ಪುತ್ತೂರು :ಹಾರಾಡಿ ರೈಲ್ವೆ ಸೇತುವೆ ಕೆಳಭಾಗ ರಸ್ತೆ ಕಾಮಗಾರಿ ಹಿನ್ನಲೆ -ಜೂ.15ರಿಂದ ಜು.15ರವರೆಗೆ ಬದಲಿ ಮಾರ್ಗದಲ್ಲಿ ವಾಹನ ಸಂಚಾರ..!!
ಪುತ್ತೂರು: ಪುತ್ತೂರು–ಉಪ್ಪಿನಂಗಡಿ ರಸ್ತೆಯ ಹಾರಾಡಿ ರೈಲ್ವೆ ಸೇತುವೆ ಕೆಳಭಾಗದಲ್ಲಿ ಕಾಂಕ್ರೀಟಿಕರಣ ಕಾಮಗಾರಿ ಕೈಗೆತ್ತಿಕೊಳ್ಳಲಿರುವ ಹಿನ್ನೆಲೆಯಲ್ಲಿ ಜೂ.15ರಿಂದ ಜು.15ರವರೆಗೆ ಒಂದು ತಿಂಗಳ ಕಾಲ ವಾಹನ ಸಂಚಾರವನ್ನು ಸಂಪೂರ್ಣ ಸ್ಥಗಿತಗೊಳಿಸಿ ಬದಲಿ ಮಾರ್ಗದಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವಂತೆ ಲೋಕೋಪಯೋಗಿ ಇಲಾಖೆ ಆಡಳಿತಕ್ಕೆ ಮನವಿ…
