ಭೂಮಿಗೆ ಸುರಕ್ಷಿತವಾಗಿ ಬಂದಿಳಿದ ಸುನೀತಾ ವಿಲಿಯಮ್ಸ್, ಬುಚ್ ವಿಲ್ಮೋರ್
ಕಳೆದ ಒಂಭತ್ತು ತಿಂಗಳಿನಿಂದ ಬಾಹ್ಯಾಕಾಶ ನಿಲ್ದಾಣ(ಐಎಸ್‌ಎಸ್)ದಲ್ಲಿ ಸಿಲುಕಿಕೊಂಡಿದ್ದ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಫ್ಲಾರಿಡಾದ ಕಡಲ ತೀರಕ್ಕೆ ಬಂದಿಳಿದಿದ್ದಾರೆ. ಸುನೀತಾ ವಿಲಿಯಮ್ಸ್ , ಬುಚ್ ವಿಲ್ಮೋರ್, ನಿಕ್ ಹೇಗ್ , ಅಲೆಕ್ಸಾಂಡರ್ ಗೊರ್ಬನೊವ್ ಅವರಿದ್ದ…
