Category: ಕರಾವಳಿ

ದ.ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಒಕ್ಕೂಟ ರಚನೆ

ಮಂಗಳೂರು :ದ.ಕ. ಮತ್ತು ಉಡುಪಿ ಜಿಲ್ಲೆಗಳ ನಗರಾಭಿವೃದ್ಧಿ ಮತ್ತು ನಗರ ಯೋಜನಾ ಪ್ರಾಧಿಕಾರಗಳ ಅಧ್ಯಕ್ಷರುಗಳ ಮತ್ತು ಸದಸ್ಯರ ಸಭೆ ಇತ್ತೀಚೆಗೆ ಮಂಗಳೂರು ಮಲ್ಲಿಕಟ್ಟೆಯ ದ.ಕ. ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು. ಈ ಸಭೆಯಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಗಳಲ್ಲಿ ಕನ್ವರ್ಷನ್ ,…

ಮಂಗಳೂರು :ಚಾಲಕನ ನಿಯಂತ್ರಣ ತಪ್ಪಿ, ಸ್ಕಿಡ್ ಆಗಿ ಡಿವೈಡರ್ ಬಡಿದು ಕಾರು ಪಲ್ಟಿ: ಯುವ ವೈದ್ಯ ಡಾ.ಮುಹಮ್ಮದ್ ಅಮಲ್ ಸ್ಥಳದಲ್ಲೇ ಮೃತ್ಯು

ಮಂಗಳೂರು: ಕಾರೊಂದು ಭಾರೀ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ, ಸ್ಕಿಡ್ ಆಗಿ ಡಿವೈಡರ್ ಬಡಿದು ಪಲ್ಟಿಯಾದ ಘಟನೆ ನಗರದ ನಂತೂರಿನ ತಾರೆತೋಟ ಬಳಿಯಲ್ಲಿ ನಿನ್ನೆ ರಾತ್ರಿ ನಡೆದಿದ್ದು, ಕಾರು ಚಲಾಯಿಸುತ್ತಿದ್ದ ಖಾಸಗಿ ಆಸ್ಪತ್ರೆಯ ಫಿಸಿಯೋಥೆರಪಿ ವೈದ್ಯರೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಲತಃ ಕೇರಳದ…

ಸುಳ್ಯ ತಾಲೂಕಿನ ಶಾಲೆಗಳಿಗೆ ಇಂದು(ಜೂ.17) ರಜೆ ಘೋಷಣೆ

ಸುಳ್ಯ: ಭಾರೀ ಮಳೆ ಮುಂದುವರಿದಿರುವ ಹಿನ್ನಲೆಯಲ್ಲಿ ಸುಳ್ಯ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢ ಶಾಲೆ, ಸರಕಾರಿ ಅನುದಾನಿತ ಮತ್ತು ಖಾಸಗೀ ವಿದ್ಯಾ ಸಂಸ್ಥೆಗಳಿಗೆ, ಜೂ.17ರಂದು ಮಂಗಳವಾರ ಸುಳ್ಯ ತಾಲೂಕು ಆಡಳಿತ ರಜೆ ಘೋಷಿಸಿದೆ.

Udupi: ಭಾರೀ ಮಳೆ; ಜೂ.17 ರಂದು ಪಿಯು ಕಾಲೇಜಿನವರೆಗೆ ರಜೆ

ಉಡುಪಿ :ಜಿಲ್ಲೆಯಲ್ಲೂ ಭಾರೀ ಮಳೆಯಾಗುತ್ತಿರುವುದರಿಂದ ರೆಡ್‌ ಅಲರ್ಟ್‌ ಘೋಷಿಸಿರುವ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಅಂಗನವಾಡಿ ಕೇಂದ್ರ, ಪ್ರಾಥಮಿಕ, ಪ್ರೌಢ ಶಾಲೆ,ಐಟಿಐ ಹಾಗೂ ಪಿಯುಸಿ ಕಾಲೇಜಿನವರೆಗೆ ಮಂಗಳವಾರ (ಜೂ.17) ಜಿಲ್ಲಾಡಳಿತ ರಜೆ ಘೋಷಿಸಿ ಆದೇಶ ಹೊರಡಿಸಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷೆ-3 ಎಂದಿನಂತೆ ನಡೆಯಲಿದೆ. ಉಳಿದಂತೆ…

ಜೂ.17ರಂದು ಕರಾವಳಿ, ಮಲೆನಾಡಿನ 6 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಣೆ

ದಕ್ಷಿಣ ಕನ್ನಡ, ಉಡುಪಿ,ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳ ಕೆಲವು ಕಡೆ ಅತ್ಯಂತ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಇದೇ ಮಂಗಳವಾರ(ಜೂ.17ರಂದು) ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಈಗಿರುವ ಹವಾಮಾನದ ವೈಶಿಷ್ಟ್ಯ ಗಮನಿಸಿದರೆ, ಪೂರ್ವ ಅರಬ್ಬಿ ಸಮುದ್ರದ ಕೊಂಕಣದ ಕರಾವಳಿ ಹತ್ತಿರ ಸರ್ಕ್ಯುಲೇಶನ್ 7.6 ಕಿ.ಮೀ…

