ಪಹಲ್ಗಾಮ್ ಉಗ್ರರ ದಾಳಿ ಖಂಡಿಸಿ ಮಾತೃಭೂಮಿ ಸಂರಕ್ಷಣಾ ವೇದಿಕೆ ವತಿಯಿಂದ ಇಂದು ಸಂಜೆ 6ಕ್ಕೆ ಪುತ್ತೂರಿನಲ್ಲಿ ಬೃಹತ್ ಪ್ರತಿಭಟನೆ – ಸಂತಾಪ ಸಭೆ
ಪುತ್ತೂರು: ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಮಂಗಳವಾರ ಸಂಜೆ ಹಿಂದೂ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ಉಗ್ರರು ನಡೆಸಿದ ಭೀಕರ ದಾಳಿಯನ್ನು ತೀವ್ರವಾಗಿ ಖಂಡಿಸಿ, ಮಾತೃಭೂಮಿ ಸಂರಕ್ಷಣಾ ವೇದಿಕೆಯ ನೇತೃತ್ವದಲ್ಲಿ ಇಂದು (ಏಪ್ರಿಲ್ 23, 2025) ಪುತ್ತೂರಿನಲ್ಲಿ ಬೃಹತ್ ಪ್ರತಿಭಟನಾ ಸಭೆ ಹಾಗೂ ಸಂತಾಪ…
