Category: ರಾಜಕೀಯ

ಥೈಲ್ಯಾಂಡ್‌ ಪ್ರಧಾನಿಯಿಂದ ಭೋಜನಕೂಟ-ಪ್ರಧಾನಿ ಮೋದಿ ಪಕ್ಕದಲ್ಲಿ ಕಾಣಿಸಿಕೊಂಡ ಬಾಂಗ್ಲಾದೇಶದ ಯೂನಸ್!

ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಹಂಗಾಮಿ ಸರ್ಕಾರದ ಮುಖ್ಯ ಸಲಹೆಗಾರ ಮುಹಮ್ಮದ್ ಯೂನುಸ್ ಅವರು, ಬಿಮ್‌ಸ್ಟೆಕ್ ಶೃಂಗಸಭೆಗೆ ಮುಂಚಿತವಾಗಿ ಥಾಯ್ ಪ್ರಧಾನಮಂತ್ರಿ ಪೇಟಾಂಗ್‌ಟಾರ್ನ್ ಶಿನವತ್ರ ಅವರು ಆಯೋಜಿಸಿದ ಅಧಿಕೃತ ಔತಣಕೂಟದಲ್ಲಿ ಅಕ್ಕಪಕ್ಕದಲ್ಲಿ ಕುಳಿತಿರುವುದು ಕಂಡುಬಂದಿದೆ. ಅವರ ಆಸನ ವ್ಯವಸ್ಥೆಯು ಪ್ರಾದೇಶಿಕ…

ವಕ್ಫ್ ಮಸೂದೆ ಚರ್ಚೆಗೆ ಗೈರುಹಾಜರಾದ ಪ್ರಿಯಾಂಕಾ ಗಾಂಧಿ – ತಡವಾಗಿ ಬಂದ ರಾಹುಲ್ ಗಾಂಧಿ

ವಕ್ಫ್ (ತಿದ್ದುಪಡಿ) ಮಸೂದೆಯ ಕುರಿತಾದ ಲೋಕಸಭೆಯ ಚರ್ಚೆಗೆ ವಯನಾಡಿನ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ಗೈರುಹಾಜರಾಗಿದ್ದು, ಇದು ವಕ್ಫ್ ಮಸೂದೆ ಕುರಿತಾಗಿನ ಅವರ ನಿಲುವು ಮತ್ತು ಪಕ್ಷದ ಶಿಸ್ತಿನ ಬಗ್ಗೆ ಚರ್ಚೆಯನ್ನು ಮುನ್ನೆಲೆಗೆ ತಂದಿದೆ. ಮಸೂದೆ ಪ್ರಮುಖ ಶಾಸಕಾಂಗ ವಿಷಯವಾಗಿದ್ದರೂ, ಅವರು…

ಹೆತ್ತವರನ್ನು ಪ್ರಧಾನಿ ಮೋದಿ ಜೊತೆ ಭೇಟಿ ಮಾಡಿಸಿದ ದ.ಕ ಸಂಸದ ಕ್ಯಾ. ಬ್ರಿಜೇಶ್ ಚೌಟ

ದೆಹಲಿ :ಸಂಸದ ಕ್ಯಾ|ಬ್ರಿಜೇಶ್‌ ಚೌಟ ಅವರು ತಮ್ಮ ತಂದೆ ಸೇಸಣ್ಣ ಚೌಟ ಹಾಗೂ ತಾಯಿ ಪುಷ್ಪಾ ಅವರೊಂದಿಗೆ ಬುಧವಾರ ಹೊಸದಿಲ್ಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಚೌಟ ಅವರು ತುಳುನಾಡಿನ ಸಂಸ್ಕೃತಿಯ ಸಂಕೇತ ಹಾಗೂ ಪಿಲಿ…

ರಾಜ್ಯದಲ್ಲಿ ಹೆದ್ದಾರಿ ಸಂಪರ್ಕ ಜಾಲ ಅಭಿವೃದ್ಧಿಗೆ ನಿತಿನ್ ಗಡ್ಕರಿಗೆ ಸಿದ್ಧರಾಮಯ್ಯ ಮನವಿ: ಇಲ್ಲಿದೆ ವಿವರ

