Category: ಕರಾವಳಿ

ಹಳೆಯ ಕಟ್ಟಡ ತೆರವುಗೊಳಿಸಿದ ಪ್ರಕರಣ: ಶಾಸಕ ಅಶೋಕ್ ರೈ,ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ವಿರುದ್ಧದ ಕೇಸು ರದ್ದುಪಡಿಸಲು ಭಕ್ತರ ಆಗ್ರಹ..!!

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಳದ ಸಮೀಪ ಮುಖ್ಯ ರಸ್ತೆಯ ಮೂಲಕ ಬಲ್ನಾಡು ದಂಡನಾಯಕ ಉಳ್ಳಾಲ್ತಿ ಭಂಡಾರ ಪ್ರವೇಶಿಸುವ ದಾರಿಯಲ್ಲಿದ್ದ ಹಳೆಯ ಕಟ್ಟಡವನ್ನು ಭಕ್ತರು ತೆರವುಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿ ಶಾಸಕ ಅಶೋಕ್ ರೈ ಹಾಗೂ ದೇವಳ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ…

ಬಂಟ್ವಾಳ :ರೈಲಿನಲ್ಲಿ ಹೆರಿಗೆ: ಪ್ರಯಾಣಿಕ ಮಹಿಳೆಯರ ಧೈರ್ಯಕ್ಕೆ ಪ್ರಶಂಸೆ..!!

ಮಂಗಳೂರು, ಎ.27: ಕಾರವಾರ–ಮಂಗಳೂರು–ಬೆಂಗಳೂರು ಮಧ್ಯೆ ಸಂಚರಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಸಂದರ್ಭದಲ್ಲಿ, ರೈಲಿನಲ್ಲೇ ಪ್ರಯಾಣಿಸುತ್ತಿದ್ದ ಮಹಿಳೆಯರು ತಕ್ಷಣ ಕಾರ್ಯಪ್ರವೃತ್ತರಾಗಿ ಸಹಜ ಹೆರಿಗೆಗೆ ನೆರವಾದ ಘಟನೆ ಬಂಟ್ವಾಳ ಸಮೀಪದ ಬಿ.ಸಿ.ರೋಡ್ ಬಳಿ ಭಾನುವಾರ ನಡೆದಿದೆ.ಮಂಗಳೂರು ಜಂಕ್ಷನ್‌ನಿಂದ ಹೊರಟ ರೈಲಿನಲ್ಲಿ…

ಪುತ್ತೂರು:ಏ.27-ಭಕ್ತರಿಂದ ಧರಣಿ ಘೋಷಣೆ

ಪುತ್ತೂರು, ಏ.26: ಮಹಾಲಿಂಗೇಶ್ವರ ದೇವರ ಭಕ್ತರ ಹಿತದೃಷ್ಟಿಯಿಂದ ಕೈಗೊಂಡ ಕಾರ್ಯಕ್ಕೆ ಸಂಬಂಧಿಸಿ ಶಾಸಕ ಅಶೋಕ್ ಕುಮಾರ್ ರೈ ಹಾಗೂ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ಟರ ವಿರುದ್ಧ ದೂರು ನೀಡಿರುವವರ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು ಎಂದು…

ಮುಕ್ವೆ:ನಾಳೆ (ಏ.26) ನಅತೇ ಶರೀಫ್– ಬುರ್ದಾ ಮಜ್ಲಿಸ್-ಅನ್‌ನೂರ್ ಹನಫಿ ಯಂಗ್‌ಮೆನ್ಸ್ ಕಮಿಟಿ 5ನೇ ವಾರ್ಷಿಕೋತ್ಸವದ ಪ್ರಯುಕ್ತ ನಡೆಯುವ ಕಾರ್ಯಕ್ರಮ..!!

