‘2025ರ ಏಪ್ರಿಲ್ ಅಂತ್ಯದೊಳಗೆ ಇನ್ನೂ 200 ಕೆರೆಗಳಿಗೆ ಕಾಯಕಲ್ಪ’ – ಡಾ| ಡಿ. ವೀರೇಂದ್ರ ಹೆಗ್ಗಡೆ
800ಕ್ಕೇರಿತು ‘ನಮ್ಮ ಊರು ನಮ್ಮ ಕೆರೆ’ ಯೋಜನೆಯ ಅಭಿವೃದ್ದಿ ಸಾಧನೆ
ಉಜಿರೆ: ‘ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ “ನಮ್ಮೂರು ನಮ್ಮ ಕೆರೆ” ಯೋಜನೆಯಡಿ ಈಗಾಗಲೆ ರಾಜ್ಯದಲ್ಲಿ 800 ಕೆರೆಗಳನ್ನು ಪುನಶ್ಚೇತನಗೊಳಿಸಿದ್ದು, 2025ರ ಏಪ್ರಿಲ್ ಅಂತ್ಯದೊಳಗೆ ಇನ್ನೂ 200 ಕೆರೆಗಳಿಗೆ ಕಾಯಕಲ್ಪ ನೀಡಲು ಉದ್ದೇಶಿಸಲಾಗಿದೆ’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ.…