ಮಾಣಿ – ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ : ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ
ಬೆಂಗಳೂರು: ಮಾಣಿ – ಸಂಪಾಜೆ ಚತುಷ್ಪಥ ರಾ.ಹೆದ್ದಾರಿ 275 ರ ಕಾಮಗಾರಿಗೆ ಡಿಪಿಆರ್ ಮುಗಿದಿದ್ದು ವಾರ್ಷಿಕ ಯೋಜನೆಯಲ್ಲಿ ಹೆದ್ದಾರಿಯನ್ನು ಸೇರ್ಪಡೆಗೊಳಿಸಿಕಾಮಗಾರಿ ಆರಂಭ ಮಾಡುವಂತೆ ಎನ್ಎಚ್ ರೀಜನಲ್ ಆಫೀಸರ್ ನರೇಂದ್ರ ಶರ್ಮ ಅವರಿಗೆ ಶಾಸಕ ಅಶೋಕ್ ರೈ ವಿನಂತಿಸಿದ್ದಾರೆ.ಬುಧವಾರ ಎನ್ಎಚ್ ಪ್ರಾದೇಶಿಕ ಕಚೇರಿಗೆ…
