Category: ರಾಜಕೀಯ

ರೈತರ, ಹಿಂದೂ ಧಾರ್ಮಿಕ ಕ್ಷೇತ್ರಗಳ ಭೂಮಿಗಾಗಿ ಪ್ರಾಣ ತ್ಯಾಗಕ್ಕೂ ಸಿದ್ಧ – ಕಿಶೋರ್ ಕುಮಾರ್ ಪುತ್ತೂರು

ರಾಜ್ಯದಲ್ಲಿ ವಕ್ಫ್ ಆಸ್ತಿ ವಿವಾದ ಪ್ರಕರಣದಲ್ಲಿ ಖುದ್ದು ಸರಕಾರವೇ ಮುತುವರ್ಜಿ ವಹಿಸಿ ರೈತರಿಂದ ಭೂಮಿ ಕಬಳಿಸಲು ಕುಮ್ಮಕ್ಕು ನೀಡುತ್ತಿದೆ. ಹಿಂದೂಗಳ ಆಸ್ತಿಯನ್ನ ಕಬಳಿಸುವ ಕೆಲಸವನ್ನ ಸಚಿವ ಜಮೀರ್ ಅಹ್ಮದ್ ಮೂಲಕ ಲ್ಯಾಂಡ್ ಜಿಹಾದಿಗೆ ಬೆಂಬಲ‌ ನೀಡುತ್ತಿದೆ ಎಂದು ವಿಧಾನ ಪರಿಷತ್ ಸದಸ್ಯರಾದ…

ಮೆಸ್ಕಾಂ ಎಂಡಿಯನ್ನು ಭೇಟಿ ಮಾಡಿದ ಶಾಸಕಿ ಭಾಗೀರಥಿ ಮುರುಳ್ಯ

ಸು ಳ್ಯ: ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಪದ್ಮಾವತಿ ಅವರನ್ನು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಭೇಟಿಯಾಗಿ ಸುಳ್ಯದ ವಿದ್ಯುತ್ ಸಮಸ್ಯೆಯ ಬಗ್ಗೆ ಚರ್ಚಿಸಿದರು. ಸುಳ್ಯದ 110 ಕೆವಿ ನೂತನ ಲೈನ್ ಕಾಮಗಾರಿ ಸುಳ್ಯಕ್ಕೆ ಕಾವು- ಜಾಲ್ಸೂರು ಮಧ್ಯೆ ಲೈನ್ ಕಾಮಗಾರಿ…

ಎಡನೀರು ಸ್ವಾಮೀಜಿ ಮೇಲೆ ಹಲ್ಲೆ ಯತ್ನ ; ದುಷ್ಕರ್ಮಿಗಳ ವಿರುದ್ಧ ತಕ್ಷಣ ಕ್ರಮಕ್ಕೆ ಒತ್ತಾಯಿಸಿ ಕೇರಳ ಮುಖ್ಯಮಂತ್ರಿಗೆ ಪತ್ರ ಬರೆದ  ಸಂಸದ ಬ್ರಿಜೇಶ್ ಚೌಟ

ಮಂಗಳೂರು, ನ.5: ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ತೀರ್ಥ ಸ್ವಾಮೀಜಿ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವುದನ್ನು ಖಂಡಿಸಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಕೇರಳ…

ಪುತ್ತೂರು: ಮೂರು ಕಾಲೇಜಿಗೆ ೪ ಕೋಟಿ ಅನುದಾನ ಬಿಡುಗಡೆ

ಕಾಲೇಜುಗಳಲ್ಲಿವ ಮೂಲಸೌಕರ್ಯ ಕೊರತೆಗೆ ಅನುದಾನ ಬಳಕೆ: ಅಶೋಕ್ ರೈ

ಪುತ್ತೂರು: ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮೂರು ಪ್ರಥಮ ದರ್ಜೆ ಕಾಲೇಜುಗಳಿಗೆ ಒಟ್ಟು ೪ ಕೋಟಿ ಅನುದಾನವನ್ನು ಸರಕಾರ ಬಿಡುಗಡೆ ಮಾಡಿದೆ. ಉನ್ನತ ಶಿಕ್ಷಣ ವ್ಯಾಪ್ತಿಗೆ ಒಳಪಡುವ ಕಾಲೇಜು ಶಿಕ್ಷಣ ಇಲಾಖೆಯಿಂದ ಈ ಅನುದಾನವನ್ನು ಬಿಡುಗಡೆ ಮಾಡಲಾಗಿದೆ. ಬೆಟ್ಟಂಪಾಡಿ ಸರಕಾರಿ ಪ್ರಥಮ…

BIG NEWS: ಮತ್ತೊಂದು ಸುತ್ತಿನ ಬ್ಯಾಂಕ್ ವಿಲೀನಕ್ಕೆ ಮುಂದಾದ ಕೇಂದ್ರ ಸರ್ಕಾರ

ನ ವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮತ್ತೊಂದು ಸುತ್ತಿನ ಬ್ಯಾಂಕುಗಳ ವಿಲೀನಕ್ಕೆ ಸಜ್ಜಾಗಿದೆ.ಪ್ರಾದೇಶಿಕ ಬ್ಯಾಂಕುಗಳ ವಿಲೀನ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ. ಪ್ರತಿಯೊಂದು ರಾಜ್ಯದಲ್ಲಿಯೂ ಒಂದು ಗ್ರಾಮೀಣ ಬ್ಯಾಂಕಿಗೆ ಸಂಖ್ಯೆ ಸೀಮಿತಗೊಳಿಸುವ ಉದ್ದೇಶವಿದೆ. ದೇಶದಲ್ಲಿ ವಿವಿಧ 43…

