ಸಾರಿಗೆ ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: KSRTC ಬಸ್ಸಿನಲ್ಲಿ ‘UPI’ ಮೂಲಕ ಟಿಕೆಟ್ ಖರೀದಿಸಲು ಅವಕಾಶ
ಇಷ್ಟು ದಿನ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ಸಿನಲ್ಲಿ ಜನರು ನಗದು ಹಣ ನೀಡಿ ಟಿಕೆಟ್ ಪಡೆಯುತ್ತಿದ್ದರು. ಈ ವೇಳೆ ಕಂಡಕ್ಟರ್ ಮತ್ತು ಪ್ರಯಾಣಿಕರ ನಡುವೆ ಚಿಲ್ಲರೆ ವಿಷಯವಾಗಿ ಗಲಾಟೆ ನಡೆಯುತ್ತಿತ್ತು. ಆದರೆ ಇದೀಗ ಪ್ರಯಾಣಿಕರ ಬೇಡಿಕೆಯಂತೆ ಕೆಎಸ್‌ಆರ್ಟಿಸಿಯು ಇನ್ನು ಮುಂದೆ ಬಸ್ಗಳಲ್ಲಿ…