Category: ಕರಾವಳಿ

ಇರಾನ್- ಇಸ್ರೇಲ್ ಕದನ ವಿರಾಮ ಬೆನ್ನಲ್ಲೇ ಚಿನ್ನದ ಬೆಲೆ ಭಾರೀ ಇಳಿಕೆ

ಇರಾನ್ -ಇಸ್ರೇಲ್ ನಡುವೆ ಕದನ ವಿರಾಮ ಅಮೆರಿಕ ಮತ್ತು ಚೀನಾ ನಡುವಿನ ವ್ಯಾಪಾರ ಒಪ್ಪಂದದ ಪರಿಣಾಮ ಚಿನ್ನದ ಬೇಡಿಕೆ ಕಡಿಮೆಯಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಕೊಂಚ ತಗ್ಗಿದ್ದು, ದೇಶಿಯ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ…

ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾ|ಘಟಕದ ಸಭೆ

ಅಧ್ಯಕ್ಷ: ಶ್ರೀಧರ್ ರೈ ಕೋಡಂಬು, ಪ್ರ.ಕಾರ್ಯದರ್ಶಿ: ಆದಿತ್ಯ ಈಶ್ವರಮಂಗಲ
ಕೋಶಾಧಿಕಾರಿ: ಅಕ್ಷತಾ ರವಿಚಂದ್ರ, ಉಪಾಧ್ಯಕ್ಷ: ಶಿವಕುಮಾರ್ ಈಶ್ವರಮಂಗಲ,
ಜತೆಕಾರ್ಯದರ್ಶಿ: ಲೋಕಯ್ಯ ಗೌಡ ಸಂಪ್ಯಾಡಿ, ಸಂಘಟನಾ ಕಾರ್ಯದರ್ಶಿ: ಅಶ್ವತ್ಥ್ ಶೆಟ್ಟಿ

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ ಸಭೆಯು ಜೂ.೨೬ರಂದು ಸುದ್ದಿ ಅರಿವು ಕೃಷಿ ಕೇಂದ್ರದಲ್ಲಿ ನಡೆಯಿತು.ಸಂಘದ ಸ್ಥಾಪಕಾಧ್ಯಕ್ಷ ಉಮೇಶ್ ಮಿತ್ತಡ್ಕ ಮಾತನಾಡಿ ಸಂಘ ಸ್ಥಾಪನೆಗೊಂಡು ಹಲವು ಕಾರ್ಯಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಾ ಇದೆ. ಇದು ಸಂಘದ ಬೆಳವಣಿಗೆಗೆ ಪೂರಕವಾಗಿದೆ ಎಂದು…

ಮನ್ ಶರ್ ಪಿಯು ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳಸಾಗಾಣಿಕೆ ವಿರೋಧಿ ದಿನ ಆಚರಣೆ

ಬೆಳ್ತಂಗಡಿ :- ಗೇರುಕಟ್ಟೆಯಲ್ಲಿ ಕಾರ್ಯಾಚರಿಸುತ್ತಿರುವ ಸಯ್ಯದ್ ಉಮರ್ ಅಸ್ಸಖಾಫ್ ತಂಙಳ್ ನೇತೃತ್ವದ ಮನ್ ಶರ್ ವಿದ್ಯಾಸಂಸ್ಥೆಯ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಜೂನ್ 26 ಗುರುವಾರ ಅಂತಾರಾಷ್ಟ್ರೀಯ ಮಾದಕ ವಸ್ತುಗಳ ಸೇವನೆ ಹಾಗೂ ಕಳ್ಳಸಾಗಾಣಿಕೆ ವಿರೋಧಿ ದಿನ ಆಚರಣೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ…

ಮುಕ್ವೆ :ರಸ್ತೆಗೆ ಬಿದ್ದ ವಿದ್ಯುತ್ ಟ್ರಾನ್ಸ್’ಫಾರ್ಮರ್!!

ಸಚಿವ, ಶಾಸಕರ ಸೂಚನೆ ಕಡೆಗಣಿಸಿದ ಇಲಾಖೆಗೆ ಇದೀಗ ಲಕ್ಷಾಂತರ ರೂ. ನಷ್ಟ!!

