ಮರಳಿಸಿದ ಮಾಂಗಲ್ಯ ಸರ: ಪ್ರಾಮಾಣಿಕತೆ ಮೆರೆದ ವಿದ್ಯಾರ್ಥಿನಿ ರಜಿಯಾ
ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಸಿಕ್ಕಿದ ಮಾಂಗಲ್ಯ ಸರವನ್ನು ಅದರ ಮಾಲೀಕರಿಗೆ ಮರಳಿಸಿ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ರಜಿಯಾ ಪ್ರಾಮಾಣಿಕತೆ ಮೆರೆದಿದ್ದಾರೆ. ತುಮರಿ ಸಮೀಪದ ಕಾರಣಿ ಗ್ರಾಮದ ಸಂಗೀತ ಎಂಬ ಮಹಿಳೆ ತಮ್ಮ ಮಗುವಿಗೆ ಚಿಕಿತ್ಸೆ ಕೊಡಿಸಲು ಈಚೆಗೆ ಸರ್ಕಾರಿ ಆಸ್ಪತ್ರೆಗೆ ಬಂದಿದ್ದರು. ಈ…
