Category: ಕರಾವಳಿ

ಹಿಂದುತ್ವವೇ ನನ್ನ ಉಸಿರು ಎಂದವನ ಉಸಿರನ್ನೇ ಕಸಿದರು- ಸುಹಾಸ್‌ ಶೆಟ್ಟಿ ತಾಯಿ ಕಣ್ಣೀರು!

ನನ್ನ ಮಗ ಹಿಂದುತ್ವವನ್ನೇ ಉಸಿರಾಗಿಸಿಕೊಂಡಿದ್ದ. ಹಿಂದೂಗಳನ್ನು ಒಗ್ಗೂಡಿಸಿದ್ದ. ಆದರೆ ಸದಾ ಹಿಂದುತ್ವ ಹಿಂದುತ್ವ ಹಿಂದುತ್ವವೇ ನನ್ನ ಉಸಿರು ಅನ್ನುತ್ತಿದ್ದವನ ಉಸಿರನ್ನೇ ಕಸಿದರು ಎಂದು ಹ*ತ್ಯೆಯಾಗ ಸುಹಾಸ್ ಶೆಟ್ಟಿ ತಾಯಿ ಸುಲೋಚನಾ ಹೇಳಿದ್ದಾರೆ. ನಿನ್ನೆ ನಾವೆಲ್ಲರೂ ಒಂದು ಮದುವೆ ಕಾರ್ಯಕ್ರಮದಲ್ಲಿ ಇದ್ದೆವು. ಇಲ್ಲದಿದ್ದರೆ…

ರಾಜ್ಯದಲ್ಲಿ ಮುಂದಿನ 6 ದಿನ ಭಾರಿ ‘ಮಳೆ’ ಮುನ್ಸೂಚನೆ : ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ.!

ರಾಜ್ಯದಲ್ಲಿ ಮುಂದಿನ 6 ದಿನ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆ ಲಭ್ಯವಾಗಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಮುಂದಿನ 1 ವಾರ ಬೆಂಗಳೂರು ಸೇರಿದಂತೆ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ.ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು…

ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ದ.ಕ. ಜಿಲ್ಲಾದ್ಯಂತ ವಿದ್ಯುತ್ ದೀಪ ಆರಿಸಿ ಪ್ರತಿಭಟನೆ

ಅಖಿಲ ಭಾರತ ಪರ್ಸನಲ್ ಲಾ ಬೋರ್ಡ್‌ನ ಕರೆಯಂತೆ ಕೇಂದ್ರ ಸರಕಾರ ಜಾರಿಗೆ ತಂದ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಬುಧವಾರ ರಾತ್ರಿ 9ರಿಂದ 9:15ರವರೆಗೆ (15 ನಿಮಿಷಗಳ ಕಾಲ) ದ.ಕ.ಜಿಲ್ಲಾದ್ಯಂತ ಮುಸ್ಲಿಮರು ತಮ್ಮ ಮನೆ ಮತ್ತು ಅಂಗಡಿ ಮುಂಗಟ್ಟುಗಳ ವಿದ್ಯುತ್ ದೀಪಗಳನ್ನು…

ಮಂಗಳೂರು: ಸಂತ ಅಂತೋನಿ ಚಾರಿಟೇಬಲ್ ಟ್ರಸ್ಟಿಗೆ ‘ಮೋತಿಮಹಲ್’!!

ದ.ಕ. ಜಿಲ್ಲೆಯ ಪ್ರಥಮ ತಾರಾ ಹೋಟೆಲ್ ಮೋತಿ ಮಹಲ್‌ನ ಭೂವಿ ವಿವಾದ ಬಗೆಹರಿ ದಿದ್ದು, ಉದ್ಯಮಿ ಎ.ಜೆ. ಶೆಟ್ಟಿ ಅವರು ಸಂತ ಅಂತೋನಿ ಚಾರಿಟೇಬಲ್ ಟ್ರಸ್ಟಿಗೆ ಮೋತಿಮಹಲ್ ಕಟ್ಟಡವನ್ನು ಬುಧವಾರ ಹಸ್ತಾಂತರಿಸಿದರು. ಮಂಗಳೂರಿನ ಹೃದಯ ಭಾಗದ ಫಳ್ನೀರಿನಲ್ಲಿರುವ ಸುಮಾರು 1.70 ಎಕ್ರೆ…

