ಧರ್ಮಸ್ಥಳ ಪ್ರಕರಣ: ಮಾಧ್ಯಮ ನಿರ್ಬಂಧ: ಪ್ರತಿಬಂಧಕ ಆದೇಶ ರದ್ದುಪಡಿಸಿದ ಹೈಕೋರ್ಟ್
ಕೊಲೆಯಾದ ನೂರಾರು ಶವಗಳನ್ನು ಧರ್ಮಸ್ಥಳ ಗ್ರಾಮದ ವ್ಯಾಪ್ತಿಯಲ್ಲಿ ಹೂಳಲಾಗಿದೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಯಾವುದೇ ಮಾನಹಾನಿ ವಿಷಯ ಪ್ರಸಾರ ಅಥವಾ ಪ್ರಕಟ ಮಾಡಬಾರದು’ ಎಂದು ಮಾಧ್ಯಮಗಳನ್ನು ನಿರ್ಬಂಧಿಸಿ,…
