ಕರಾವಳಿಗೆ ಎಸ್ಟಿಎಫ್: ಕೋಮುಶಕ್ತಿಗಳಿಗೆ ಬಿಸಿ ಮುಟ್ಟಿಸಲು ಸರ್ಕಾರದ ಮಹತ್ವದ ಹೆಜ್ಜೆ!-
ಎಸ್ಟಿಎಫ್ ಕಾರ್ಯನಿರ್ವಹಣೆ ಹೇಗೆ?ಇಲ್ಲಿದೆ ಸಂಪೂರ್ಣ ಮಾಹಿತಿ
ಕರಾವಳಿ ಮಲೆನಾಡನ್ನು ಒಳಗೊಂಡಂತೆ ದಕ್ಷಿಣ ಕನ್ನಡ, ಉಡುಪಿ ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಸಮಾಜಘಾತುಕ ಕೋಮುಶಕ್ತಿಗಳನ್ನು ಮಟ್ಟಹಾಕುವ ದೃಷ್ಟಿಯಿಂದ ರಾಜ್ಯ ಸರ್ಕಾರ ಎಸ್ಟಿಎಫ್- ವಿಶೇಷ ಕಾರ್ಯಪಡೆ (ಸ್ಪೆಷಲ್ ಟಾಸ್ಕ್ ಫೋರ್ಸ್) ಜಾರಿಗೊಳಿಸಿ ಆದೇಶ ಹೊರಡಿಸಿದೆ. ಕರಾವಳಿ ಜಿಲ್ಲೆಗಳಲ್ಲಿ ಪದೇ ಪದೇ ಕೋಮು ಸಂಘರ್ಷಗಳು…
