ಪುತ್ತೂರು ನಗರಸಭೆ ಕಾಂಪೌಂಡ್ ಗೋಡೆ ಕುಸಿತ-3 ರಿಕ್ಷಾಗಳಿಗೆ ಹಾನಿ
ಪುತ್ತೂರು: ಬೆಳಗ್ಗಿನಿಂದ ಸುರಿಯುತ್ತಿರುವ ಭಾರೀ ಮಳೆಗೆ ಪುತ್ತೂರು ನಗರಸಭೆಯ ಕಾಂಪೌಂಡ್ ಗೋಡೆ ಕುಸಿದು ಬಿದ್ದಿದೆ. ಗ್ರಾಮ ಚಾವಡಿಯ ಹಿಂಭಾಗದ ಕೋರ್ಟ್ ರಸ್ತೆಯ ಕಾಂಪೌಂಡ್ ಗೋಡೆ ಇದಾಗಿದ್ದು, 3 ರಿಕ್ಷಾಗಳಿಗೆ ಹಾನಿಯಾಗಿದೆ. ಇದರಲ್ಲಿ 2 ರಿಕ್ಷಾಗಳು ತುಂಬಾ ಹಾನಿಗೊಳಗಾಗಿದೆ. ಈ ಹೊತ್ತಿನಲ್ಲಿ ಪಕ್ಕದಲ್ಲಿ…