ಬೆಂಗಳೂರು-ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟಿಯ ಸುರಂಗ ಮಾರ್ಗ ನಿರ್ಮಾಣ, ಬೆಂಗಳೂರು ನಗರದ ಸಂಚಾರದಟ್ಟಣೆ ತಗ್ಗಿಸಲು ಸುರಂಗ ಮಾರ್ಗಗಳ ನಿರ್ಮಾಣ ಸೇರಿದಂತೆ ರಾಜ್ಯದ ವಿವಿಧ ರಸ್ತೆ ಅಭಿವೃದ್ಧಿ ಯೋಜನೆಗಳಿಗೆ ತ್ವರಿತ ಮಂಜೂರಾತಿ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ರಸ್ತೆ ಸಾರಿಗೆ…

ಮಂಗಳೂರು | ವಕ್ಫ್ ಮಸೂದೆ: ಎಸ್‌ಡಿಪಿಐ ಪ್ರತಿಭಟನೆ-ಸಂವಿಧಾನದ ವಿಚಾರಧಾರೆ ಒಪ್ಪುವವರೆಲ್ಲರೂ ಈ ಮಸೂದೆಯನ್ನು ವಿರೋಧಿಸಿದ್ದಾರೆ:ಅನ್ವರ್ ಸಾದತ್ ಬಜತ್ತೂರು

ಮಂಗಳೂರು :ಸಂಸತ್‌ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಮಂಡನೆ ವಿರೋಧಿಸಿ, ಸೋಷಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಜಿಲ್ಲಾ ಘಟಕದ ನೇತೃತ್ವದಲ್ಲಿ ಬುಧವಾರ ಇಲ್ಲಿ ಪ್ರತಿಭಟನೆ ನಡೆಯಿತು. ವಕ್ಫ್ ಆಸ್ತಿ ಬಿಟ್ಟು ಕೊಡುವುದಿಲ್ಲ, ಸಂವಿಧಾನ ವಿರೋಧಿ ಕಾನೂನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು…

ಮುಸ್ಲಿಮೇತರ ಸದಸ್ಯರಿಗೆ ವಕ್ಫ್‌ ಮಂಡಳಿಯಲ್ಲಿ ಅವಕಾಶವಿಲ್ಲ- ಅಮಿತ್ ಶಾ

ಯಾವುದೇ ಇಸ್ಲಾಮೇತರ ಸದಸ್ಯರು ವಕ್ಫ್‌ನ ಭಾಗವಾಗುವುದಿಲ್ಲ. ಧಾರ್ಮಿಕ ಸಂಸ್ಥೆಯನ್ನು ನಿರ್ವಹಿಸಲು ಮುಸ್ಲಿಮೇತರರನ್ನು ನೇಮಿಸಲು ಯಾವುದೇ ನಿಬಂಧನೆ ಇಲ್ಲ ಅಥವಾ ಅಂತಹ ಯಾವುದೇ ವಿಚಾರವನ್ನು ಪರಿಚಯಿಸುವ ಉದ್ದೇಶವೂ ಇಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಅವರು ಸ್ಪಷ್ಟಪಡಿಸಿದರು. ವಿಪಕ್ಷಗಳಿಂದ ಭಾರೀ ವಿರೋಧದ…

