ಜೂ.12:ಡಾ.ನಝೀರ್ ಅಹಮ್ಮದ್ ಕ್ಲಿನಿಕ್‌ನಲ್ಲಿ ಮಾಸಿಕ ಥೈರಾಯಿಡ್ ತಪಾಸಣಾ ಶಿಬಿರ
ಪುತ್ತೂರು: ವೈದ್ಯಕೀಯ ತಜ್ಞ ಡಾ|ನಝೀರ್ ಅಹಮ್ಮದ್ ಡಯಾಬಿಟಿಸ್ ಸೆಂಟರ್, ರೋಟರಿ ಕ್ಲಬ್ ಪುತ್ತೂರು, ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವುಗಳ ಸಹಯೋಗದಲ್ಲಿ ಮಾಸಿಕ ಥೈರಾಯಿಡ್ ಗ್ರಂಥಿಯ ತಪಾಸಣಾ ಶಿಬಿರ, ಉಚಿತ ಶುಗರ್, HBA1C, ಕೊಲೆಸ್ಟ್ರಾಲ್, ಬಿಎಂಡಿ(ಮೂಳೆ ಸಾಂದ್ರತೆ), ನ್ಯುರೋಪಥಿ, ಕ್ಯಾಲ್ಸಿಯಂ ತಪಾಸಣೆಯು ಜೂ.12…
