Category: ಕರಾವಳಿ

ಜು. 4 – 5 : ಧನ್ವಂತರಿ ಲ್ಯಾಬೋರೇಟರಿ ವಿಟ್ಲ ಶಾಖೆಯಲ್ಲಿ “ಉಚಿತ” ಥೈರಾಯಿಡ್, ಮಧುಮೇಹ ತಪಾಸಣಾ ಶಿಬಿರ..!!

ಪುತ್ತೂರು : ಧನ್ವಂತರಿ ಕ್ಲಿನಿಕಲ್ ಲ್ಯಾಬೋರೇಟರಿಯು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ತನ್ನ ವಿಟ್ಲ ಶಾಖೆಯಲ್ಲಿ ಜು.04 ಹಾಗೂ 05ರಂದು ಎರಡು ದಿನಗಳ ಕಾಲ ಉಚಿತ ಥೈರಾಯಿಡ್ (TSH) ಹಾಗೂ ಮಧುಮೇಹ (ಶುಗ‌ರ್) ತಪಾಸಣಾ ಶಿಬಿರವನ್ನು ಆಯೋಜಿಸಿದೆ. ಈ ಶಿಬಿರದ ಪ್ರಯುಕ್ತ, ಎಲ್ಲಾ…

ನಿರಂತರ ಮಳೆ:ಜು.3:ಸುಳ್ಯ ತಾಲೂಕಿನ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ

ಸುಳ್ಯ :ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ತಾಲೂಕಿನ ಎಲ್ಲಾ ಅಂಗನವಾಡಿ ಕೇಂದ್ರಗಳು ಪ್ರಾಥಮಿಕ ಮತ್ತು ಪ್ರೌಢಶಾಲೆ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ದಿನಾಂಕ 03.07.2025 ರಂದು ರಜೆ ಘೋಷಿಸಲಾಗಿರುತ್ತದೆ.ಎಂದು ತಹಶೀಲ್ದಾರರು ತಿಳಿಸಿದ್ದಾರೆ

ಪುತ್ತೂರು : ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮಾಸಿಕ ಉಚಿತ ವೈದ್ಯಕೀಯ ಶಿಬಿರ

ಪುತ್ತೂರು: ಬೊಳುವಾರು ಪ್ರಗತಿ ಸ್ಪೆಷಾಲಿಟಿ ಆಸ್ಪತ್ರೆ, ರೋಟರಿ ಕ್ಲಬ್ ಪುತ್ತೂರು, ಪ್ರಗತಿ ಪ್ಯಾರಾಮೆಡಿಕಲ್ ಕಾಲೇಜು ಇವುಗಳ ಸಹಯೋಗದೊಂದಿಗೆ ಮಾಸಿಕ ವೈದ್ಯಕೀಯ ಶಿಬಿರವು ಜು.1ರಂದು ನಡೆಯಿತು. ಶಿಬಿರವನ್ನು ದೀಪ ಬೆಳಗಿಸಿ ಉದ್ಘಾಟಿಸಿದ ರೋಟರಿ ಕ್ಲಬ್ ಪುತ್ತೂರು ಇದರ ನೂತನ ಅಧ್ಯಕ್ಷ ಡಾ.ಶ್ರೀಪ್ರಕಾಶ್‌ ಮಾತನಾಡಿ,…

ಪುತ್ತೂರು :ಡಾಕ್ಟರ್ ಡೇ ಪ್ರಯುಕ್ತ ಸುಲ್ತಾನ್ ಡೈಮಂಡ್ಸ್ & ಗೋಲ್ಡ್‌ನಲ್ಲಿ 9 ಮಂದಿ ವೈದ್ಯರಿಗೆ ಸನ್ಮಾನ ಗೌರವಾರ್ಪಣೆ

