Category: ರಾಜಕೀಯ

ಉಪ ಚುನಾವಣೆ | ರಾಜ್ಯದ ಮೂರು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿ ಘೋಷಣೆ

ಬೆಂಗಳೂರು : ಉಪ ಚುನಾವಣೆ ನಡೆಯಲಿರುವ ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಗೆ ಕಾಂಗ್ರೆಸ್‌ ಪಕ್ಷ ತನ್ನ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಈಗಾಗಲೇ ಬಿಜೆಪಿ ಎರಡು ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿದ್ದು, ಬಿಜೆಪಿ ತೊರೆದು ಕಾಂಗ್ರೆಸ್‌ ಪಕ್ಷ ಸೇರ್ಪಡೆಗೊಂಡಿರುವ ಮಾಜಿ ಎಂಎಲ್‌ಸಿ…

ವಯನಾಡ್ ಲೋಕಸಭಾ ಉಪಚುನಾವಣೆ: ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

ವಯನಾಡ್: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿಯವರಿಂದ ತೆರವಾದ ಕೇರಳದ ವಯನಾಡ್ ಲೋಕಸಭಾ ಕಕ್ಷೇತ್ರಕ್ಕೆ ನ.13ರಂದು ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೇ ಮೊದಲ ಬಾರಿಗೆ ಪ್ರಿಯಾಂಕಾ ಗಾಂಧಿ ಚುನಾವಣಾ ಕಣಕ್ಕೆ ಇಳಿದಿದ್ದು, ವಯನಾಡ್…

ಆಪರೇಷನ್‌ ಸಕ್ಸಸ್‌: ಕಾಂಗ್ರೆಸ್‌ಗೆ ಯೋಗೇಶ್ವರ್‌ ಸೇರ್ಪಡೆ

ಬೆಂಗಳೂರು: ಚನ್ನಪಟ್ಟಣದಲ್ಲಿ ಆಪರೇಷನ್‌ ಸಕ್ಸಸ್‌ ಆಗಿದ್ದು ಸಿಪಿ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಸಿಎಂ ಸಿದ್ದರಾಮಯ್ಯ ನಿವಾಸದಲ್ಲಿ ಡಿಕೆ ಶಿವಕುಮಾರ್‌ ಮತ್ತು ಡಿಕೆ ಸುರೇಶ್‌ ಅವರ ಸಮ್ಮುಖದಲ್ಲಿ ಯೋಗೇಶ್ವರ್ ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಮಂಗಳವಾರ ತಡರಾತ್ರಿ ಎರಡು ಸಲ ಮನೆಯಿಂದ ರಹಸ್ಯ ಸ್ಥಳಕ್ಕೆ ಹೋಗಿ…

ಜೆಡಿಎಸ್ ಮುಗಿಸಲು ಪ್ಲ್ಯಾನ್, ನಾನು ಯಾರಿಗೂ ಬೆಂಡಾಗಲ್ಲ ಎಂದ ಕುಮಾರಸ್ವಾಮಿ!

ಬೆಂಗಳೂರು : ‘ನಾನು ಯಾವುದೇ ಕಾರಣಕ್ಕೂ ಯಾರಿಗೂ ಬೆಂಡಾಗಲ್ಲ, ಮೈತ್ರಿ ಹಾಳಾಗಬಾರದು ಅಂತಾ ತಾಳ್ಮೆಯಿಂದ ಇದ್ದೀನಿ’ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸಿ.ಪಿ.ಯೋಗೇಶ್ವರ್ ಅವರ ಟಿಕೆಟ್ ಹಠದ ವಿಚಾರವಾಗಿ ಆಕ್ರೋಶ ಹೊರ ಹಾಕಿದರು. ಚನ್ನಪಟ್ಟಣಕ್ಕೆ ಜೆಡಿಎಸ್ ಅಭ್ಯರ್ಥಿ ಆಯ್ಕೆ ಕುರಿತಾಗಿ…

ಹೆಚ್ಡಿಕೆ-ಸಿಪಿವೈ ಮಾರ್ನಿಂಗ್ ಮಂತ್ರಕ್ಕೆ ಮೊರೆ, ಅಭೀ ಪಿಕ್ಚರ್ ಬಾಕಿ ಹೈ ಎಂದ ಕಾಂಗ್ರೆಸ್!

ರಾಮನಗರ : ಚನ್ನಪಟ್ಟಣ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ-ಜೆಡಿಎಸ್ ನಡುವೆ ಟಿಕೆಟ್ ಕಗ್ಗಂಟು ಕೊನೆಗೂ ಸಿ.ಪಿ.ಯೋಗೇಶ್ವರ್ ಅವರು ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಇನ್ನು ಸಡಿಲವಾಗಿಲ್ಲ. ಸಭೆಯ ಮೂಲಕ ಜೆಡಿಎಸ್ ಮುಖಂಡರ ಅಭಿಪ್ರಾಯವನ್ನು ಸಂಗ್ರಹಿಸಿಯೇ ನಾಳೆ ಬೆಳಗ್ಗೆಯೇ ಚನ್ನಪಟ್ಟಣಕ್ಕೆ ಅಭ್ಯರ್ಥಿಯನ್ನು ಘೋಷಿಸಲು…

