ಕರಾವಳಿಯಲ್ಲಿ ವರುಣಾರ್ಭಟ- ಆಸ್ಪತ್ರೆಯ ಗೋಡೆ ಕುಸಿತ; ರೋಗಿಗಳು ಜಸ್ಟ್ ಮಿಸ್!
ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಎಡೆಬಿಡದೇ ಒಂದೇ ಸಮನೇ ಮಳೆ ಸುರಿಯುತ್ತಲೇ(Heavy Rain) ಇದೆ. ಇದೀಗ ಮಂಗಳೂರಿನಲ್ಲಿ ಭಾರಿ ಮಳೆಗೆ ಜಲ ಸ್ಫೋಟಗೊಂಡು ಖಾಸಗಿ ಆಸ್ಪತ್ರೆಯ ಗೋಡೆ ಒಂದು…