ಬೆಳ್ತಂಗಡಿ: ತಾಲೂಕು ಮುಸ್ಲಿಂ ಮುಖಂಡರಿಂದ ಪೋಲಿಸ್ ವರಿಷ್ಠಾಧಿಕಾರಿ ಬೇಟಿ

ತಾಲೂಕಿನಲ್ಲಿ ಪ್ರಸಕ್ತ  ಶಾಂತಿ ಭಂಗ ನಡೆಸುತ್ತಿರುವವರ ಮೇಲೆ ಸೂಕ್ತ ಕ್ರಮ ಜರಗಿಸಲು ಮನವಿ

ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಮುಸ್ಲಿಮ್ ಸಮುದಾಯವನ್ನು ಅವಹೇಳನಕಾರಿಯಾಗಿ ಚಿತ್ರಿಸಿ ತಾಲೂಕಿನಾದ್ಯಂತ ಶಾಂತಿ ಕದಡಿ ಕೋಮು ಗಲಬೆ ನಡೆಸಲು ಹುನ್ನಾರ ನಡೆಸುತ್ತಿರುವವರ ಮೇಲೆ ಕಾನೂನು ಕ್ರಮ ಕೈಗೊಳ್ಳುವಂತೆ ಕೋರಿ ಮಾನ್ಯ ದ.ಕ.ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಯನ್ನು ಬೆಳ್ತಂಗಡಿ ತಾಲೂಕು ಮುಸ್ಲಿಮ್ ಮುಖಂಡರ ನಿಯೋಗ ಬೇಟಿ…

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಆಕರ್ಷಕ ಕೊಡುಗೆ

ಪುತ್ತೂರು : ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ ನೀಡಲಾಗಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸಂಸ್ಕೃತದಲ್ಲಿ ಅಕ್ಷಯ ಎಂದರೆ…

ಪುತ್ತೂರು :ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಜೊತೆ ಅನುಚಿತ ವರ್ತನೆ,ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

ಪುತ್ತೂರು:ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಆಶಾಜ್ಯೋತಿ ಪುತ್ತೂರಾಯ ಅವರ ಮೇಲೆ ಹಲ್ಲೆಗೆ ಯತ್ನಿಸಿದ ಆರೋಪಿಯನ್ನು ವಶಕ್ಕೆ ಪಡೆದ ಪೊಲೀಸರು ಬಂಧಿಸದೇ ಬಿಟ್ಟಿದ್ದಾರೆ ಎಂದು ಆರೋಪಿಸಿ ಪುತ್ತೂರಿನ ಕೆಲವು ವೈದ್ಯರು, ಭಾರತೀಯ ವೈದ್ಯಕೀಯ ಸಂಘ ಪುತ್ತೂರು ಶಾಖೆ ಪದಾಧಿಕಾರಿಗಳು ಹಾಗೂ ಅರುಣ್ ಕುಮಾ‌ರ್…

ಪಹಲ್ಗಾಮ್‌ ಉಗ್ರರ ದಾಳಿ ಖಂಡಿಸಿ SDPI ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಇಂದು ಸಂಜೆ 7ಕ್ಕೆ ಬೃಹತ್‌ ಪ್ರತಿಭಟನೆ

ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ಭೀಕರ ದಾಳಿಯನ್ನು ತೀವ್ರವಾಗಿ ಖಂಡಿಸಿ,ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಇಂದು (ಏಪ್ರಿಲ್ 24, 2025)ಸಂಜೆ 7 ಗಂಟೆಗೆ ಪುತ್ತೂರು ಬಸ್ಸು ನಿಲ್ದಾಣದ…

ಇಂದು ಸಂಜೆ 7ಗಂಟೆಗೆ :ದಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಪುತ್ತೂರು ವತಿಯಿಂದ ಮೊಂಬತ್ತಿ ಉರಿಸಿ ಪ್ರತಿಭಟನೆ

ಪುತ್ತೂರು :ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ಭೀಕರ ದಾಳಿಯನ್ನು ತೀವ್ರವಾಗಿ ಖಂಡಿಸಿ,ದಕ ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಪುತ್ತೂರು ವತಿಯಿಂದ ಇಂದು (ಏಪ್ರಿಲ್ 23, 2025)ಸಂಜೆ 7 ಗಂಟೆಗೆ ದರ್ಬೆ ಜುಂಕ್ಷನ್ ನಲ್ಲಿ ಮೊಂಬತ್ತಿ ಉರಿಸಿ…

ಪಹಲ್ಗಾಮ್‌ ಉಗ್ರರ ದಾಳಿ ಖಂಡಿಸಿ ಮಾತೃಭೂಮಿ ಸಂರಕ್ಷಣಾ ವೇದಿಕೆ ವತಿಯಿಂದ ಇಂದು ಸಂಜೆ 6ಕ್ಕೆ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ – ಸಂತಾಪ ಸಭೆ

ಪುತ್ತೂರು: ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಮಂಗಳವಾರ ಸಂಜೆ ಹಿಂದೂ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ಭೀಕರ ದಾಳಿಯನ್ನು ತೀವ್ರವಾಗಿ ಖಂಡಿಸಿ, ಮಾತೃಭೂಮಿ ಸಂರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಇಂದು (ಏಪ್ರಿಲ್ 23, 2025) ಪುತ್ತೂರಿನಲ್ಲಿ ಬೃಹತ್‌ ಪ್ರತಿಭಟನಾ ಸಭೆ ಹಾಗೂ ಸಂತಾಪ…

Join WhatsApp Group
error: Content is protected !!