BREAKING : ಲೋಕಸಭೆಯಲ್ಲಿ ‘ವಕ್ಫ್ ತಿದ್ದುಪಡಿ ಮಸೂದೆ’ ಮಂಡನೆ

ಲೋಕಸಭೆಯಲ್ಲಿ ಇಂದು ಮಹತ್ವದ ವಕ್ಫ್ ತಿದ್ದುಪಡಿ ಮಸೂದೆ ಮಂಡಿಸಲಾಯಿತು. ಈ ಮಸೂದೆಯು ಈ ಹಿಂದೆ ಬಲವಾದ ವಿರೋಧವನ್ನು ಎದುರಿಸಿತ್ತು. ಕೇಂದ್ರ ಸಚಿವ ಕಿರಣ್ ರಿಜಿಜು ಅವರು ಇಂದು ಮಸೂದೆಯನ್ನು ಮಂಡಿಸಿದರು. ಧಾರ್ಮಿಕ ಸಂಸ್ಥೆಗಳ ಸ್ವಾತಂತ್ರ್ಯವನ್ನು ಗೌರವಿಸುವಾಗ ವಕ್ಫ್ ನಿರ್ವಹಣೆಯನ್ನು ಸುಧಾರಿಸುವುದು, ಪಾರದರ್ಶಕತೆಯನ್ನು…

ಎ.9:ಮಂಗಳೂರಿನಲ್ಲಿ  ಬಿಜೆಪಿ ಜನಾಕ್ರೋಶ ಯಾತ್ರೆ: ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ

ರಾಜ್ಯದಲ್ಲಿ ಹಾಲು, ವಿದ್ಯುತ್‌ ಸಹಿತ ಬೆಲೆ ಏರಿಕೆ ಮಾಡಿರುವುದು ಹಾಗೂ ಬಜೆಟ್‌ನಲ್ಲಿ ಮುಸ್ಲಿಂ ಓಲೈಕೆಯ ಸರಕಾರದ ಕ್ರಮವನ್ನು ಖಂಡಿಸಿ ರಾಜ್ಯ ಬಿಜೆಪಿ ಹಮ್ಮಿಕೊಂಡಿರುವ ಜನಾಕ್ರೋಶ ಯಾತ್ರೆ ಮಂಗಳೂರಿನಲ್ಲಿ ಎ.9ರಂದು ನಡೆಯಲಿದೆ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ…

ಹಾಲು, ವಿದ್ಯುತ್ ಬಳಿಕ ಸರ್ಕಾರದಿಂದ ಮತ್ತೊಂದು ಬೆಲೆ ಏರಿಕೆ ಶಾಕ್: ಡೀಸೆಲ್ ದರ 3 ರೂ. ಹೆಚ್ಚಳ

ರಾಜ್ಯ ಸರ್ಕಾರ ಹೈಸ್ಪೀಡ್ ಡೀಸೆಲ್ ದರ ಹೆಚ್ಚಳ ಮಾಡಿದೆ. ಹೈಸ್ಪೀಡ್ ಡೀಸೆಲ್ ದರವನ್ನು ಎರಡರಿಂದ ಮೂರು ರೂಪಾಯಿ ಹೆಚ್ಚಳ ಮಾಡುವ ಸಾಧ್ಯತೆ ಇದೆ. HSD ಮೇಲೆ ಶೇಕಡ 2.73 ರಷ್ಟು ತೆರಿಗೆಯನ್ನು ರಾಜ್ಯ ಸರ್ಕಾರ ಹೆಚ್ಚಳ ಮಾಡಿದೆ. ಇದರಿಂದ ದರ 2-3…

BREAKING : ಶೀಘ್ರದಲ್ಲಿ ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಅಣ್ಣಾಮಲೈ ರಾಜೀನಾಮೆ ಸಾಧ್ಯತೆ!?

ತಮಿಳುನಾಡು (ಏ.01): ಮುಂಬರುವ 2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಾದೇಶಿಕ ಪಕ್ಷದೊಂದಿಗೆ ಮೈತ್ರಿ ಕಾಡಿಕೊಂಡು ತನ್ನ ಬೇರು ಗಟ್ಟಿಗೊಳಿಸುವ ಪ್ರಯತ್ನಕ್ಕೆ ಮುಂದಾಗಿದೆ. ಆದರೆ, ಇದೀಗ ಎಐಎಡಿಎಂಕೆ ಅಣ್ಣಾ ಮಲೈ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸುವಂತೆ ಪಟ್ಟು ಹಿಡಿದಿದ್ದು, ಮೈತ್ರಿಗಾಗಿ…

Join WhatsApp Group
error: Content is protected !!