ನೆಲ್ಯಾಡಿ: ನಿಂತಿದ್ದ ಹಿಟಾಚಿಗೆ ಡಿಕ್ಕಿ ಹೊಡೆದ ಖಾಸಗಿ ಬಸ್: ಓರ್ವ ಸಾವು, 18ಕ್ಕೂ ಹೆಚ್ಚು ಮಂದಿಗೆ ಗಾಯ

ನೆಲ್ಯಾಡಿ: ನಿಲ್ಲಿಸಿದ್ದ ಹಿಟಾಚಿಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟು, 18ಕ್ಕೂ ಅಧಿಕ ಮಂದಿ ಗಂಭೀರ ಗಾಯಗೊಂಡ ಘಟನೆ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ನಡೆದಿದೆ. ಕಾರ್ಕಳ ತಾಲೂಕಿನ ಪಡುಮನೆ ನಿವಾಸಿ ಶಂಕರನಾರಾಯಣ…

ಆರ್ಯಾಪು:ನಮ್ಮ ಮನೆ ಸೋರುತಿದೆ: ವಿದ್ಯಾರ್ಥಿನಿಯಿಂದ ದೂರು

ಮನೆ ದುರಸ್ಥಿ ಮಾಡಿಕೊಡುತ್ತೇನೆ: ವಿದ್ಯಾರ್ಥಿನಿ ಮನವಿಗೆ ಸ್ಪಂದಿಸಿದ ಶಾಸಕ ಅಶೋಕ್ ರೈ

ಪುತ್ತೂರು: ಭಾನುವಾರ ಸಂಜೆ ಆರ್ಯಾಪು ಗ್ರಾಮದ ಸಂಟ್ಯಾರ್ ಕಲ್ಲಕಟ್ಟದಲ್ಲಿ ಕಾಂಕ್ರೀಟ್ ರಸ್ತೆ ಉದ್ಘಾಟನೆಗೆ ಶಾಸಕ ಅಶೋಕ್ ರಐ ತೆರಳಿದ್ದರು. ರಸ್ತೆ ಉದ್ಘಾಟನಾ ಕಾರ್ಯಕ್ರಮ ಮುಗಿದಿ ಬರುವ ವೇಳೆ ಶಾಸಕರ ಕಾರಿಗೆ ಬಾಲಕಿಯೋರ್ವರು ಅಡ್ಡಿ ನಿಂತಿದ್ದಾಳೆ. ಏನೋ ಇರಬೇಕು ಎಂದು ಕಾರು ನಿಲ್ಲಿಸಲಾಯಿತು.…

ಜೂನ್ :16-ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಕಳೆದ ಎರಡು ಮೂರು ದಿನಗಳಿಂದ ಸುರಿಯುತ್ತಿರುವ ರಣಭೀಕರ ಮಳೆಗೆ ತತ್ತರಿಸಿರುವ ದ‌ಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇಂದು(16) ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ…

ಕರಾವಳಿಯಲ್ಲಿ ವರುಣಾರ್ಭಟ- ಆಸ್ಪತ್ರೆಯ ಗೋಡೆ ಕುಸಿತ; ರೋಗಿಗಳು ಜಸ್ಟ್‌ ಮಿಸ್‌!

ಕರಾವಳಿ ಭಾಗದಲ್ಲಿ ವರುಣಾರ್ಭಟಕ್ಕೆ ಜನ ತತ್ತರಿಸಿ ಹೋಗಿದ್ದಾರೆ. ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕಳೆದೆರಡು ದಿನಗಳಿಂದ ಎಡೆಬಿಡದೇ ಒಂದೇ ಸಮನೇ ಮಳೆ ಸುರಿಯುತ್ತಲೇ(Heavy Rain) ಇದೆ. ಇದೀಗ ಮಂಗಳೂರಿನಲ್ಲಿ ಭಾರಿ ಮಳೆಗೆ ಜಲ ಸ್ಫೋಟಗೊಂಡು ಖಾಸಗಿ ಆಸ್ಪತ್ರೆಯ ಗೋಡೆ ಒಂದು…

ಆಗುಂಬೆ ಘಾಟ್ ನಲ್ಲಿ ಜೂ.15ರಿಂದ ಭಾರಿ ವಾಹನಗಳ ಸಂಚಾರ ನಿಷೇಧ..!!.ಬದಲಿ ಮಾರ್ಗ ಇಲ್ಲಿದೆ

ಶಿವಮೊಗ್ಗ :ಭಾರೀ ಮಳೆಯಿಂದ (Rain) ಭೂ ಕುಸಿತ ಸಾಧ್ಯತೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ (Shivamogga) ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟಿಯಲ್ಲಿ (Agumbe Ghat) ಭಾರೀ ವಾಹನಗಳ ಸಂಚಾರಕ್ಕೆ ನಿಷೇಧಿಸಲಾಗಿದೆ. ಮುಂಗಾರು ಮಳೆ ಹಿನ್ನೆಲೆ ಜೂನ್ 15ರಿಂದ ಸೆಪ್ಟೆಂಬರ್ 30ರವರೆಗೆ…

Join WhatsApp Group
error: Content is protected !!