Category: ಕರಾವಳಿ

ಪುತ್ತೂರು :ಶಾಸಕ ಅಶೋಕ್ ರೈ ಟ್ರಸ್ಟ್ ನಿಂದ ದೀಪಾವಳಿ ಆಚರಣೆ ಪೂರ್ವಭಾವಿ ಸಭೆ..!!!

ಪುತ್ತೂರು: ಪುತ್ತೂರು ಶಾಸಕರಾದ ಅಶೋಕ್ ರೈ ಅವರ ನೇತೃತ್ವದ ರೈ ಎಸ್ಟೇಟ್ಸ್ ಎಜುಕೇಶನಲ್‌ಆಂಡ್ ಚಾರಿಟೇಬಲ್ ಟ್ರಸ್ಟ್ ಇದರ ವತಿಯಿಂದ ವರ್ಷಂಪ್ರತಿ ನಡೆಯುವ ದೀಪಾವಳಿ ಆಚರಣೆಯ ಬಗ್ಗೆ ರೂಪುರೇಶೆಗಳ ಬಗ್ಗೆ ಚರ್ಚಿಸುವ ಸಲುವಾಗಿ ಟ್ರಸ್ಟ್ ನ ಪೂರ್ವಭಾವಿ ಸಭೆಯು ಜು.10 ರಂದು ಶಾಸಕರ…

ಪುತ್ತೂರು ಕೋರ್ಟ್‌ ರಸ್ತೆ ‘ನೋ ಪಾರ್ಕಿಂಗ್’ ಅಲ್ಲ ‘ಫ್ರೀ ಪಾರ್ಕಿಂಗ್’ ಝೂನ್…!!!

ಪುತ್ತೂರು; ಇದು ಪುತ್ತೂರಿನ ಜನನಿಬಿಡ ಕೋರ್ಟು ರಸ್ತೆಯ ಕಥೆ. ಮುಖ್ಯ ರಸ್ತೆಯಿಂದ ಕಿಲ್ಲೆ ಮೈದಾನಕ್ಕೆ ಹೋಗುವ ಈ ರಸ್ತೆಯಲ್ಲಿ ಸದಾ ಜನಜಂಗುಳಿ…ಏಕುಮುಖ ರಸ್ತೆಯಾಗಿದ್ದರೂ ಈ ರೋಡ್ ಮಾತ್ರ ಯಾವಾಗಲೂ ಬ್ಲಾಕ್. ಬ್ಲಾಕ್..ಬ್ಲಾಕ್..! ಈ ಕೋರ್ಟ್ ರಸ್ತೆ ಸದಾ ಬ್ಲಾಕ್ ಆಗಲು ಕಾರಣ…

ಪುತ್ತೂರು :ಸರಕಾರಿ ಆಸ್ಪತ್ರೆಯ ವರ್ಗಾವಣೆಗೊಂಡ ವೈದ್ಯರಿಗೆ ರಕ್ಷಾ ಸಮಿತಿಯಿಂದ ಬೀಳ್ಕೋಡುಗೆ…!!

ಪುತ್ತೂರು : ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸೇವೆಯಲ್ಲಿದ್ದ ಆಡಳಿತ ವೈಧ್ಯಾಧಿಕಾರಿ ಆಶಾಜ್ಯೋತಿ , ದಂತ ತಜ್ಞರಾದ ಡಾ. ಜಯದೀಪ್ , ಅರಿವಳಿಕೆ ತಜ್ಞರಾದ ಡಾ.ಜಯಕುಮಾರಿ , ಡಾ. ಶ್ವೇತಾ ಇವರನ್ನು ಆರೋಗ್ಯ ರಕ್ಷಾ ಸಮಿತಿ ವತಿಯಿಂದ ಬೀಳ್ಕೋಡುಗೆ ಸಮಾರಂಭ ವೈಧ್ಯಾಧಿಕಾರಿ ಕಛೇರಿಯಲ್ಲಿ…

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕರಿಂದ ಸಚಿವರಿಗೆ  ಮನವಿ.!!!

ಪುತ್ತೂರು: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವಂತೆ ಶಾಸಕ ಅಶೋಕ್ ರೈ ಅವರು ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರಿಗೆ ಮನವಿ ಸಲ್ಲಿಸಿದರು. ಕರ್ನಾಟಕದ ಐತಿಹಾಸಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನವನ್ನು ಅಭಿವೃದ್ದಿ ಮಾಡುವ ಬಗ್ಗೆ…