ಕೆದಂಬಾಡಿ ಗ್ರಾಮ ಪಂಚಾಯತ್ ಉಪ ಚುನಾವಣೆ – SDPI ವತಿಯಿಂದ ಚುನಾವಣಾ ಪೂರ್ವ ಭಾವಿ ಸಭೆ : ಅಭ್ಯರ್ಥಿ ಘೋಷಣೆ

ನವೆಂಬರ್-02. ರಾಜ್ಯ ಸರಕಾರವು ಈಗಾಗಲೇ ತೆರವಾಗಿರುವ ಗ್ರಾಮ ಪಂಚಾಯತ್ ಸದಸ್ಯರ ಸ್ಥಾನಕ್ಕೆ ರಾಜ್ಯಾದ್ಯಂತ ಉಪಚುನಾವಣೆ ಘೋಷಣೆ ಮಾಡಿರುವುದರಿಂದ ಪುತ್ತೂರು ಕ್ಷೇತ್ರ ವ್ಯಾಪ್ತಿಯ ಕೆದಂಬಾಡಿ ಗ್ರಾಮ ಪಂಚಾಯತಿನಲ್ಲಿ ತೆರವಾಗಿರುವ ಒಂದು ಸ್ಥಾನಕ್ಕೆ ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷವು ಸ್ಪರ್ಧಿಸುವುದಾಗಿ ತೀರ್ಮಾನಿಸಿದ್ದು,…

ವಾಲ್ಮೀಕಿ ನಿಗಮ ಹಗರಣ ಹಣದಲ್ಲಿ ಬಿವೈ ವಿಜಯೇಂದ್ರಗೂ ಪಾಲು ಸಿಕ್ಕಿದೆ: ಬಿ ಶ್ರೀರಾಮುಲು ಎಡವಟ್ಟು

ಬ ಳ್ಳಾರಿ: ವಾಲ್ಮೀಕಿ ನಿಗಮ ಹಗರಣ ರಾಜ್ಯದ ಕಾಂಗ್ರೆಸ್ ಸರ್ಕಾರ ಮುಜುಗರಕ್ಕೀಡು ಮಾಡುವಂತೆ ಮಾಡಿತ್ತು. ಈ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಪ್ರತಿಭಟನೆಗಳೂ ನಡೆದಿತ್ತು. ಆದರೆ ವಿಜಯೇಂದ್ರಗೇ ಹಗರಣದ ಹಣದ ಪಾಲು ಹೋಗಿದೆ ಎಂದು ಬಿಜೆಪಿ ನಾಯಕ…

ವಕ್ಫ್ ನೋಟಿಸ್ ವಿವಾದ; ಬಸವರಾಜ ಬೊಮ್ಮಾಯಿ ವಿರುದ್ಧವೇ ಬಿಜೆಪಿ ಕಾರ್ಯಕರ್ತರ ಆಕ್ರೋಶ – ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರ ಹಳೆಯ ವಿಡಿಯೋವೊಂದು ವೈರಲ್!!

ರಾ ಜ್ಯದಲ್ಲಿ ಇದೀಗ ವಕ್ಫ್‌ ಬೋರ್ಡ್ ನೋಟಿಸ್‌ ಕೊಟ್ಟಿರುವ ವಿಚಾರ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಕಾಂಗ್ರೆಸ್ – ಬಿಜೆಪಿ ನಡುವೆ ಈ ವಿಚಾರ ಇದೀಗ ವಾದ ವಿವಾದ ನಡೆಯುತ್ತಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೂಡ ವಕ್ಫ್‌ ರೈತರಿಗೆ ನೋಟಿಸ್ ಕೊಟ್ಟಿದೆ ಎಂದು…

ಅಶೋಕ ಜನ-ಮನ ವಸ್ತ್ರ ವಿತರಣೆ ಕಾರ್ಯಕ್ರಮ – ಕರಾವಳಿ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಪುತ್ತೂರಿನಲ್ಲಿ ಡಿ.ಕೆ.ಶಿವಕುಮಾರ್

ಮಂಗಳೂರು, ನ.2: ಕರಾವಳಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಳನಾಡಿನಲ್ಲಿ ಮನಸು ಮನಸುಗಳ ನಡುವೆ ಶಾಂತಿ ಕದಡಿ ಹೋಗಿದೆ. ಇದು ಸರಿ ಹೋಗಲು ಯುವಕರಿಗೆ ಉದ್ಯೋಗ ಸೃಷ್ಟಿಸಬೇಕು. ಇದಕ್ಕಾಗಿ ಸರ್ಕಾರ ಈ ಭಾಗಕ್ಕೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ಜಾರಿಗೆ ತರುವ ಆಲೋಚನೆ…

ಚುನಾವಣೆ ಇದ್ದಾಗ ಕಣ್ಣೀರು ಹಾಕುವ ಕುಮಾರಸ್ವಾಮಿ ಅವರು, ಜನ ಕಣ್ಣೀರು ಹಾಕುವಾಗ ಎಲ್ಲಿಗೆ ಹೋಗಿದ್ದರು: ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನೆ

“ಕುಮಾರಸ್ವಾಮಿ ಅವರಿಗೆ ಕಣ್ಣೀರು ಬರುವುದು ಚುನಾವಣೆ ಇದ್ದಾಗ ಮಾತ್ರ. ಚನ್ನಪಟ್ಟಣದ ಜನರು ಕಣ್ಣೀರು ಹಾಕಿದಾಗ ಅವರು ಎಲ್ಲಿಗೆ ಹೋಗಿದ್ದರು?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪ್ರಶ್ನಿಸಿದ್ದಾರೆ. ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು. ಕಾಂಗ್ರೆಸ್…

Join WhatsApp Group
error: Content is protected !!