ಪುತ್ತೂರು: ಏಳ್ಳುಡಿಯಲ್ಲಿ ಕಾರ್ಯಾಚರಿಸುತ್ತಿರುವ ಸುಲ್ತಾನ್ ಡೈಮಂಡ್ಸ್‌ & ಗೋಲ್ಡ್‌ನಲ್ಲಿ ಜು.1ರಂದು ಡಾಕ್ಟರ್ಸ್ ಡೇ ಪ್ರಯುಕ್ತ 9 ಮಂದಿ ವೈದ್ಯರಿಗೆ ಅವರ ಸೇವೆಯನ್ನು ಗುರುತಿಸಿ ಸನ್ಮಾನ ಕಾರ್ಯಕ್ರಮ ನಡೆಯಿತು. ಡಾ.ಸುರೇಶ್ ಪುತ್ತೂರಾಯ, ಡಾ.ಬದ್ರುದ್ದೀನ್ ಎಂ.ಎನ್, ಡಾ.ಶೃತಿ ಅಲೆವೂ‌ರ್, ಡಾ.ಹಬೀನಾ ಶಾಯಿರಾ, ಡಾ.ಇಸ್ಮಾಯಿಲ್ ಸರ್ಫರಾಝ್,…

ಕರ್ಣಾಟಕ ಬ್ಯಾಂಕ್ ಆರ್ಥಿಕವಾಗಿ ಸದೃಢ: ಬ್ಯಾಂಕಿನ ಪ್ರಕಟಣೆ

ಮಂಗಳೂರು: ‘ಸತತ ಲಾಭದಲ್ಲಿ ವ್ಯವಹಾರ ಮಾಡುತ್ತಿರುವ ಕರ್ಣಾಟಕ ಬ್ಯಾಂಕ್ ಸು ಭದ್ರವಾಗಿದೆ. ಬ್ಯಾಂಕಿನ ಆರ್ಥಿಕ ಸ್ಥಿತಿ ಸದೃಢವಾಗಿದ್ದು, ವದಂತಿಗೆ ಬ್ಯಾಂಕ್ ಗ್ರಾಹಕರು ಕಿವಿಗೊಡಬಾರದು’ ಎಂದು ಬ್ಯಾಂಕಿನ ಪ್ರಕಟಣೆ ತಿಳಿಸಿದೆ. ‘ಠೇವಣಿದಾರರ ಹಣದ ಸುರಕ್ಷತೆ ಮತ್ತು ಭದ್ರತೆಯೇ ನಮ್ಮ ಬ್ಯಾಂಕ್‌ನ ಆದ್ಯತೆಯಾಗಿದ್ದು, 101…

ಇಂದು ನಮ್ಮೂರಲ್ಲಿ ಕರೆಂಟ್ ಇರಲ್ಲ

ಪುತ್ತೂರು: ತುರ್ತು ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಜೂ.1ರಂದು ಬೆಳಿಗ್ಗೆ 9.30 ಯಿಂದ ಸಂಜೆ 5.30 ಗಂಟೆಯವರೆಗೆ 110/33/11 ಕೆವಿ ಮಾಡಾವು ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಕುಮಾರಮಂಗಲ, ಸರ್ವೇ ಮತ್ತು ಕೈಕಂಬ ಫೀಡರುಗಳಲ್ಲಿ ಹಾಗೂ 33/11 ಕೆವಿ ಕುಂಬ್ರ ವಿದ್ಯುತ್…

ಕರ್ಣಾಟಕ ಬ್ಯಾಂಕ್‌ ಎಂಡಿ- ಸಿಇಒ, ಇಡಿ ರಾಜೀನಾಮೆ

ಮಂಗಳೂರು :ಕರ್ಣಾಟಕ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಶ್ರೀಕೃಷ್ಣನ್‌ ಹರಿಹರ ಶರ್ಮಾ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕ ಶೇಖರ್‌ ರಾವ್‌ ಅವರು ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದು, ಬ್ಯಾಂಕ್‌ನ ನಿರ್ದೇಶಕರ ಮಂಡಳಿ ರವಿವಾರ ಸ್ವೀಕರಿಸಿದೆ. ಕರ್ಣಾಟಕ ಬ್ಯಾಂಕ್ ಇತಿಹಾಸದಲ್ಲಿ…

ಕಡಬ :ಸುಬ್ರಹ್ಮಣ್ಯ ಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ಅಣ್ಣಾಮಲೈ..!!!

