Category: ಕರಾವಳಿ

ಸುಳ್ಯ :ನಿಯಂತ್ರಣ ತಪ್ಪಿದ ಕಾರು ಲಾರಿಗೆ ಡಿಕ್ಕಿ..!!

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿದ ನೂತನ ಕಾರು ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮಹಿಳೆ ಗಾಯಗೊಂಡ ಘಟನೆ ಜುಲೈ 3ರಂದು ಸಂಜೆ ಗಾಂಧಿನಗರದಲ್ಲಿ ನಡೆದಿದೆ.ಮಂಗಳೂರಿನಲ್ಲಿ ನೂತನವಾಗಿ ಖರೀದಿಸಿದ್ದ ಕಾರಿನಲ್ಲಿ ದಂಪತಿ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದರು. ಗಾಂಧಿನಗರ…

ರಸ್ತೆಗೆ ಹರಿಯುತ್ತಿರುವ ಕೊಳಚೆ ಚರಂಡಿ ನೀರು: ಪುತ್ತೂರು ಪಡೀಲ್‌ನಲ್ಲಿ ಗಂಭೀರ ಸಮಸ್ಯೆ..!

ಪುತ್ತೂರು: ಒಂದು ಕಡೆ ಶಾಸಕ ಅಶೋಕ್ ರೈ ಅವರ ಕನಸಿನ ಯೋಜನೆಯಾದ ಉಪ್ಪಿನಂಗಡಿ–ಬೊಳುವಾರು ಚತುಷ್ಪಥ ರಸ್ತೆ ಕಾಮಗಾರಿ ಭರದಿಂದ ಸಾಗುತ್ತಿದ್ದು, ಮತ್ತೊಂದು ಕಡೆ ಪಡೀಲ್ ಪ್ರದೇಶದಲ್ಲಿ ಕೊಳಚೆ ಚರಂಡಿ ನೀರು ರಸ್ತೆಯ ಮೇಲೆಯೇ ಹರಿಯುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.ಸ್ಥಳೀಯರ ಪ್ರಕಾರ, ಇದು…

ಲಿಟ್ಲ್ ಫ್ಲವರ್ ಶಾಲೆಯಲ್ಲಿ ಮಂತ್ರಿಮಂಡಲ ಪದಗ್ರಹಣ..!!

ಪುತ್ತೂರು: ನಗರದ ಲಿಟ್ಲ್ ಫ್ಲವರ್ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಮಂತ್ರಿಮಂಡಲದ ಪದಗ್ರಹಣ ಹಾಗೂ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವು ಶಾಲಾ ಮುಖ್ಯಶಿಕ್ಷಕಿ ಭಗಿನಿ ಐರಿನ್ ವೇಗಸ್ ಬಿ.ಎಸ್. ಅವರ ಅಧ್ಯಕ್ಷತೆಯಲ್ಲಿ ನಡೆಯಿತು.ಶಾಲೆಯ ಹಿರಿಯ ವಿದ್ಯಾರ್ಥಿ ಹಾಗೂ ಬಿ.ಜಿ. ಕನ್ಸ್ಟ್ರಕ್ಷನ್ಸ್‌ನ ಆಡಳಿತ…

ಮುಳಿಯ ಶೋರೂಂಗೆ ಕಿಸ್ನಾ ಡೈಮಂಡ್ ಸಂಸ್ಥಾಪಕ ಘನಶ್ಯಾಮ್ ದೋಲಕಿಯಾ ಭೇಟಿ..!!

ಪುತ್ತೂರು: ದೇಶದ ಪ್ರಮುಖ ವಜ್ರಾಭರಣ ಬ್ರ್ಯಾಂಡ್‌ಗಳಲ್ಲಿ ಒಂದಾದ ಕಿಸ್ನಾ ಡೈಮಂಡ್‌ನ ಸಂಸ್ಥಾಪಕ ಹಾಗೂ ಆಡಳಿತ ನಿರ್ದೇಶಕ ಘನಶ್ಯಾಮ್ ದೋಲಕಿಯಾ ಅವರು ಪುತ್ತೂರಿನ ಮುಳಿಯ ಗೋಲ್ಡ್ ಆಂಡ್ ಡೈಮಂಡ್ಸ್ ಶೋರೂಂಗೆ ಭೇಟಿ ನೀಡಿದರು.ಈ ಸಂದರ್ಭದಲ್ಲಿ ಅವರು ಶೋರೂಂನ ವಿವಿಧ ವಿಭಾಗಗಳನ್ನು ವೀಕ್ಷಿಸಿ, ಸಂಸ್ಥೆಯ…

ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌ಗೆ ಪುತ್ತೂರು ಬಿಲ್ಲವ ಸಂಘದಿಂದ ಅಭಿನಂದನೆ..!!

ಪುತ್ತೂರು : ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಿ.ಕೆ. ಹರಿಪ್ರಸಾದ್ ಅವರನ್ನು ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಪದಾಧಿಕಾರಿಗಳು ಬೆಂಗಳೂರಿನಲ್ಲಿ ಜೂನ್ 21ರಂದು ಭೇಟಿ ಮಾಡಿ ಅಭಿನಂದಿಸಿದರು.ಈ ಸಂದರ್ಭದಲ್ಲಿ ಸಂಘದ ವತಿಯಿಂದ ಹರಿಪ್ರಸಾದ್…

ಪುತ್ತೂರು – ಜೂನ್ 26:ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಪೊಲೀಸ್ ಇಲಾಖೆಯಿಂದ 5ಕೆ ಮ್ಯಾರಥಾನ್..!!

