ಹೃದಯ ಗೆದ್ದ ಜೊಮ್ಯಾಟೋ ಬಾಯ್, ₹500 ಸ್ವೀಕರಿಸಲು ನಿರಾಕರಿಸಿದ ಕಾರಣ ಕೇಳಿ ಜನ ಭಾವುಕ!:”ಒಂದೇ ಹೃದಯವನ್ನು ಎಷ್ಟು ಬಾರಿ ಗೆಲ್ಲುತ್ತೀರಿ”!!!
ಆನ್ಲೈನ್ ಮೂಲಕ ಫುಡ್ ಆರ್ಡರ್ ಮಾಡುವವರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಕುಳಿತಲ್ಲಿಗೆ ಯಾವುದೇ ಆಹಾರ, ಖಾದ್ಯ ಸೇರಿದಂತೆ ಶಾಪಿಂಗ್ ಮಾಡಲು ಸಾಧ್ಯವಾಗಿದೆ. ಇದರ ನಡುವೆ ಭಾರಿ ಮಳೆ, ಪ್ರವಾಹ ನೀರು, ಕೊರೆವ ಚಳಿ ಸೇರಿದಂತೆ ಹಲವು ಸಂಕಷ್ಟಗಳ ನಡುವೆಯೂ ತಕ್ಕ…
