ಅಶೋಕ ಜನಮನ : ಉಡುಗೋರೆ ಸಿಗದವರಿಗೆ ಗ್ರಾಮಗಳಿಗೆ ತೆರಳಿ ಉಡುಗೋರೆ ವಿತರಣೆ
ನ.19 ಕ್ಕೆ ಕೋಡಿಂಬಾಡಿ,ಬೆಳ್ಳಿಪ್ಪಾಡಿ ಗ್ರಾಮದಲ್ಲಿ ಉಡುಗೋರೆ ವಿತರಣೆಗೆ ಚಾಲನೆ
ಪುತ್ತೂರು: ಅ.20ರಂದು ಪುತ್ತೂರು ಶಾಸಕ ಅಶೋಕ್ ರೈ ನೇತೃತ್ವದ ರೈ ಎಸ್ಟೇಟ್ಸ್ ಎಜ್ಯುಕೇಶನಲ್ ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ದೀಪಾವಳಿ ಪ್ರಯುಕ್ತ ನಡೆದ ಅಶೋಕ ಜನಮನ 2025 ದೀಪಾವಳಿ ವಸ್ತ್ರ ವಿತರಣಾ ಕಾರ್ಯಕ್ರಮ ನಡೆದಿತ್ತು. ಈ…
