Category: ಕರಾವಳಿ

ಪುತ್ತೂರು :ಹಾರಾಡಿ ರೈಲ್ವೆ ಸೇತುವೆ ಕೆಳಭಾಗ ರಸ್ತೆ ಕಾಮಗಾರಿ ಹಿನ್ನಲೆ -ಜೂ.15ರಿಂದ ಜು.15ರವರೆಗೆ ಬದಲಿ ಮಾರ್ಗದಲ್ಲಿ ವಾಹನ ಸಂಚಾರ..!!

ಪುತ್ತೂರು: ಪುತ್ತೂರು–ಉಪ್ಪಿನಂಗಡಿ ರಸ್ತೆಯ ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಂಕ್ರೀಟಿಕರಣ ಕಾಮಗಾರಿ ಕೈಗೆತ್ತಿಕೊಳ್ಳಲಿರುವ ಹಿನ್ನೆಲೆಯಲ್ಲಿ ಜೂ.15ರಿಂದ ಜು.15ರವರೆಗೆ ಒಂದು ತಿಂಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಲೋಕೋಪಯೋಗಿ ಇಲಾಖೆ ಆಡಳಿತಕ್ಕೆ ಮನವಿ…

ಶತಮಾನದ ಹೊಸ್ತಿಲಲ್ಲಿರುವ ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಪುತ್ತೂರು: ಶತಮಾನದ ಹೊಸ್ತಿಲಲ್ಲಿರುವ ದರ್ಬೆಯ ಲಿಟ್ಲ್ ಫ್ಲವರ್ ಶಾಲೆಯಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಶಾಲೆಯ ಮುಖ್ಯ ಶಿಕ್ಷಕಿ ವಂದನೀಯ ಭಗಿನಿ ಐರಿನ್ ವೇಗಸ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವರ್ಣಕುಟೀರ ಕಲಾ ಶಿಕ್ಷಣ ಸಂಸ್ಥೆ, ಕಲ್ಲಾರೆ ಪುತ್ತೂರು ಇದರ ಸಂಚಾಲಕ…

ಪ್ರಗತಿ ಶಿಕ್ಷಣ ಸಂಸ್ಥೆಯಲ್ಲಿ ಪತ್ತನಾಜೆ ಆಚರಣೆಯ ಮಹತ್ವದ ಕುರಿತು ಮಾಹಿತಿ ಕಾರ್ಯಕ್ರಮ..
ತುಳುನಾಡಿನ ಸಂಸ್ಕೃತಿ ಮತ್ತು ಕೃಷಿ ಆಧಾರಿತ ಆಚರಣೆಗಳ ವೈಜ್ಞಾನಿಕ ಹಿನ್ನೆಲೆ ವಿವರಿಸಿದ ವಿದ್ಯಾ ಶ್ರೀಶ ವಾಸವಿ

ಪುತ್ತೂರು: ಪ್ರಗತಿ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಪ್ರಗತಿ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ , ಪ್ರಗತಿ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಹಾಗೂ ಪ್ರಗತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮತ್ತು ಒಡಿಯೂರು ಶ್ರೀ ವಜ್ರಮಾತಾ…

ಪುತ್ತೂರು : ರಸ್ತೆ ಅಗಲೀಕರಣ ಕಾಮಗಾರಿ- ಹಲವು ಪ್ರದೇಶಗಳಲ್ಲಿ ಗುರುವಾರ ಕರೆಂಟ್ ಇಜ್ಜಿ..!!

ಪುತ್ತೂರು: ರಸ್ತೆ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ 110/33/11 ಕೆವಿ ಪುತ್ತೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಪುತ್ತೂರು ಟೌನ್ ಓಲ್ಡ್ ಫೀಡರ್‌ನಲ್ಲಿ ಜೂನ್ 11 (ಗುರುವಾರ) ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು ಎಂದು ಮೆಸ್ಕಾಂ…

ಬೊಳುವಾರು: ಪ್ರಗತಿ ಶಿಕ್ಷಣ ಸಂಸ್ಥೆಯಲ್ಲಿ ತುರ್ತು ಚಿಕಿತ್ಸೆ ಮಾಹಿತಿ ಕಾರ್ಯಾಗಾರ

ಪುತ್ತೂರು, ಜೂ. 9: ಬೊಳುವಾರಿನ ಪ್ರಗತಿ ಸಮೂಹ ಶಿಕ್ಷಣ ಸಂಸ್ಥೆಯ ಎಲೈಡ್ ಹೆಲ್ತ್ ಸೈನ್ಸ್ ಹಾಗೂ ನರ್ಸಿಂಗ್ ವಿದ್ಯಾರ್ಥಿಗಳಿಗಾಗಿ ತುರ್ತು ಚಿಕಿತ್ಸೆ (ಎಮರ್ಜೆನ್ಸಿ ಕೇರ್) ಕುರಿತ ಮಾಹಿತಿ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.ಕಾರ್ಯಾಗಾರವನ್ನು ಸಂಸ್ಥೆಯ ಅಧ್ಯಕ್ಷ ಡಾ. ಶ್ರೀಪತಿ ರಾವ್ ಉದ್ಘಾಟಿಸಿದರು. ಎ.ಜೆ.…

ಅನಾರೋಗ್ಯದಿಂದ ಬಳಲುತ್ತಿದ್ದ ವಿಘ್ನೇಶ್ ಭಟ್ ಅವರಿಗೆ ವಜ್ರತೇಜಸ್ ತಂಡದಿಂದ ಸಹಾಯಧನ ವಿತರಣೆ..!!

