ವಾಯುಭಾರ ಕುಸಿತ: ರಾಜ್ಯಾದ್ಯಂತ ಮಳೆ ಸಾಧ್ಯತೆ
ನವೆಂಬರ್ 22ರ ವಾರಾಂತ್ಯದ ಸುಮಾರಿಗೆ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಮಳೆ ಮತ್ತೆ ಚುರುಕಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ನ.18 ರಿಂದ 22ರವರೆಗೆ ಮಳೆಯಾಗಲಿದ್ದು, ರಾತ್ರಿ ತಾಪಮಾನ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈಗಿರುವ ಹವಾಮಾನ ಸ್ಥಿತಿಯಲ್ಲಿ…
