ಪ್ರಗತಿ ಶಿಕ್ಷಣ ಸಂಸ್ಥೆಯಲ್ಲಿ ಪತ್ತನಾಜೆ ಆಚರಣೆಯ ಮಹತ್ವದ ಕುರಿತು ಮಾಹಿತಿ ಕಾರ್ಯಕ್ರಮ..
ತುಳುನಾಡಿನ ಸಂಸ್ಕೃತಿ ಮತ್ತು ಕೃಷಿ ಆಧಾರಿತ ಆಚರಣೆಗಳ ವೈಜ್ಞಾನಿಕ ಹಿನ್ನೆಲೆ ವಿವರಿಸಿದ ವಿದ್ಯಾ ಶ್ರೀಶ ವಾಸವಿ
ಪುತ್ತೂರು: ಪ್ರಗತಿ ಗ್ರೂಪ್ ಆಫ್ ಇನ್ಸ್ಟಿಟ್ಯೂಷನ್ಸ್ನ ಪ್ರಗತಿ ಕಾಲೇಜ್ ಆಫ್ ನರ್ಸಿಂಗ್ ಸೈನ್ಸ್ , ಪ್ರಗತಿ ಇನ್ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸ್ ಹಾಗೂ ಪ್ರಗತಿ ಪ್ಯಾರಾಮೆಡಿಕಲ್ ಕಾಲೇಜಿನಲ್ಲಿ ಒಡಿಯೂರು ಶ್ರೀ ಗುರುದೇವ ಸೇವಾ ಬಳಗ ಮತ್ತು ಒಡಿಯೂರು ಶ್ರೀ ವಜ್ರಮಾತಾ…