ಪುತ್ತೂರು: ವಿಶ್ವ ಹಿಂದೂ ಪರಿಷದ್ ಹಾಗೂ ಬಜರಂಗದಳ ಪುತ್ತೂರು ಘಟಕದ ಸೇವಾ ಯೋಜನೆಯಾದ ‘ವಜ್ರತೇಜಸ್’ ಹಿಂದೂ ಕವಚ್ ವಾಟ್ಸ್‌ಆಪ್‌ ಗ್ರೂಪ್ ಮೂಲಕ ಸಂಗ್ರಹಿಸಲಾದ ನಿಧಿಯಿಂದ ಅನಾರೋಗ್ಯದಿಂದ ಬಳಲುತ್ತಿರುವ ಸಂಪ್ಯದ ನಿವಾಸಿ ವಿಘ್ನೇಶ್ ಭಟ್ ಅವರಿಗೆ ಸಹಾಯಧನ ನೀಡಲಾಯಿತು ವಜ್ರತೇಜಸ್ ತಂಡದ ಸದಸ್ಯರು…

Karnataka Monsoon Update: ಇಂದು ಮತ್ತು ನಾಳೆ ಈ ಜಿಲ್ಲೆಗಳಲ್ಲಿ ಭಾರಿ ಮಳೆ; ಹವಾಮಾನ ಇಲಾಖೆಯಿಂದ ಹೈ ಅಲರ್ಟ್ !

ಬೆಂಗಳೂರು : ರಾಜ್ಯಾದ್ಯಂತ ಮುಂಗಾರು ಮಳೆ (Monsoon 2026) ಬಿರುಸಿನ ಆರಂಭ ಪಡೆದುಕೊಂಡಿದ್ದು, ಜೂನ್ 8 (ಇಂದಿನಿಂದ) ಮುಂದಿನ 48 ಗಂಟೆಗಳ ಕಾಲ ಕರ್ನಾಟಕದಾದ್ಯಂತ ವರುಣನ ಆರ್ಭಟ ತೀವ್ರಗೊಳ್ಳಲಿದೆ. ನೈಋತ್ಯ ಮುಂಗಾರು ಮಾರುತಗಳು ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತ್ಯಂತ…

ಶ್ರೀ ಕೃಷ್ಣ ಯುವಕ ಮಂಡಲ ಹಾಗೂ ಆಶಾಕಿರಣ ಸೇವಾ ಸಂಸ್ಥೆಯ 73ನೇ ಸಹಾಯ ಯೋಜನೆಯಡಿ ಧನ ವಿತರಣೆ..!!

ಪುತ್ತೂರು, ಜೂ. 7: ಪುತ್ತೂರು ತಾಲೂಕು ಯುವಜನ ಇಲಾಖೆ ಪ್ರಶಸ್ತಿ ಪುರಸ್ಕೃತ ಶ್ರೀ ಕೃಷ್ಣ ಯುವಕ ಮಂಡಲ (ರಿ), ಸಿಟಿಗುಡ್ಡೆ ಪುತ್ತೂರು ಹಾಗೂ ಶ್ರೀ ಕೃಷ್ಣ ಬಡವರ ಆಶಾಕಿರಣ ಸೇವಾ ಸಂಸ್ಥೆ ವತಿಯಿಂದ 73ನೇ ಸಹಾಯ ಯೋಜನೆಯಡಿ ಮೇ ತಿಂಗಳ ಸಹಾಯಧನವನ್ನು…

ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ ವತಿಯಿಂದ ಬಲ್ನಾಡ್ ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ..!!

ಬಲ್ನಾಡ್‌ನಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರಪುತ್ತೂರು, ಜೂ. 7: ವಿನಾಯಕ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ (ರಿ) ಬಲ್ನಾಡ್, ಎಸ್‌ಡಿಎಂಸಿ ಆಡಳಿತ ಮಂಡಳಿ ಹಾಗೂ ಹಳೇ ವಿದ್ಯಾರ್ಥಿಗಳು ಮತ್ತು ವಿದ್ಯಾಭಿಮಾನಿಗಳ ಸಂಘ ಉಜ್ರುಪಾದೆ-ಬಲ್ನಾಡ್ ಇವರ ಸಂಯುಕ್ತ ಆಶ್ರಯದಲ್ಲಿ ಮೆಡ್ ಲ್ಯಾಂಡ್ ಸ್ಪೆಷಾಲಿಟಿ ಆಸ್ಪತ್ರೆಯ…

ಮಳೆ ಸಂಕಷ್ಟಕ್ಕೆ ಪುತ್ತಿಲ ಪರಿವಾರದ ಅಭಯ: ಮೂರು ಆಂಬ್ಯುಲೆನ್ಸ್ ಸೇವೆಗೆ ಸಜ್ಜು..!!

ಪುತ್ತೂರು, ಜೂ. 7: ಪುತ್ತೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಉಂಟಾಗಬಹುದಾದ ಪ್ರಾಕೃತಿಕ ವಿಕೋಪ ಹಾಗೂ ತುರ್ತು ಪರಿಸ್ಥಿತಿಗಳನ್ನು ಎದುರಿಸಲು ಪುತ್ತಿಲ ಪರಿವಾರ ಸನ್ನದ್ಧವಾಗಿದ್ದು, ಸಂಕಷ್ಟಕ್ಕೆ ಸಿಲುಕಿರುವ ನಾಗರಿಕರ ನೆರವಿಗೆ ಸದಾ ಸಿದ್ಧವಾಗಿರುವುದಾಗಿ ಪುತ್ತಿಲ ಪರಿವಾರ ತಿಳಿಸಿದೆ. ತಾಲೂಕಿನ ವಿವಿಧ ಭಾಗಗಳಲ್ಲಿ…

Join WhatsApp Group
error: Content is protected !!