ಮುಕ್ವೆ, ಏ.25: ಅನ್‌ನೂರ್ ಹನಫಿ ಕಮಿಟಿ ಮುಕ್ವೆ ಇದರ ಅಧೀನದಲ್ಲಿರುವ ಅನ್‌ನೂರ್ ಹನಫಿ ಯಂಗ್‌ಮೆನ್ಸ್ ಕಮಿಟಿ, ಮುಕ್ವೆ–ಪುರುಷರಕಟ್ಟೆ ವತಿಯಿಂದ 5ನೇ ವಾರ್ಷಿಕೋತ್ಸವದ ಅಂಗವಾಗಿ ನಅತೇ ಶರೀಫ್ ಹಾಗೂ ಬುರ್ದಾ ಮಜ್ಲಿಸ್ ಕಾರ್ಯಕ್ರಮ ಏಪ್ರಿಲ್ 26ರಂದು (ಆದಿತ್ಯವಾರ) ಮುಕ್ವೆ ಜಂಕ್ಷನ್‌ನಲ್ಲಿ ಮಗ್ರಿಬ್ ಬಳಿಕ…

ಪುತ್ತೂರು :ಜನಗಣತಿ ಸಿಬ್ಬಂದಿಗಳಿಗೆ ರೋಟರಿ ಕ್ಲಬ್ ಪುತ್ತೂರು ಸಿಟಿ ವತಿಯಿಂದ ORS ಪೌಡರ್ ವಿತರಣೆ…!!

ಪುತ್ತೂರು, ಏಪ್ರಿಲ್ 25: ಜನಗಣತಿ ಕಾರ್ಯದಲ್ಲಿ ತೊಡಗಿರುವ ಶಿಕ್ಷಕರ ತಂಡಕ್ಕೆ ಬಿಸಿಲಿನ ತೀವ್ರತೆ ನಡುವೆ ಆರೋಗ್ಯ ರಕ್ಷಣೆಗಾಗಿ ರೋಟರಿ ಕ್ಲಬ್ ಪುತ್ತೂರು ಸಿಟಿ ವತಿಯಿಂದ 600 ಪ್ಯಾಕ್ ORS ಪೌಡರ್ ನೀಡಲಾಯಿತು.ನಗರ ಸಭೆ ಪೌರಾಯುಕ್ತರ ಮೂಲಕ ಈ ಪೌಡರ್ ವಿತರಣೆ ಮಾಡಲಾಗಿದ್ದು,…

ಬಂಟ್ವಾಳ: ಎಸ್‌ಎಸ್‌ಎಲ್‌ಸಿ ಫಲಿತಾಂಶ: ಗಗನ್ ಆಳ್ವಗೆ 98.56%..!!

ಬಂಟ್ವಾಳ, ಏ.23: ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ ಮಧ್ಯಾಹ್ನ ಪ್ರಕಟವಾಗಿದ್ದು, ಬಂಟ್ವಾಳದ ಎಸ್‌ವಿ‌ಎಸ್ ದೇವಳ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಗಗನ್ ಆಳ್ವ 625ರಲ್ಲಿ 616 (98.56%) ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.ಗಗನ್ ಆಳ್ವ ಅವರು ಸಜಿಪ ಮುನ್ನೂರು ನಿವಾಸಿಗಳಾದ…

ಪುತ್ತೂರು: ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಬೆಥನಿ ಶಾಲೆಯ ಹೈಫಾ ಫಾತಿಮಾ ಸಾಧನೆ…!!

ಪುತ್ತೂರು, ಏ.23: ಎಸ್ಸೆಸ್ಸೆಲ್ಸಿ ಪರೀಕ್ಷೆ-1ರ ಫಲಿತಾಂಶ ಗುರುವಾರ ಮಧ್ಯಾಹ್ನ ಪ್ರಕಟವಾಗಿದ್ದು, ಪುತ್ತೂರು ದರ್ಬೆ ಬೆಥನಿ ಇಂಗ್ಲೀಷ್ ಮೀಡಿಯಂ ಹೈ ಸ್ಕೂಲ್ ವಿದ್ಯಾರ್ಥಿನಿ ಹೈಫಾ ಫಾತಿಮಾ 625ರಲ್ಲಿ 569 ಅಂಕಗಳನ್ನು ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.ಹೈಫಾ ಫಾತಿಮಾ ಅವರು ಸವಣೂರು ನಿವಾಸಿಗಳಾದ ಇಸ್ಮಾಯಿಲ್…

ಮಹಾಲಿಂಗೇಶ್ವರ ಜಾತ್ರೆ ಅದ್ದೂರಿಯಾಗಿ ಜರುಗಿದೆ: ಡಾ. ಎಂ.ಕೆ. ಪ್ರಸಾದ್ ಭಂಡಾರಿ ಪ್ರಶಂಸೆ..!!

