ಪುತ್ತೂರು: ನಾಳೆ ( ಜ.15) – ಡಾ.ನಝೀರ್ ಅಹಮದ್ ಕ್ಲಿನಿಕ್ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ..!!
ಪುತ್ತೂರು: ವೈದ್ಯಕೀಯ ತಜ್ಞ ಡಾ. ನಝೀರ್ ಅಹಮದ್ ಅವರ ಡಯಾಬಿಟಿಸ್ ಸೆಂಟರ್, ರೋಟರಿ ಕ್ಲಬ್ ಪುತ್ತೂರು ಹಾಗೂ ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇವರ ಆಶ್ರಯದಲ್ಲಿ ಮಾಸಿಕ ಥೈರಾಯಿಡ್ ಗ್ರಂಥಿ ತಪಾಸಣೆ, HbA1C, ಶುಗರ್, ಕೊಲೆಸ್ಟ್ರಾಲ್ ಹಾಗೂ ಬಿ.ಎಂ.ಡಿ (ಬೋನ್ ಮಿನರಲ್ ಡೆನ್ಸಿಟಿ)…