ಪುತ್ತೂರು : ಜುಲೈ 11 ರಂದು ‘ಫೋನ್ ಮಾರ್ಟ್ ‘ ಶುಭಾರಂಭ

ಪುತ್ತೂರು : ನಗರಸಭೆ ಹತ್ತಿರ, ಕೋರ್ಟ್‌ ರೋಡ್‌ ನಲ್ಲಿ ಮೊಬೈಲ್ ಫೋನ್ ಗಳ ಶೋರೂಂ ‘ಫೋನ್ ಮಾರ್ಟ್ ‘ ಜುಲೈ 11ರಂದು ಮಧ್ಯಾಹ್ನ 2.30ಕ್ಕೆ ಶುಭಾರಂಭಗೊಳ್ಳಲಿದೆ. ಒಂದೇ ಸೂರಿನಡಿ ಉತ್ತಮ ಗುಣಮಟ್ಟ ಮತ್ತು ಅತೀ ಕಡಿಮೆ ದರದಲ್ಲಿ ಮಲ್ಟಿ ಬ್ರ್ಯಾಂಡ್ ಗಳ…

ಇಂದಿನ ಹವಾಮಾನ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ವರ್ಷಧಾರೆ ನಿರೀಕ್ಷೆ

ಮುಂದಿನ 6 ದಿನ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಅದೇ ರೀತಿ ಮುಂದಿನ 3 ದಿನ ಉತ್ತರ ಒಳನಾಡು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ವರುಣ ಅಬ್ಬರಿಸುವ…

ಪುತ್ತೂರು :ಶಾಸಕರಿಂದ ಪ್ರಚೋದನಕಾರಿ ಹೇಳಿಕೆ ಆರೋಪ – ಹಿಂಜಾವೆಯಿoದ ದೂರು..!!

ಪುತ್ತೂರು: ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈಯವರು ಹಿಂದು ಸಂಘಟನೆಗಳ ಪ್ರಮುಖರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ನಿಂದಿಸಿ, ಅವಮಾನಕರ ರೀತಿಯಲ್ಲಿ ಪ್ರಚೋದನಕಾರಿಯಾಗಿ ಹೇಳಿಕೆಯನ್ನು ನೀಡಿದ್ದಾರೆಂದು ಆರೋಪಿಸಿ ಹಿಂದು ಜಾಗರಣ ವೇದಿಕೆಯಿಂದ ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ದ.ಕ. ಜಿಲ್ಲೆಯಲ್ಲಿ ನೂತನ…

ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ….

ಪುತ್ತೂರು, ಜುಲೈ 10: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪದಾಧಿಕಾರಿಗಳು ಪುತ್ತೂರಿನಲ್ಲಿ ಗೋಶಾಲೆ ಸ್ಥಾಪನೆಗಾಗಿ ಮುಂಡೂರು ಗ್ರಾಮದ ಗೋಮಾಳದಲ್ಲಿ ಮೀಸಲಿರಿಸಲಾದ ಜಾಗವನ್ನು ಟ್ರಸ್ಟ್ ಗೆ ನೀಡುವಂತೆ ಜಿಲ್ಲಾಧಿಕಾರಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. ಈ ಸಭೆಯ ಸಂದರ್ಭದಲ್ಲಿ, ಜಿಲ್ಲಾಧಿಕಾರಿಗಳು ಈ…

ಪುತ್ತೂರು :ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮುಂಡೂರು ಘಟಕದ 2025ರ ನೂತನ ಪದಾಧಿಕಾರಿಗಳ ಆಯ್ಕೆ..!!

ಮುಂಡೂರು, ಜುಲೈ 10: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಸಂಘಟನೆಯ ಮುಂಡೂರು ಘಟಕದ 2025ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ಸಮಾರಂಭವು ವಿನೋದ್ ಶೆಟ್ಟಿ ಪಂಜಳ ಅವರ ಮನೆಯಲ್ಲಿ ಜರುಗಿತು. ಈ ಸಭೆಯು ಟ್ರಸ್ಟ್‌ನ ಸಂಚಾಲಕರಾದ ಅರುಣ್ ಕುಮಾರ್…

ಮಂಗಳೂರು :ಖ್ಯಾತ ಹೃದ್ರೋಗ ತಜ್ಞ ಡಾ.ಜೆ.ಸಿ.ಅಡಿಗ ರವರಿಗೆ ಸನ್ಮಾನ..!!

ಪುತ್ತೂರು: ಮಂಗಳೂರಿನ ಅಂಬೇಡ್ಕರ್ ವೃತ್ತದ ಬಳಿಯಿರುವ ಕೆಎಂಸಿ ಆಸ್ಪತ್ರೆಯಲ್ಲಿ ಡಾಕ್ಟರ್ಸ್ ಡೇ ಪ್ರಯುಕ್ತ ನಡೆದ ಸಮಾರಂಭದಲ್ಲಿ ಪುತ್ತೂರಿನ ಚೇತನ ಆಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞ ಡಾ.ಜೆ.ಸಿ.ಅಡಿಗರನ್ನು ವೈದ್ಯಲೋಕದ ಸೇವೆಗಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾಹೆ ಮಂಗಳೂರಿನ ವೈಸ್ ಚಾನ್ಸೆಲರ್ ಡಾ.ದಿಲೀಪ್‌ ಜಿ.ನಾಯಕ್,ಡಾ.…

Join WhatsApp Group
error: Content is protected !!