ಪುತ್ತೂರು: ಗಾಳಿ – ಮಳೆಗೆ ಮರವೊಂದು ವಿದ್ಯುತ್ ತಂತಿಯ ಮೇಲೆ ಬಿದ್ದು ಟ್ರಾನ್ಸ್’ಫಾರ್ಮರ್ ರಸ್ತೆಗೆ ಅಡ್ಡವಾಗಿ ಬಿದ್ದ ಘಟನೆ ಮುಕ್ವೆಯ ಮಣಿಯದಲ್ಲಿ ನಡೆದಿದೆ. ಟ್ರಾನ್ಸ್’ಫಾರ್ಮರ್ ಬೀಳುವ ರಭಸಕ್ಕೆ ಆಸುಪಾಸಿನ ಐದು ವಿದ್ಯುತ್ ಕಂಬಗಳು ಧರೆಗುರುಳಿದೆ. ವಿದ್ಯುತ್ ತಂತಿಗಳು ರಸ್ತೆ ತುಂಬಾ ಹರಡಿಕೊಂಡಿವೆ.…

SHOCKING NEWS: ಬ್ಯಾಂಕ್ ನಲ್ಲಿಯೇ ಆತ್ಮಹ*ತ್ಯೆಗೆ ಶರಣಾದ ನಿವೃತ್ತ ಉದ್ಯೋಗಿ

ತಾನು ಕೆಲಸ ಮಾಡುತ್ತಿದ್ದ ಬ್ಯಾಂಕ್ ನಲ್ಲಿಯೇ ನಿವೃತ್ತ ಉದ್ಯೋಗಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಕೊಡಿಯಾಲಬೈಲಿನಲ್ಲಿ ನಡೆದಿದೆ. ಅಳಕೆ ನಿವಾಸಿ ಗಿರಿಧರ ಯಾದವ್ (61) ಆತ್ಮಹತ್ಯೆ ಮಾಡಿಕೊಂಡವರು. ಕೊಡಿಯಾಲಬೈಲ್ ನ ಬ್ಯಾಂಕ್ ನಲ್ಲಿ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ ಗಿರಿಧರ್ ಯಾದವ್,…

ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಬೂದಿ ಮುಚ್ಚಿದ ಕೆಂಡದಂತಿದೆ; ಸದಾನಂದ ಗೌಡ ಸ್ಪೋಟಕ ಹೇಳಿಕೆ

ರಾಜ್ಯ ಬಿಜೆಪಿಯಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಕಾರಣವನ್ನು ನೀಡಿ ಈಗಾಗಲೇ ಹಲವಾರು ಶಾಸಕರನ್ನು ಉಚ್ಚಾಟನೆ ಮಾಡುವ ಮೂಲಕ ಆಂತರಿಕ ಕಿತ್ತಾಟ ಇರುವುದನ್ನು ಬಿಜೆಪಿ (bjp) ಹೈಕಮಾಂಡ್‌ ಒಪ್ಪಿಕೊಂಡಿದೆ. ಹೀಗೆ ಹಲವು ಶಾಸಕರನ್ನು ಉಚ್ಚಾಟನೆ ಮಾಡಿದ ಬಳಿಕವೂ ಸಹ ರಾಜ್ಯ ಬಿಜೆಪಿಯಲ್ಲಿ…

ಸಾಲೆ ಕೇಂದ್ರ ಜುಮಾ ಮಸೀದಿ ಉಳಾಯಿಬೆಟ್ಟು ಮದರಸದಲ್ಲಿ ಸಮಸ್ತ ಸ್ಥಾಪಕ ದಿನಾಚರಣೆ

ಗುರುಪುರ: ಸಾಲೆ ಉಳಾಯಿಬೆಟ್ಟು ಕೇಂದ್ರ ಮದರಸದಲ್ಲಿ ಸಮಸ್ತ ನೂರನೇ ವಾರ್ಷಿಕ ಸ್ಥಾಪಕ ದಿನಾಚರಣೆ ಶುಹೂದ್ ವಲಿಯುಲ್ಲಾಹಿ ಮಖಾಂ ಝಿಯಾರತಿನೊಂದಿಗೆ ಆರಂಭಿಸಲಾಯಿತು. ಧ್ವಜಾರೋಹಣವನ್ನು ಜಮಾಅತ್ ಅಧ್ಯಕ್ಷರಾದ ಇಸ್ಮಾಯಿಲ್ ನೆರವೇರಿಸಿದರು.ಮದರಸ ಮುಖ್ಯ ಅಧ್ಯಾಪಕರಾದ ಶರೀಫ್ ದಾರಿಮಿ ಕಾರ್ಯಕ್ರಮವನ್ನು ಉಧ್ಘಾಟಿಸಿ ಅಗಲಿದ ಸಮಸ್ತ ನೇತಾರರನ್ನು ಸ್ಮರಿಸಿದರು.ಸಂದೇಶ…

