ಪುತ್ತೂರು: ನಾಳೆ ಎಸ್ಡಿಪಿಐ ಪಕ್ಷದ 17 ನೇ ಸಂಸ್ಥಾಪನ ದಿನಾಚರಣೆ..!!!
ಪುತ್ತೂರು: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ 17 ನೇ ಸಂಸ್ಥಾಪನ ದಿನಾಚರಣೆಯ ಪ್ರಯುಕ್ತ ಜೂನ್ 21 ಶನಿವಾರ ಬೆಳಿಗ್ಗೆ 9 ಗಂಟೆಗೆ ಸರಿಯಾಗಿ ಸಾಲ್ಮರ ದಲ್ಲಿ ಧ್ವಜಾರೋಹಣ ಹಾಗೂ ಸಭಾ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮಕ್ಕೆ ಬಂಟ್ವಾಳ ಪುರಸಭೆ ಉಪಾಧ್ಯಕ್ಷ…
