ಮಾಲಿನ್ಯದ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಸಾಕಷ್ಟು ಪಟಾಕಿ ಹೊಡೆಯಿರಿ: ಅಣ್ಣಾಮಲೈ
ಚೆ ನ್ನೈ: ಪಟಾಕಿ ಉದ್ಯಮದಲ್ಲಿ ತೊಡಗಿರುವ ಕಾರ್ಮಿಕರ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು ದೀಪಾವಳಿಯಂದು ಸಾಕಷ್ಟು ಪ್ರಮಾಣದಲ್ಲಿ ಪಟಾಕಿಗಳನ್ನು ಖರೀದಿಸಿ, ಸಿಡಿಸುವಂತೆ ಬಿಜೆಪಿ ನಾಯಕ ಕೆ.ಅಣ್ಣಾಮಲೈ ಮನವಿ ಮಾಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ವಿಡಿಯೊವನ್ನು ಪೋಸ್ಟ್ ಮಾಡಿರುವ ಅವರು, ಪಟಾಕಿಗಳನ್ನು ಸಿಡಿಸುವ ಅಗತ್ಯವನ್ನು ವಿವರಿಸಿದ್ದಾರೆ.…