ಆಂಧ್ರ ಮುಸ್ಲಿಮರಿಗೆ ಸಿಎಂ ಚಂದ್ರಬಾಬು ಗಿಫ್ಟ್! ರಂಜಾನ್ ತಿಂಗಳಲ್ಲಿ ಕೆಲಸದ ಅವಧಿ ಕಡಿತ!
ಇಸ್ಲಾಂ ನ ಪವಿತ್ರ ರಂಜಾನ್ ಹಬ್ಬ ಇನ್ನೇನು ಸಮೀಪಿಸುತ್ತಿದೆ. ಈ ನಡುವೆ ಮುಸ್ಲಿಂ ಸಮುದಾಯಕ್ಕೆ ಆಂಧ್ರ ಪ್ರದೇಶ ಸರ್ಕಾರ ಸಿಹಿ ಸುದ್ದಿ ಸಿಗುತ್ತಿದೆ. ಮುಸ್ಲಿಂ ಉದ್ಯೋಗಿಗಳು ಪವಿತ್ರರಂಜಾನ್ ತಿಂಗಳಲ್ಲಿ ಒಂದು ಗಂಟೆ ಮುಂಚಿತವಾಗಿ ಕೆಲಸ ಮುಗಿಸಬಹುದು ಎಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು…