ಪುತ್ತೂರು: ಮಾದಕ ದ್ರವ್ಯಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನದ ಅಂಗವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಹಾಗೂ ಪುತ್ತೂರು ಉಪ ವಿಭಾಗದ ವತಿಯಿಂದ ಜೂನ್ 26ರಂದು ‘ಫಿಟ್ ಇಂಡಿಯಾ – ಮಾದಕ…

ನಯಾ ಚಪ್ಪಲ್ ಬಜಾರ್‌ನಲ್ಲಿ  ‘ನಮ್ಮ ಪ್ರಥಮ ಮಹಡಿಗೆ ಸಂದರ್ಶಿಸಿ ದಿನಾಲೂ ಬಹುಮಾನ’ ಯೋಜನೆಗೆ ಚಾಲನೆ; ಮೊದಲ ಬಹುಮಾನ ವಿಜೇತರು ಯಾರು ಗೊತ್ತಾ…!!

ಪುತ್ತೂರು, ಜೂ. 21: ದರ್ಬೆಯಲ್ಲಿರುವ ನಯಾ ಚಪ್ಪಲ್ ಬಜಾರ್ ವತಿಯಿಂದ ಗ್ರಾಹಕರಿಗಾಗಿ ಆರಂಭಿಸಿರುವ ‘ನಮ್ಮ ಪ್ರಥಮ ಮಹಡಿಗೆ ಸಂದರ್ಶಿಸಿ, ದಿನಾಲೂ ಬಹುಮಾನ ವಿಜೇತರಾಗಿ’ ಎಂಬ ವಿಶೇಷ ಯೋಜನೆಗೆ ಶನಿವಾರ ಚಾಲನೆ ನೀಡಲಾಯಿತು. ಗ್ರಾಹಕರ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮಳಿಗೆಯ ಪ್ರಥಮ ಮಹಡಿಯಲ್ಲಿ ಹೊಸ…

2026-27ರ ಕಂಬಳ ವೇಳಾಪಟ್ಟಿ ಪ್ರಕಟ; ಮೈಸೂರಿನಲ್ಲಿ ಮೊದಲ ಬಾರಿಗೆ ಕಂಬಳ ಆಯೋಜನೆ..!!ಪುತ್ತೂರು -ಉಪ್ಪಿನಂಗಡಿ ಯಾವಾಗ ಗೊತ್ತಾ…!!

ಮಂಗಳೂರು, ಜೂನ್ 21: ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು ಜಿಲ್ಲೆಗಳನ್ನು ಒಳಗೊಂಡ ಜಿಲ್ಲಾ ಕಂಬಳ ಸಮಿತಿಯ ಸಭೆ ಭಾನುವಾರ ಮೂಡುಬಿದಿರೆಯಲ್ಲಿ ನಡೆಯಿತು. ಸಭೆಯಲ್ಲಿ ಮೂಡುಬಿದಿರೆ ಹೊಸಬೆಟ್ಟು ನಿವಾಸಿ ಚಂದ್ರಹಾಸ ಸಾಧು ಸನಿಲ್ ಅವರನ್ನು ಜಿಲ್ಲಾ ಕಂಬಳ ಸಮಿತಿಯ ನೂತನ ಅಧ್ಯಕ್ಷರಾಗಿ…

ಎಸ್‌ಡಿಪಿಐ ಸಂಟ್ಯಾರ್ ಬ್ರಾಂಚ್ ವತಿಯಿಂದ ಸಂಸ್ಥಾಪನಾ ದಿನಾಚರಣೆ..!!

ಪುತ್ತೂರು: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಸಂಟ್ಯಾರ್ ಬ್ರಾಂಚ್ ವತಿಯಿಂದ ಸಂಸ್ಥಾಪನಾ ದಿನದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವು ಸಂಟ್ಯಾರ್ ಶಾಲೆ ಸಮೀಪ ನಡೆಯಿತು.ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಎಸ್‌ಡಿಪಿಐ ಪುತ್ತೂರು ವಿಧಾನಸಭಾ ಕ್ಷೇತ್ರದ ಜೊತೆ ಕಾರ್ಯದರ್ಶಿ ಅಬ್ದುಲ್ ರಹಿಮಾನ್…

ಪುತ್ತೂರು :ನೆಲ್ಲಿಕಟ್ಟೆ ಶಾಲೆಯಲ್ಲಿ ವನಮಹೋತ್ಸವ, ಪುಸ್ತಕ ವಿತರಣೆ..!!

ಪುತ್ತೂರು: ವಜ್ರಮಾತಾ ಮಹಿಳಾ ಘಟಕ ಪುತ್ತೂರು ಹಾಗೂ ಅಸಹಾಯಕರ ಸೇವಾ ಟ್ರಸ್ಟ್(ರಿ) ಪುತ್ತೂರು ವತಿಯಿಂದ, ರೋಟರಾಕ್ಟ್ ಕ್ಲಬ್ ಪ್ರಗತಿ ಪಾರಾ ಮೆಡಿಕಲ್ ಕಾಲೇಜಿನ ಸಹಯೋಗದಲ್ಲಿ ನೆಲ್ಲಿಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವನಮಹೋತ್ಸವ ಹಾಗೂ ಪುಸ್ತಕ ವಿತರಣಾ ಕಾರ್ಯಕ್ರಮ ಜೂ. 10…

Join WhatsApp Group
error: Content is protected !!