ಉಕ್ರೇನ್ ಮೇಲೆ ಖಂಡಾಂತರ ಕ್ಷಿಪಣಿ ದಾಳಿ: ಪುಟಿನ್
ಕೀ ವ್: ಉಕ್ರೇನ್ ಮೇಲೆ ಹೈಪರ್ಸಾನಿಕ್, ಮಧ್ಯಂತರ ಶ್ರೇಣಿಯ ಖಂಡಾಂತರ ಕ್ಷಿಪಣಿ ದಾಳಿ ನಡೆಸಲಾಗಿದೆ ಎಂದು ರಷ್ಯಾದ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹೇಳಿದ್ದಾರೆ. ರಷ್ಯಾದ ವಿರುದ್ಧ ಪಾಶ್ಚಿಮಾತ್ಯ ಸುಧಾರಿತ ಶಸ್ತ್ರಾಸ್ತ್ರಗಳನ್ನು ಬಳಕೆ ಮಾಡಲು ಉಕ್ರೇನ್ಗೆ ಅಮೆರಿಕ ಹಾಗೂ ಬ್ರಿಟನ್ ಅನುಮತಿ ನೀಡಿರುವುದಕ್ಕೆ…