ವಿಧಾನ ಪರಿಷತ್‌ ಉಪ ಚುನಾವಣೆ: ಶೇ 97.91 ಮತದಾನ

ಮಂಗಳೂರು : ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ ಸದಸ್ಯರ ಪ್ರತಿನಿಧಿಯ ಆಯ್ಕೆಗಾಗಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ಸೋಮವಾರ ಶೇ 97.91ರಷ್ಟು ಮತದಾನವಾಗಿದೆ. ಈ ಉಪಚುನಾವಣೆಯಲ್ಲಿ ಉಭಯ ಜಿಲ್ಲೆಗಳ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ,…

ಯಡಿಯೂರಪ್ಪ ಪತ್ನಿ ಸಾವಿನಲ್ಲಿ ಕೈವಾಡ: ಶೋಭಾ ಕರಂದ್ಲಾಜೆ ಮಹತ್ವದ ಪ್ರತಿಕ್ರಿಯೆ

ಬೆಂಗಳೂರು : ಬಿಜೆಪಿ ವರಿಷ್ಠ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪತ್ನಿ ದಿ.ಮೈತ್ರಾದೇವಿ ಸಾವಿಗೆ ಶೋಭಾ ಕರಂದ್ಲಾಜೆ ಕಾರಣ ಎಂದಿದ್ದ ಸಚಿವ ಭೈರತಿ ಸುರೇಶ್ ಆರೋಪಕ್ಕೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಭೈರತಿ ಸುರೇಶ್ ಆರೋಪಕ್ಕೆ ಶೋಭಾ ಇಂದು ರೋಷಾವೇಷದಿಂದ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳಿಗೆ…

ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ : ಸಿ.ಪಿ ಯೋಗೇಶ್ವರ್ ಘೋಷಣೆ

ಹುಬ್ಬಳ್ಳಿ : ನಾನು ಪಕ್ಷೇತರರರಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇನೆ ಎಂದು ಮಾಜಿ ಎಂಎಲ್ ಸಿ ಸಿ.ಪಿ ಯೋಗೇಶ್ವರ್ ಘೋಷಣೆ ಮಾಡಿದ್ದಾರೆ. ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಸಲ್ಲಿಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಿ.ಪಿ ಯೋಗೇಶ್ವರ್ ನಾನು ರಾಜೀನಾಮೆ ನೀಡಿದ್ದೇನೆ, ಪಕ್ಷೇತರ ಅಭ್ಯರ್ಥಿಯಾಗಿ…

ವಿಧಾನಪರಿಷತ್ ಉಪ ಚುನಾವಣೆ : ಮತದಾನ ಕೇಂದ್ರಗಳಿಗೆ ಅರುಣ್ ಪುತ್ತಿಲ ಭೇಟಿ

ವಿಧಾನಪರಿಷತ್ ನ ಉಪಚುನಾವಣೆ ಹಿನ್ನಲೆಯಲ್ಲಿ ಅಳಿಕೆ ಪಂಚಾಯತ್ ವ್ಯಾಪ್ತಿಯ ಬಿಜೆಪಿ ಉಸ್ತುವಾರಿಯಾಗಿರುವ ಅರುಣ್ ಪುತ್ತಿಲ ಮತದಾನ ಕೇಂದ್ರಗಳಿಗೆ ಭೇಟಿ ನೀಡಿದರು. ಅಳಿಕೆ , ವಿಟ್ಲ , ಕೇಪು, ಪುಣಚ ಹಾಗೂ ಕಬಕ ಗ್ರಾಮ ಪಂಚಾಯತ್ ನ ಮತದಾನ ಕೇಂದ್ರಗಳಿಗೆ ಭೇಟಿ ನೀಡಿ…

ತಿಂಗಳಾಡಿ ಕಾಂಗ್ರೆಸ್ ಕಾರ್ಯಕರ್ತಗೆ ಹಲ್ಲೆ ಪ್ರಕರಣ:
ಆಸ್ಪತ್ರೆಗೆ ಭೇಟಿ ನೀಡಿ‌ ಸಾಂತ್ವನ ತಿಳಿಸಿದ ಬ್ಲಾಕ್ ಅಧ್ಯಕ್ಷ ಕೆ ಪಿ ಆಳ್ವ

ಪುತ್ತೂರು: ತಿಂಗಳಾಡಿಯಲ್ಲಿ ಅ.20 ರಂದು‌ಕಾಂಗ್ರೆಸ್ ಕಾರ್ಯಕರ್ತ ರಘುನಾಥ ರೈ ಎಂಬವರಿಗೆ ನಡೆದ ಹಲ್ಲೆ ಕೃತ್ಯವನ್ನು ಬ್ಲಾಕ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಆಳ್ವರು ಖಂಡಿಸಿದ್ದು ,ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುವನ್ನು ಭೇಟಿಯಾಗಿ ಸಾಂತ್ವನ ಹೇಳಿದರು.

Join WhatsApp Group
error: Content is protected !!