ಕಡಬ :ಬಿಜೆಪಿ ನಾಯಕ ಕೆ. ಅಣ್ಣಾಮಲೈ ಅವರು ಜೂ 29 ರಂದು ಕುಟುಂಬ ಸಮೇತ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಶ್ರೀ ಸಂಪುಟ ನರಸಿಂಹಸ್ವಾಮಿ ಸುಬ್ರಹ್ಮಣ್ಯ ಮಠದಲ್ಲಿ ಆಶ್ಲೇಷ ಬಲಿ ನೆರವೇರಿಸಿದರು. ಪೂಜೆ ಮುಗಿಸಿದ ನಂತರ ಶ್ರೀ…

ಉಳ್ಳಾಲ: ಬಾಲಕಿ ಮೇಲೆ ಅತ್ಯಾಚಾ*ರ; ಇನ್‌ಸ್ಟಾಗ್ರಾಂನಲ್ಲಿ ಪರಿಚಯವಾದ ನಾಲ್ಕೇ ದಿನದಲ್ಲಿ ಕೃತ್ಯ

ಸಾಮಾಜಿಕ ಮಾಧ್ಯಮದಲ್ಲಿ ಬಾಲಕಿಯನ್ನು ಪರಿಚಯಿಸಿಕೊಂಡ ಯುವಕ, ಐದು ದಿನಗಳಲ್ಲೇ ಆಕೆಯನ್ನು ಪುಸಲಾಯಿಸಿ ಕರೆದೊಯ್ದು ಸೋಮೇಶ್ವರ ಸಮುದ್ರ ತೀರದಲ್ಲಿ ಕಾರೊಳಗೆ ಅತ್ಯಾಚಾರ ಮಾಡಿದ ಬಗ್ಗೆ ಪ್ರಕರಣ ದಾಖಲಾಗಿದೆ. ಉಳ್ಳಾಲ ಠಾಣೆಯಲ್ಲಿ ಪೋಕ್ಸೊ ಅಡಿ ಪ್ರಕರಣ ದಾಖಲಾಗಿದ್ದು, ಆರೋಪಿ ಅಡ್ಯಾರ್‌ ವಳಚ್ಚಿಲ್‌ ನಿವಾಸಿ ಕೆಲ್ವಿನ್‌…

ಪುತ್ತೂರು ನಗರ ಸಭೆಗೆ ‘ವಾಸ್ತು’ ದೋಷ..!!??

ಸದಸ್ಯರ ಸಾವು ಸಾಲು ಸಾಲು! ಇದೀಗ ‘ಸರಳ ವಾಸ್ತು ‘ ಆಸ್ಪತ್ರೆ ಪಾಲು!!

ಇಲ್ಲಿದೆ ನೀವು ಓದಲೇಬೇಕಾದ ಅಚ್ಚರಿಯ ‘ವಿದ್ಯಮಾನ’!!

ಪುತ್ತೂರು ನಗರಸಭೆಗೆ ಯಾವುದೋ ದೋಷ ಅಟಕಾಯಿಸಿಕೊಂಡಿದೆ ಇದು ಜನರಾಡುವ ಮಾತು. ಬೆನ್ನು ಬೆನ್ನಿಗೆ ನಾಲ್ಕು ಮಂದಿ ನಗರಸಭಾ ಸದಸ್ಯರ ಸಾವು ಒಂದು ಕಡೆಯಾದರೆ ಇದೀಗ ನಗರಸಭೆಯ ಸದಸ್ಯರೊಬ್ಬರು ಹಠಾತ್ ಆಗಿ ಅಸ್ವಸ್ಥರಾಗಿದ್ದಾರೆ. ಪುತ್ತೂರು ನಗರಸಭೆಗೆ ಏನಾಗಿದೆ ಎಂಬ ಚಿಂತೆಯ ಜತೆಗೆ ಇದೀಗ…

Join WhatsApp Group
error: Content is protected !!