಾಯುಕ್ತ ಎಫ್‌ ಐಆರ್‌ ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇ.ಡಿ ಇಸಿಐಆರ್ ದಾಖಲಿಸಿದೆ. ಸಿದ್ದರಾಮಯ್ಯ, ಪತ್ನಿ…

BREAKING : ‘ಅಶುದ್ಧ ತುಪ್ಪ ಬಳಕೆ ಕುರಿತು ಲ್ಯಾಬ್ ವರದಿಯಲ್ಲಿ ಮೇಲ್ನೋಟಕ್ಕೆ ಕಂಡುಬಂದಿಲ್ಲ’ ; ಆಂಧ್ರ ಸರ್ಕಾರಕ್ಕೆ ‘ಸುಪ್ರೀಂ’ ತರಾಟೆ

ಹಲಿ: ಪ್ರಸಿದ್ದ ಧಾರ್ಮಿಕ ಕ್ಷೇತ್ರ ತಿರುಪತಿ ತಿರುಮಲದ ಲಡ್ಡು ಪ್ರಸಾದದಲ್ಲಿ ಗುಣಮಟ್ಟದ ತುಪ್ಪ ಬಳಸದೇ ಪ್ರಾಣಿಜನ್ಯ ವಸ್ತುಗಳಿಂದ ತಯಾರಿಸಿದ ಕಲಬೆರಕೆ ತುಪ್ಪ ಬೆರಸಲಾಗಿದೆ ಎನ್ನುವ ಅಧಿಕೃತ ವರದಿಗಳೇ ಬರುವ ಮುನ್ನ ನೀವು ಇಂತಹ ಹೇಳಿಕೆ ಹೇಗೆ ನೀಡಿದಿರಿ.ಈಗ ಬಂದಿರುವ ವರದಿಗಳಲ್ಲಿ ಕಲಬೆರಕೆ…

Join WhatsApp Group
error: Content is protected !!