ಶ್ರೀರಂಗಪಟ್ಟಣ ಶಾಸಕರಾದ ಬಂಡಿಸಿದ್ದೇಗೌಡ ವಿರುದ್ಧ SDPI ಪ್ರತಿಭಟನೆ – ಕಾಂಗ್ರೆಸ್ ಪಕ್ಷದೊಳಗೆ ನುಸುಳಿರುವ ಕೋಮುವಾದಿ ಮನಸ್ಥಿತಿಯವರನ್ನು ಹೊರಗಟ್ಟಬೇಕು : ಅಶ್ರಫ್ ತಲಪಾಡಿ

ಪುತ್ತೂರು; ಜೂ 25: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪುತ್ತೂರು ವಿಧಾನಸಭಾ ಕ್ಷೇತ್ರ ಸಮಿತಿ ವತಿಯಿಂದ ಮುಸ್ಲಿಂ ಸಮುದಾಯದವರಿಗೆ ಜಮೀನು ಮಂಜೂರು ಮಾಡಿದರೆ ಅಧಿಕಾರಿಗಳನ್ನು ನೇಣಿಗೇರಿಸುತ್ತೇನೆ ಎಂದು ಬೆದರಿಕೆ ಹಾಕಿದ ಶ್ರೀರಂಗಪಟ್ಟಣ ಶಾಸಕರಾದ ಬಂಡಿಸಿದ್ದೇಗೌಡ ವಿರುದ್ಧ ದರ್ಬೆ ಜಂಕ್ಷನ್‌ನಲ್ಲಿ ಪ್ರತಿಭಟನೆ…

ಜೂನ್ 26:ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ:ತಾಲೂಕಿನಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯ ಹಿನ್ನಲೆ ಬೆಳ್ತಂಗಡಿ ತಾಲೂಕಿನ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆ,ಖಾಸಗಿ ವಿದ್ಯಾಸಂಸ್ಥೆಗಳಿಗೆ ಜೂನ್ 26ರಂದು ರಜೆ ಘೋಷಣೆ ಮಾಡಲಾಗಿದೆ. ಮುಂಜಾಗೃತ ಕ್ರಮವಾಗಿ ತಹಶೀಲ್ದಾರ್ ರವರ ತಾಲೂಕು ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ರಜೆ ಘೋಷಿಸಲಾಗಿದೆ

ಅರಂತೋಡು: ಕೆ.ಎಸ್.ಆರ್.ಟಿ.ಸಿ. ಬಸ್’ಗಳ ಮುಖಾಮುಖಿ ಢಿಕ್ಕಿ: ಹಲವರಿಗೆ ಗಾಯ

ಸುಳ್ಯ:: ಸುಳ್ಯ ತಾಲೂಕಿನ ಅರಂತೋಡು ಶಾಲಾ ಮುಂಭಾಗ ಎರಡು ಕೆ.ಎಸ್.ಆರ್.ಟಿ.ಸಿ. ಬಸ್ಸುಗಳು ಮುಖಾಮುಖಿ ಢಿಕ್ಕಿಯಾದ ಘಟನೆ ಬುಧವಾರ ಸಂಜೆ ನಡೆದಿದೆ. ಮಡಿಕೇರಿಯಿಂದ ಪುತ್ತೂರು ಕಡೆ ಬರುತ್ತಿದ್ದ ಬಸ್ ಎದುರಿನಿಂದ ಬಂದ ಬಸ್’ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಹಲವರು ಗಾಯಗೊಂಡಿದ್ದು, ಆಸ್ಪತ್ರೆಗೆ…

Join WhatsApp Group
error: Content is protected !!