ಪುತ್ತೂರು: ಈ ಬಾರಿಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆ ಅತ್ಯಂತ ವಿಜೃಂಭಣೆಯಿಂದ ಜರುಗಿದ್ದು, ಇದುವರೆಗೆ ಕಂಡಿಲ್ಲದಷ್ಟು ಅದ್ದೂರಿಯಾಗಿ ನಡೆದಿದೆ ಎಂದು ಆದರ್ಶ ಆಸ್ಪತ್ರೆಯ ವೈದ್ಯರು ಹಾಗೂ ಹಿಂದು ಮುಖಂಡರಾದ ಡಾ. ಎಂ.ಕೆ. ಪ್ರಸಾದ್ ಭಂಡಾರಿ ಅಭಿಪ್ರಾಯಪಟ್ಟಿದ್ದಾರೆ.ಈ ಕುರಿತು ದೇವಸ್ಥಾನದ ಆಡಳಿತ ಮಂಡಳಿಗೆ…

ಕುರಿಯ ರೂ.೩೭.೬೫ಕೋಟಿ ವೆಚ್ಚದ ಶ್ರಮಿಕ ವಸತಿ ಶಾಲೆಗೆ ಶಿಲಾನ್ಯಾಸ

ಪುತ್ತೂರು: ರಾಜ್ಯದ ಪ್ರತಿ ಜಿಲ್ಲೆಗಳಿಗೂಂದು ಶ್ರಮಿಕ ಶಾಲೆ ಮಂಜೂರು ಮಾಡುತ್ತಿದೆ. ಮೂಡಬಿದರೆಯವರು ಬಹಳಷ್ಟು ಪ್ರಯತ್ನಪಟ್ಟಿದ್ದರು. ಆದರೆ ಪುತ್ತೂರಿನಲ್ಲಿ ಎಲ್ಲರ ಸಹಕಾರದೊಂದಿಗೆ ಶೀಘ್ರದಲ್ಲಿ ಜಾಗ ಮಂಜೂರುಗೊಳಿಸಿರುವುದರಿಂದ ಪುತ್ತೂರಿಗೆ ಶ್ರಮಿಕ ವಸತಿ ಶಾಲೆ ಮಂಜೂರಾಗಿದೆ. ಜಿಲ್ಲಾ ಕೇಂದ್ರದಲ್ಲಿ ಮಾತ್ರವೇ ಮಂಜೂರುಗೊಳಿಸಲು ಅವಕಾಶವಿದ್ದು ರಾಜ್ಯದಲ್ಲಿ ತಾಲೂಕು…

ರಾಜ್ಯದ 14 ಜಿಲ್ಲೆಗಳಲ್ಲಿ ವರುಣನ ಅಬ್ಬರ: ಮುಂದಿನ 4 ದಿನ ಭಾರೀ ಮಳೆ, ‘ಯೆಲ್ಲೋ ಅಲರ್ಟ್’ ಘೋಷಣೆ!

ಕಳೆದ ಕೆಲವು ದಿನಗಳಿಂದ ಬಿಸಿಲ ಬೇಗೆಯಿಂದ ತತ್ತರಿಸಿದ್ದ ರಾಜ್ಯದ ಜನತೆಗೆ ವರುಣದೇವ ತಂಪು ಸುದ್ದಿ ನೀಡಿದ್ದಾನೆ. ರಾಜ್ಯದ ಹಲವೆಡೆ ಮುಂದಿನ ಕೆಲವು ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು 14 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ಮುಂದಿನ…

Join WhatsApp Group
error: Content is protected !!